ಸರೋವರ ಕ್ಷೇತ್ರ ಅನಂತಪದ್ಮನಾಭ ಸ್ವಾಮಿ ದೇವಸ್ಥಾನದಲ್ಲಿದ್ದ ‘ದೇವರ ಮೊಸಳೆ’ ಬಬಿಯಾ ಇನ್ನಿಲ್ಲ
Team Udayavani, Oct 10, 2022, 7:39 AM IST
ಕಾಸರಗೋಡು : ಸರೋವರ ಕ್ಷೇತ್ರ ಅನಂತಪುರ ಶ್ರೀ ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕ್ಷೇತ್ರ ಪಾಲಕನಂತಿದ್ದ ಮೊಸಳೆ ಬಬಿಯಾ ತನ್ನ ದೀರ್ಘ ಬದುಕಿಗೆ ವಿದಾಯ ಹೇಳಿದೆ.
ಅನಂತದ್ಮನಾಭ ಸ್ವಾಮಿ ದೇವಸ್ಥಾನದ ಕೆರೆಯಲ್ಲಿ ವಾಸವಾಗಿದ್ದ ಬಬಿಯಾ “ದೇವರ ಮೊಸಳೆ” ಎಂದೇ ಪ್ರಸಿದ್ಧಿ ಪಡೆದಿತ್ತು.
ಹಲವಾರು ವರ್ಷಗಳಿಂದ ದೇವಸ್ಥಾನದ ಕೆರೆಯಲ್ಲಿ ಇರುತ್ತಿದ್ದ ಬಬಿಯಾಗೆ ಪ್ರತಿನಿತ್ಯದ ಪೂಜೆಯ ಬಳಿಕ ನೈವೇದ್ಯ ಅರ್ಪಿಸುವುದು ಇಲ್ಲಿನ ಸಂಪ್ರದಾಯ. ಕೆಲ ವರ್ಷದ ಹಿಂದೆ ಕೆರೆಯಿಂದ ಹೊರಬಂದ ಬಬಿಯಾ ದೇವಾಲಯದ ಬಳಿ ಕಾಣಿಸಿಕೊಂಡು ಅಚ್ಚರಿ ಮೂಡಿಸಿತ್ತು.
ದೇವರ ನೈವೇದ್ಯವೇ ಬಬಿಯಾಗೆ ನಿತ್ಯ ಆಹಾರ. ಈ ಕೆರೆಗೆ ಭಕ್ತರೂ ಇಳಿಯುತ್ತಿದ್ದರು ಆದರೆ ಇದುವರೆಗೂ ಯಾರಿಗೂ ನೋವನ್ನುಂಟು ಮಾಡಿದ ಘಟನೆಗಳೇ ಇಲ್ಲ ಎಂದು ಇಲ್ಲಿನ ಸ್ಥಳೀಯರು ಹೇಳಿದ್ದಾರೆ.
ಇದನ್ನೂ ಓದಿ : ಸೋಮವಾರದ ರಾಶಿ ಫಲ : ಈ ರಾಶಿಯವರಿಗೆ ಅನಿರೀಕ್ಷಿತ ಧನ ವೃದ್ಧಿ, ಅವಿವಾಹಿತರಿಗೆ ವಿವಾಹ ಯೋಗ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.