ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿದ್ಯಾರ್ಥಿ ಸೌಲಭ್ಯ: ಅವಧಿ ವಿಸ್ತರಣೆ

Team Udayavani, Oct 20, 2024, 11:57 PM IST

Exam

ಮಂಗಳೂರು: 2024-25ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್‌ ಅನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಅ.31ರ ವರೆಗೆ ವಿಸ್ತರಿಸಲಾಗಿದೆ.

ಮೆಟ್ರಿಕ್‌ ಅನಂತರದ ಕೋರ್ಸುಗಳಾದ ಪಿಯುಸಿ ಸಮಾನಾಂತರ, ಸಾಮಾನ್ಯ ಪದವಿ ಮತ್ತು ಸಂಯೋಜಿತ ಉಭಯ ಪದವಿ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳು ಯೋಜನೆಯ ಸೌಲಭ್ಯಕ್ಕೆ ಅರ್ಹರು.

ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ವೆಬ್‌ಸೈಟ್‌ ವಿಳಾಸ www.ssp.postmatric.karnataka.gov.in, ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂ ಧಿಸಿದ ಸರಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್‌ಸೈಟ್‌ ವಿಳಾಸ : www.bcwd.karnataka.gov.in/ , [email protected], ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದ ಸಹಾಯವಾಣಿ ಇಮೇಲ್‌: [email protected] ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

55th IFFI Goa: ಕೆಲವೇ ಕ್ಷಣಗಳಲ್ಲಿ 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಚಾಲನೆ

Road Mishap: ತೆಕ್ಕಟ್ಟೆ: ಇನ್ನೋವಾ, ಮೀನಿನ ಲಾರಿ ನಡುವೆ ಭೀಕರ ಅಪಘಾತ… ಇಬ್ಬರು ಗಂಭೀರ

Road Mishap: ಕುಂಭಾಶಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ… ಇಬ್ಬರು ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

2-kadaba

Kadaba: ವೃದ್ದ ದಂಪತಿಗಳ ಮನೆ ದ್ವಂಸ ಪ್ರಕರಣ; ಅಧಿಕಾರಿಗಳ ದೌರ್ಜನ್ಯ ಖಂಡಿಸಿ ಪ್ರತಿಭಟನೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

6

Baindur: ರೈಲ್ವೇ ಗೇಟ್‌ ಬಂದ್‌; ಕೋಟೆಮನೆಗೆ ಸಂಪರ್ಕ ಕಟ್‌

5

Mangaluru: ಪ್ಲಾಸ್ಟಿಕ್‌ ಉತ್ಪಾದನ ಘಟಕ, ಮಾರಾಟದ ಮೇಲೆ ನಿಗಾ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ

13

Kollywood: ಯೂಟ್ಯೂಬ್‌ ವಿಮರ್ಶೆ ಬ್ಯಾನ್‌ ಮಾಡಲು ತಮಿಳು ನಿರ್ಮಾಪಕರ ಸಂಘ ಆಗ್ರಹ

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

6-tulsi

Tulsi Health Benefits: ತುಳಸಿ ಗಿಡದ ಔಷಧೀಯ ಗುಣಗಳ ಮಾಹಿತಿ ಇಲ್ಲಿವೆ…

17-panaji

Panaji: ಗೋವಾಕ್ಕೆ ಬರುತ್ತಿದ್ದ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ; ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.