Attention ಪ್ಲೀಸ್‌ : ಸ್ಥಳೀಯಾಡಳಿತದ ಕಳಪೆ ಕಾಮಗಾರಿಗೆ ಇದೇ ಸಾಕ್ಷಿ

Team Udayavani, Jul 2, 2018, 3:10 AM IST

concrete-1-7.jpg

ಮಹಾನಗರ: ಶ್ರೀ ರಾಘವೇಂದ್ರ ಬೃಂದಾವನದ ಮುಂದೆ ಚರಂಡಿಗೆ ಹಾಕಿರುವ ಕಾಂಕ್ರೀಟ್‌ ಹಲಗೆಯೊಂದು ಮುರಿದಿದ್ದು, ಅಪಾಯವನ್ನು ಆಹ್ವಾನಿಸುವಂತಿದೆ. ಕೇಂದ್ರ ಮಾರುಕಟ್ಟೆ ಹಾಗೂ ಸುತ್ತಮುತ್ತಲಿನ ಮಳೆ ನೀರು, ತ್ಯಾಜಗಳು ಭವಂತಿ ರಸ್ತೆಯಲ್ಲಿ ಹರಿದು ಶ್ರೀ ರಾಘವೇಂದ್ರ ಬೃಂದಾವನದ ಬಳಿಯಿಂದ ತ್ರಿಶುಲೇಶ್ವರ ದೇವಸ್ಥಾನದ ಬಳಿಯಲ್ಲಿರುವ ದೊಡ್ಡ ಚರಂಡಿಯನ್ನು ಸೇರುತ್ತಿತ್ತು. ಇದಕ್ಕೆ ಮುಖ್ಯ ಕಾರಣ ಈ ರಸ್ತೆಗಳಲ್ಲಿ ಸರಿಯಾದ ಚರಂಡಿಗಳಿಲ್ಲದಿರುವುದು. ಕೆಲವೆಡೆ ಇದ್ದರೂ ಕಿರಿದಾಗಿದ್ದು, ತ್ಯಾಜ್ಯ ತುಂಬಿ ನೀರು ಸರಾಗವಾಗಿ ಹರಿದು ಹೋಗಲು ತಡೆಯುಂಟಾಗಿತ್ತು.

ಈ ತೊಂದರೆಯನ್ನು ಅನೇಕ ವರ್ಷಗಳಿಂದಲೂ ಪಾಲಿಕೆಗೆ ಮನವಿ ಸಲ್ಲಿಸಲಾಗಿದ್ದು, ಕೊನೆಗೂ ಪಾಲಿಕೆಯು ಎರಡು ತಿಂಗಳ ಹಿಂದೆ ಕಾಮಗಾರಿಯನ್ನು ಕೈಗೆತ್ತಿಕೊಂಡಿತ್ತು. ಚರಂಡಿಯನ್ನು ಇನ್ನೂ ಅಗಲ ಹಾಗೂ ಆಳವಾಗಿ ಕಟ್ಟಿ ಮೇಲೆ ಕಾಂಕ್ರೀಟ್‌ ಮುಚ್ಚಿತ್ತು. ಆದರೆ ಈಗ ಮಾಡಲಾದ ಕಳಪೆ ಕಾಮಗಾರಿಯನ್ನು ಬಿಂಬಿಸುವಂತೆ ಮತ್ತೆ ಹಲಗೆ ಮರಿದಿದೆ. ಈ ದೇವಸ್ಥಾನಕ್ಕೆ ದಿನಂಪ್ರತಿ ನೂರಾರು ಭಕ್ತರು ಆಗಮಿಸುತ್ತಾರೆ. ಮುರಿದ ಕಾಂಕ್ರೀಟ್‌ ಹಲಗೆಯಿಂದ ಅಪಾಯ ಬಂದೊದಗುವ ಮೊದಲು ಸ್ಥಳೀಯಾಡಳಿತ ಎಚ್ಚೆತ್ತುಕೊಳ್ಳಬೇಕಿದೆ.

ಟಾಪ್ ನ್ಯೂಸ್

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್‌ ನೋಟಿಸ್‌: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ

Exam

Australia;ಇನ್ನು ವಿದ್ಯಾರ್ಥಿ ಶುಲ್ಕ ದುಪ್ಪಟ್ಟು: ಭಾರತೀಯರಿಗೂ ಸಂಕಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

July 5: “ಧರ್ಮದೈವ’ ತುಳು ಚಲನಚಿತ್ರ ತೆರೆಗೆ

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Theft Case ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ 67.75 ಲ.ರೂ. ಮೌಲ್ಯದ ಚಿನ್ನಾಭರಣ ಕಳವು

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

Mangaluru ಜೆಪ್ಪು ಸೆಮಿನರಿ: ಮನೆಯಿಂದ ಕಳವು

police crime

Mangalore ಕಾರಾಗೃಹದಲ್ಲಿ ಕೈದಿಗಳ ಮಾರಾಮಾರಿ: ಇಬ್ಬರು ಆಸ್ಪತ್ರೆಗೆ

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

ಬಜಪೆ: ಎತ್ತ ಹೋಗಲಿ? ಎಡಕ್ಕೊ , ಬಲಕ್ಕೊ: ಗೊಂದಲದಲ್ಲಿ ವಾಹನ ಚಾಲಕರು

MUST WATCH

udayavani youtube

ಉಡುಪಿ ಪತ್ರಿಕಾ ಭವನ ಸಮಿತಿ ಸಹಯೋಗದೊಂದಿಗೆ ಪತ್ರಿಕಾ ದಿನಾಚರಣೆ

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

ಹೊಸ ಸೇರ್ಪಡೆ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

Arrested: ನಕಲಿ ಎ.ಕೆ.47 ಗನ್‌ ಬಳಸಿದ್ದ ರೀಲ್‌ ಶೋಕಿಲಾಲ ಬಂಧನ

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

ರಾಜ್ಯದ ಆರ್ಥಿಕ ಸ್ಥಿತಿಗತಿ ಚೆನ್ನಾಗಿಲ್ಲ ಎಂದು ಸಂಬಳ, ಭತ್ಯೆ ತ್ಯಜಿಸಿದ DCM ಪವನ್ ಕಲ್ಯಾಣ್

3

Golden Star Ganesh: ಕ್ಷಮಿಸಿ, ಮುಂದಿನ ಸಲ ಸಿಗೋಣ..

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Shivamogga: ಬಟ್ಟೆ ಮಾರುಕಟ್ಟೆಯಲ್ಲಿ ಬೆಂಕಿ ಅವಘಡ; 8ಕ್ಕೂ ಅಧಿಕ ಅಂಗಡಿಗಳು ಸುಟ್ಟು ಕರಕಲು

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Horoscope: ಅಕಸ್ಮಾತ್‌ ಧನಾಗಮ ಯೋಗ ನಿಮ್ಮದಾಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.