ಬಜ್ಜೋಡಿ : ಬಾಲ ಮರಿಯಮ್ಮ ಚರ್ಚ್‌ನಲ್ಲಿ ವನಮಹೋತ್ಸವ
Team Udayavani, Jul 10, 2017, 1:30 AM IST
ಬಜ್ಜೋಡಿ: ಇಲ್ಲಿನ ಬಾಲ ಮರಿಯಮ್ಮ ಚರ್ಚ್ ಆವರಣದಲ್ಲಿ ವನಮಹೋತ್ಸವವನ್ನು ಇತ್ತೀಚೆಗೆ ಆಚರಿಸಲಾಯಿತು.
ಚರ್ಚ್ ಗುರುಗಳಾದ ಫಾ| ಶಾಬಾಸ್ ಕ್ರಾಸ್ತಾ, ಸಹಾಯಕ ಗುರುಗಳಾದ ಫಾ| ಐವನ್ ಡಿ’ಸೋಜಾ, ಫಾ| ಅಜಿತ್ ರೋಡ್ರಿಗಸ್, ಉಪಾಧ್ಯಕ್ಷ ಜೋಸೆಫ್ ಮಸ್ಕರೇನ್ಹಸ್, ಕಾರ್ಯದರ್ಶಿ ಐರಿನ್ ಪಿಂಟೊ, ಜುವೆಲ್ ಫೆರ್ನಾಂಡಿಸ್ ಉಪಸ್ಥಿತರಿದ್ದರು. ಎಲ್ಲರಿಗೂ ಗಿಡಗಳನ್ನು ವಿತರಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ
ಕೋಳಿ ಅಂಕಕ್ಕೆ ಪೊಲೀಸ್ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ
National Mourning: ಮಂಗಳೂರಿನ ಬೀಚ್ ಉತ್ಸವ ಮುಂದೂಡಿಕೆ
Clown Kohli: ವಿರಾಟ್ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್ ಮಾಧ್ಯಮಗಳು!
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.