ಬಜಪೆ: ಸಂಜೀವಿನಿ ಕಟ್ಟಡಕ್ಕೆ ಶಂಕುಸ್ಥಾಪನೆ 

Team Udayavani, Dec 15, 2017, 12:42 PM IST

15-Dec-8.jpg

ಬಜಪೆ: ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಯೋಜನೆಯಡಿಯಲ್ಲಿ 2017-18ನೇ ಸಾಲಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ 13.27 ಲಕ್ಷ ರೂ. ಅಂದಾಜು ವೆಚ್ಚದಲ್ಲಿ ಬಜಪೆ ಗ್ರಾಮ ಪಂಚಾಯತ್‌ ಸಮೀಪ ನಿರ್ಮಾಣವಾಗುವ ಸಂಜೀವಿನಿ ಕಟ್ಟಡಕ್ಕೆ ಶಾಸಕ ಕೆ. ಅಭಯಚಂದ್ರ ಅವರು ಶಂಕುಸ್ಥಾಪನೆ ನೆರವೇರಿಸಿದರು.

ಮಂಗಳೂರು ತಾಲೂಕು ವ್ಯಾಪ್ತಿಯ 10 ಗ್ರಾಮ ಪಂಚಾಯತ್‌ ಗೆ ಈ ಯೋಜನೆಯಡಿಯಲ್ಲಿ ಅವಕಾಶ ಬಂದಿದ್ದು, ಅದರಲ್ಲಿ ಈಗಾಗಲೇ 5 ಗ್ರಾಮ ಪಂಚಾಯತ್‌ಗಳು ಕಾಮಗಾರಿಯನ್ನು ಕೈಗಿತ್ತಿಕೊಂಡಿದೆ. ಈ ಕಟ್ಟಡವು ಸ್ತ್ರೀ ಶಕ್ತಿ ಗುಂಪುಗಳಿಗೆ ಸಭೆ, ಉತ್ಪನ್ನ ಮಾರಾಟ, ಪಂಚಾಯತ್‌ ಕಚೇರಿ ಮತ್ತು ಗೋದಾಮಿಗೆ ಉಪಯೋಗವಾಗಲಿದೆ.

ಬಜಪೆ ಗ್ರಾ.ಪಂ. ಅಧ್ಯಕ್ಷೆ ರೋಜಿ ಮಥಾಯಸ್‌, ಕರಾವಳಿ ಪ್ರಾಧಿಕಾರಿ ಸದಸ್ಯ ಸಾಹುಲ್‌ ಹಮೀದ್‌, ಗ್ರಾ.ಪಂ. ಉಪಾಧ್ಯಕ್ಷ ಮಹಮದ್‌ ಶರೀಫ್‌, ಸದಸ್ಯರಾದ ಸುರೇಂದ್ರ ಪೆರ್ಗಡೆ, ನಝೀರ್‌, ಮಾಜಿ ಸದಸ್ಯ ಮಹಮ್ಮದ್‌ ಅಶ್ರಫ್‌, ಮಹಮದ್‌ ಹನೀಫ್‌, ಮಹಮದ್‌ ಸಿದ್ದಿಕ್‌ ಉಪಸ್ಥಿತರಿದ್ದರು. ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ಸಾಯೀಶ್‌ ಚೌಟ ನಿರೂಪಿಸಿದರು.

ಟಾಪ್ ನ್ಯೂಸ್

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

sunil kumar

Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ

1-vitla

ಸುಲೈಮಾನ್ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಭೇಟಿ; ಎಸ್ಪಿ, ಡಿವೈಎಸ್ಪಿ, ಮನೆಯವರ ಜೊತೆ ಸಮಾಲೋಚನೆ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Flight; ಮಂಗಳೂರು – ಸಿಂಗಾಪುರ ನೇರ ವಿಮಾನ ಕೆಲ ಕಾಲ ಮುಂದಕ್ಕೆ?

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್‌

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

ಕ್ಯುಆರ್‌ ಕೋಡ್‌ ಬದಲಿಸಿ ಬಂಕ್‌ಗೆ ಲಕ್ಷಾಂತರ ರೂ. ವಂಚನೆ

Tannirbhavi: ಜ. 11, 12ರ ಬೀಚ್‌ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ

Tannirbhavi: ಜ. 11, 12ರ ಬೀಚ್‌ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

Mangaluru ಎಚ್‌ಎಂಪಿ ವೈರಸ್‌; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.