ಗ್ರಾಮ ಸ್ವರಾಜ್ಯದಿಂದ ರಾಮರಾಜ್ಯ ನನಸು: ನಳಿನ್‌

ಬೆಳ್ತಂಗಡಿ: ಗಾಂಧಿ ಸಂಕಲ್ಪ ಯಾತ್ರೆ ಸಮಾಪನ

Team Udayavani, Nov 12, 2019, 5:42 AM IST

1111CH9

ಬೆಳ್ತಂಗಡಿ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ ಬದುಕೇ ಒಂದು ಅಧ್ಯಾಯ. ಸ್ವಾತಂತ್ರ್ಯದ ಬಳಿಕದ ಭಾರತ ಹೇಗಿರಬೇಕು ಎಂಬ ಪರಿಕಲ್ಪನೆ ಹೊಂದಿದ ಅವರು ಗ್ರಾಮ ಗ್ರಾಮಗಳಲ್ಲಿ ವ್ಯಕ್ತಿ ನಿರ್ಮಾಣದ ಮೂಲಕ ರಾಮರಾಜ್ಯ ಕನಸು ಕಂಡಿದ್ದರು ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಗುರುವಾಯನಕೆರೆ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾ ಭವನದಲ್ಲಿ ಸೋಮವಾರ ನಡೆದ ಗಾಂಧಿ ಸಂಕಲ್ಪಯಾತ್ರೆ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ಅಧ್ಯಾತ್ಮದ ಮುಖೇನ ಜಗತ್ತಿಗೆ ಶಾಂತಿ-ಸಾಮರಸ್ಯದ ಸಂದೇಶ ನೀಡಿದ ದೇಶ ಭಾರತ. ಅಂತಹ ಪವಿತ್ರ ದೇಶದಲ್ಲಿ ಸತ್ಯ ಮತ್ತು ಅಹಿಂಸೆಯ ಮೂಲಕ ಪಾದಯಾತ್ರೆ ಉಪ್ಪಿನ ಸತ್ಯಾಗ್ರಹ, ಸ್ವದೇಶಿ ಚಳವಳಿಯೊಂದಿಗೆ ಬ್ರಿಟಿಷರ ವಿರುದ್ಧ ಹೋರಾಟ ನಡೆಸಿ ಭಾರತಕ್ಕೆ ಸ್ವಾತ್ರಂತ್ರ್ಯ ದೊರಕಿಸಿಕೊಡುವಲ್ಲಿ ಗಾಂಧೀಜಿ ಯಶಸ್ವಿಯಾಗಿದ್ದಾರೆ ಎಂಬುದೇ ನಮಗೆ ಹೆಮ್ಮೆ ಎಂದರು.

ಗಾಂಧಿ ಸಂಕಲ್ಪ ಯಾತ್ರೆ ಸಮಿ ತಿಯ ಅಧ್ಯಕ್ಷ ಹರೀಶ್‌ ಪೂಂಜ ಪ್ರಸ್ತಾವನೆಗೈದು, ಪ್ರಸ್ತುತ ಸಮಾಜ ಗಾಂಧೀಜಿಯವರ ತಣ್ತೀ, ಆದರ್ಶ ಗಳನ್ನು ಅನುಷ್ಠಾನಗೊಳಿಸುವ ಉದ್ದೇಶದಿಂದ ಸಂಕಲ್ಪ ಯಾತ್ರೆ ನಡೆಸಿ ದ್ದೇವೆ. ಗ್ರಾಮ ರಾಜ್ಯದ ಮೂಲಕ ರಾಮರಾಜ್ಯದ ಕನಸನ್ನು ನನಸಾಗಿ ಸಲು ನಾವೆಲ್ಲ ಸಂಘಟಿತ ಪ್ರಯತ್ನ ನಡೆಸಬೇಕು ಎಂದು ಸಲಹೆ ನೀಡಿದರು.

ಸಮಿತಿಯ ಗೌರವಾಧ್ಯಕ್ಷ ಕೆ. ಪ್ರತಾಪಸಿಂಹ ನಾಯಕ್‌ ಮಾತ ನಾಡಿ, ಗಾಂಧೀಜಿ ಅವರ ಸತ್ಯ, ಅಹಿಂಸೆ, ದುಶ್ಚಟ ಮುಕ್ತ ಸಮಾಜ ನಿರ್ಮಾಣ ಚಿಂತನೆ ಸಾರ್ವಕಾಲಿಕ ಮೌಲ್ಯಗಳನ್ನೊಳಗೊಂಡಿದೆ. ನಿರ್ಣಾ ಯಕವಾಗಿರುವ ವಿದ್ಯಾರ್ಥಿ ಜೀವನ ದಲ್ಲಿ ಧೃತಿಗೆಡದೆ ದುಶ್ಚಟ ಮುಕ್ತರಾಗಿ ಆರೋಗ್ಯ ಪೂರ್ಣ ಸಮಾಜ ನಿರ್ಮಾತೃಗಳಾಗಿ ಎಂದು ಕರೆ ನೀಡಿದರು.

ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಂತ ಕೋಟ್ಯಾನ್‌ ಸ್ವಾಗತಿಸಿ, ಸೀತಾರಾಮ ಬಿ.ಎಸ್‌. ವಂದಿಸಿದರು. ಶ್ರೀನಿವಾಸ ರಾವ್‌ ಧರ್ಮಸ್ಥಳ ಕಾರ್ಯಕ್ರಮ ನಿರ್ವಹಿಸಿದರು.

ಬೆಳ್ತಂಗಡಿ ಮಿನಿವಿಧಾನ ಸೌಧದಿಂದ ಮುಖ್ಯ ರಸ್ತೆಯಾಗಿ ಸಭಾ ಭವನದವರೆಗೆ 16 ಕಾಲೇಜುಗಳ ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸಂಸದ ನಳಿನ್‌ ಕುಮಾರ್‌, ಶಾಸಕ ಹರೀಶ್‌ ಪೂಂಜ ಸೇರಿದಂತೆ ಗಣ್ಯರು ಸುಮಾರು 2 ಕಿ.ಮೀ. ಪಾದಯಾತ್ರೆ ಕೈಗೊಂಡರು. ಪ್ರತಾಪಸಿಂಹ ನಾಯಕ್‌ ನೇತೃತ್ವದಲ್ಲಿ ಸಾಮೂಹಿಕವಾಗಿ ದೇಶ ಭಕ್ತಿಗೀತೆಯನ್ನು ಎಲ್ಲರೂ ಹಾಡಿದರು.

ಟಾಪ್ ನ್ಯೂಸ್

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

Pinarayi Vijayan: ಸಿಂಗ್‌ ಅಂತ್ಯಕ್ರಿಯೆ ವೇಳೆ ಬೇರೆ ಕಾರ್ಯಕ್ರಮದಲ್ಲಿ ಪಿಣರಾಯಿ ಭಾಗಿ

1-man-mohan

Manmohan Singh ವಿಚಾರದಲ್ಲಿ ಕಾಂಗ್ರೆಸ್ ಅಗ್ಗದ ರಾಜಕಾರಣ ಮಾಡುತ್ತಿದೆ: ಬಿಜೆಪಿ

CBI

ED ಅಧಿಕಾರಿ ಒಳಗೊಂಡ ಲಂಚ ಪ್ರಕರಣ; ಸಿಬಿಐನಿಂದ ಮಧ್ಯವರ್ತಿ ಬಂಧನ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

3

Bantwal ತಾಲೂಕು ಕಚೇರಿ: ಪಾಳು ಬಿದ್ದಿದೆ ಜನರೇಟರ್‌!

2

Uppinangady: ಕಾಟಾಚಾರದ ಕಾಮಗಾರಿಗೆ ಸ್ಥಳೀಯರ ತರಾಟೆ

1(1

Sullia: ಪ್ಲಾಟ್‌ಫಾರ್ಮ್ ಎತ್ತರಿಸುವ ಕಾರ್ಯ ಪೂರ್ಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

5

Udupi: ತಂಡಗಳ ನಡುವೆ ಹಲ್ಲೆ; ಪ್ರಕರಣ ದಾಖಲು

2

Kasaragod: ಹೊಳೆಯಲ್ಲಿ ಮುಳುಗಿ ವಿದ್ಯಾರ್ಥಿ ಸಾವು

Untitled-1

Kasaragod Crime News: ಮೂವರು ಮಕ್ಕಳ ಸಹಿತ ತಾಯಿ ನಾಪತ್ತೆ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

ಚೆನ್ನೈ ಲೈಂಗಿಕ ಕಿರುಕುಳ ಕೇಸ್‌: ಎಸ್‌ಐಟಿ ತನಿಖೆಗೆ ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.