ಸಿರಿಬಾಗಿಲು: ರೈಲು ಮಾರ್ಗದಿಂದ ಮಣ್ಣು , ಮರ ತೆರವು

ಬೆಂಗಳೂರು - ಮಂಗಳೂರು ರೈಲು ಸಂಚಾರ ಪುನರಾರಂಭ

Team Udayavani, Jul 11, 2019, 5:37 AM IST

RAILWAY2

ಸುಬ್ರಹ್ಮಣ್ಯ ಸಕಲೇಶಪುರ- ಸುಬ್ರಹ್ಮಣ್ಯ ರೈಲು ಹಳಿಯ ಮೇಲೆ ಮಂಗಳವಾರ ಜರಿದು ಬಿದ್ದಿದ್ದ ಮಣ್ಣಿನ ತೆರವು ಕಾರ್ಯಾಚರಣೆ ಪೂರ್ಣಗೊಂಡಿದ್ದು, ಬುಧವಾರ ರಾತ್ರಿಯ ಎರಡು ರೈಲುಗಳೂ ಸಂಚರಿಸಿವೆ.

ಘಾಟಿ ಪ್ರದೇಶದಲ್ಲಾಗುತ್ತಿರುವ ವರ್ಷ ಧಾರೆಗೆ ಸಕಲೇಶಪುರ-ಸುಬ್ರಹ್ಮಣ್ಯ ರೈಲು ಹಳಿಯ ಮೇಲೆ ಶಿರಿಬಾಗಿಲಿನಲ್ಲಿ ಜು. 4ರಂದು ಮಣ್ಣು ಜರಿದು ರೈಲು ಸಂಚಾರ ಎರಡು ತಾಸು ವಿಳಂಬವಾಗಿತ್ತು. ಮಂಗಳವಾರ ಮತ್ತೆ ಎರಡು ಕಡೆ ಮಣ್ಣು ಜರಿದ ಪರಿಣಾಮ ರೈಲುಗಳ ಸಂಚಾರ ಮಾರ್ಗವನ್ನು ಬದಲಿಸಲಾಗಿತ್ತು.

ಎಡಕುಮೇರಿ-ಸಿರಿಬಾಗಿಲು ಮಧ್ಯದ 80 ಕಿ.ಮೀ. ಮೈಲು ವ್ಯಾಪ್ತಿಯಲ್ಲಿ ಕಲ್ಲು ಮತ್ತು ಮರ ಹಳಿಯ ಮೇಲೆ ಮಂಗಳವಾರ ಬಿದ್ದಿತ್ತು. ಇದೇ ಮಾರ್ಗದ 86 ಕಿ.ಮೀ. ಮೈಲು ಪಕ್ಕದಲ್ಲೂ ಹಳಿ ಮೇಲೆ ಮಣ್ಣು ಕುಸಿದಿತ್ತು. ಬೆಂಗಳೂರಿಗೆ ತೆರಳುವ ರಾತ್ರಿ ರೈಲನ್ನು ನೆಟ್ಟಣ ರೈಲು ನಿಲ್ದಾಣದಲ್ಲಿ ತಡೆದು ನಿಲ್ಲಿಸಿ ಅದರಲ್ಲಿದ್ದ ಪ್ರಯಾಣಿಕರನ್ನು 2 ಬಸ್‌ಗಳಲ್ಲಿ ಹಾಸನಕ್ಕೆ ಮತ್ತು 3 ಬಸ್‌ಗಳಲ್ಲಿ ಬೆಂಗಳೂರಿಗೆ ಕಳುಹಿಸಿಕೊಡಲಾಗಿತ್ತು.
ಬುಧವಾರ ಸಂಜೆ ತನಕ ಈ ಮಾರ್ಗದಲ್ಲಿ ಯಾವುದೇ ಗುಡ್ಡ ಕುಸಿತ ಘಟನೆಗಳು ನಡೆದಿಲ್ಲ. ಹಗಲಿನ ರೈಲುಗಳು ನಿರಾತಂಕವಾಗಿ ಸಂಚರಿಸಿವೆ. ರಾತ್ರಿ 9 ಗಂಟೆಗೆ ಸಂಚರಿಸುವ ಕಾರವಾರ-ಕಣ್ಣೂರು ಎಕ್ಸ್‌ಪ್ರೆಸ್‌ ಹಾಗೂ ರಾತ್ರಿ 11 ಗಂಟೆಗೆ ಸಂಚರಿಸುವ ಮಂಗಳೂರು ಸೆಂಟ್ರಲ್‌-ಯಶವಂತಪುರ ರೈಲು ಸಂಚಾರದಲ್ಲೂ ಯಾವುದೇ ವ್ಯತ್ಯಯ ಆಗಲಾರದು ಎನ್ನುವ ವಿಶ್ವಾಸ ಇಲಾಖೆ ಅಧಿಕಾರಿಗಳದ್ದು.
ಘಾಟಿ ಪ್ರದೇಶದಲ್ಲಿ ಭಾರೀ ಮಳೆ ಯಾಗುತ್ತಿದ್ದು ರೈಲು ಮಾರ್ಗದ ಮೇಲೆ ನಿಗಾ ಇಡಲಾಗಿದೆ.

ತಡರಾತ್ರಿ ಕಾರ್ಯಾಚರಣೆ
ಹಳಿ ಮೇಲೆ ಬಿದ್ದ ಮಣ್ಣು ತೆರವು ಕಾರ್ಯಾಚರಣೆ ಬುಧವಾರ ಸಂಜೆಯಿಂದ ಮುಂಜಾವ 3 ಗಂಟೆ ತನಕವೂ ನಡೆದಿತ್ತು. ಸಕಲೇಶಪುರ ಹಾಗೂ ಸುಬ್ರಹ್ಮಣ್ಯ ರೈಲ್ವೇ ಕಾರ್ಮಿಕರನ್ನು ಕುಸಿತ ಸಂಭವಿಸಿದ ಸ್ಥಳಕ್ಕೆ ಕರೆದೊಯ್ದು ಮಣ್ಣು ತೆರವುಗೊಳಿಸಲಾಯಿತು.

ಟಾಪ್ ನ್ಯೂಸ್

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Trump–Kamala

US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಮಂಗಳೂರಿಗೆ ವಾಟರ್‌ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

courts

Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

Rain: ಸುಬ್ರಹ್ಮಣ್ಯದಲ್ಲಿ ಭಾರೀ ಮಳೆ; ರಸ್ತೆಗೆ ಬಿದ್ದ ಮರ; ತಪ್ಪಿದ ಭಾರೀ ಅನಾಹುತ

police-ban

Sullia: ಪರಾರಿಯಾಗುತ್ತಿದ್ದ ಆರೋಪಿಯನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಸ್ಥಳೀಯರು

11

Puttur: ಬಸ್‌ ನಿಲ್ದಾಣದಲ್ಲಿ ಕಿರುಕುಳ; ಯುವಕನಿಗೆ ಗೂಸಾ

byndoor

Guttigaru: ಕಮರಿಗೆ ಉರುಳಿದ ಕಾರು; ಗಾಯ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.