ಬಂಟ್ವಾಳ: ಲಾರಿ ಸಹಿತ ಅಕ್ರಮ ಮರ, ವಶಕ್ಕೆ
Team Udayavani, Feb 10, 2018, 6:55 AM IST
ಬಂಟ್ವಾಳ: ಲಾರಿಯಲ್ಲಿ ಸಾಗಿಸುತ್ತಿದ್ದ ಅಕ್ರಮ ಮರದ ದಿಮ್ಮಿಗಳನ್ನು ವಾಹನ ಸಹಿತ ಅರಣ್ಯ ಇಲಾಖೆ ಅಧಿಕಾರಿಗಳು ಬಂಟ್ವಾಳ ಬೈಪಾಸಿನಲ್ಲಿ ಫೆ. 8ರಂದು ವಶಪಡಿಸಿಕೊಂಡಿದ್ದಾರೆ.
ಮರವನ್ನು ಬಿ.ಸಿ.ರೋಡ್‌ನಿಂದ ಬಂಟ್ವಾಳ ಕಡೆಗೆ ಸಾಗಿಸಲಾಗುತ್ತಿತ್ತು. ಬಂಟ್ವಾಳ ವಲಯ ಅರಣ್ಯಾಧಿಕಾರಿ ಸುರೇಶ್ ಬಿ. ಮತ್ತು ಸಿಬಂದಿ ಕಾರ್ಯಾಚರಣೆ ನಡೆಸಿದ್ದರು. ಲಾರಿ ಸಹಿತ ಮರದ ದಿಮ್ಮಿಗಳ ಮೌಲ್ಯ 6 ಲ. ರೂ. ಎಂದು ಅಂದಾಜಿಸಲಾಗಿದೆ. ಚಾಲಕ ಪರಾರಿಯಾಗಿದ್ದಾನೆ.
ಕಾರ್ಯಾಚರಣೆಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಅನಿಲ ಕೆ. ಅರಣ್ಯ ರಕ್ಷಕ ಕ್ಯಾತಲಿಂಗ ಎಸ್.ಕೆ., ಮನೋಜ್ ಕುಮಾರ್, ಸ್ಮಿತಾ, ಅರಣ್ಯ ವೀಕ್ಷಕ ಡಿ. ಬಾಸ್ಕರ, ಮೋಹನದಾಸ, ಸುನೀಲ್, ಸುರೇಶ್, ವಾಹನ ಚಾಲಕ ಜಯರಾಮ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Court Judgement: ತಪ್ಪಿತಸ್ಥ ಎಂದಾದರೆ ಮಾತ್ರ ರಾಜೀನಾಮೆ ನೀಡಬೇಕು: ಜಿ.ಟಿ.ದೇವೇಗೌಡ
Ration Card: ರಾಜ್ಯದಲ್ಲಿ ಪಡಿತರ ನೀಡಲು ಹಣದ ಕೊರತೆ ಇಲ್ಲ: ಸಚಿವ ಮುನಿಯಪ್ಪ
Covid Scam: ನ್ಯಾ.ಕುನ್ಹಾ ವರದಿಯಲ್ಲಿ ಕೋವಿಡ್ ಅವ್ಯವಹಾರ ಉಲ್ಲೇಖ: ದಿನೇಶ್ ಗುಂಡೂರಾವ್
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್.ರಾಜಣ್ಣ
MUST WATCH
ಹೊಸ ಸೇರ್ಪಡೆ
Kerala govt: ಶಬರಿಮಲೆ ವರ್ಚುವಲ್ ಕ್ಯೂ ಬುಕ್ಕಿಂಗ್ ಮಿತಿ ಹೆಚ್ಚಳ
Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು
G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್, ಗಯಾನಾ ಪ್ರವಾಸ ಶುರು
Chhattisgarh: ನೀರಿನ ಬಾವೀಲಿ ಪೆಟ್ರೋಲ್: ಸಂಗ್ರಹಕ್ಕೆ ಮುಗಿಬಿದ್ದ ಜನ
Manipur: ಸಿಎಂ ಬಿರೇನ್ ಸಿಂಗ್ ಮನೆಗೆ ನುಗ್ಗಲು ಯತ್ನಿಸಿದ ಗುಂಪು; ಹೆಚ್ಚಿದ ಹಿಂಸಾಚಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.