ಬಂಟ್ವಾಳ: ಸ್ಟುಡಿಯೋಗೆ ನುಗ್ಗಿ ದುಷ್ಕರ್ಮಿಗಳಿಂದ ಹಲ್ಲೆ
Team Udayavani, Oct 28, 2020, 8:54 PM IST
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ದುಷ್ಕರ್ಮಿಗಳು ಸ್ಟುಡಿಯೋವೊಂದಕ್ಕೆ ನುಗ್ಗಿ ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ.
ಪುದು ಗ್ರಾಮದ ಕೊಟ್ಟಿಂಜ ನಿವಾಸಿ ದಿನೇಶ್ ಶೆಟ್ಟಿ ದಾಳಿಗೊಳಗಾದವರು. ಅವರು ಸಂಜೆ ಸ್ಟುಡಿಯೋದಲ್ಲಿದ್ದ ವೇಳೆ ತಂಡವೊಂದು ಏಕಾಏಕಿ ನುಗ್ಗಿ ದಾಳಿ ನಡೆಸಿದೆ. ಘಟನೆಯಲ್ಲಿ ದಿನೇಶ್ ಅವರು ಗಂಭೀರ ಗಾಯಗೊಂಡಿದ್ದು, ಮಂಗಳೂರು ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಘಟನಾ ಸ್ಥಳಕ್ಕೆ ಬಂಟ್ವಾಳ ಡಿವೈಎಸ್ಪಿ ವೆಲೆಂಟೈನ್ ಡಿಸೋಜ, ಸರ್ಕಲ್ ಇನ್ಸ್ಪೆಕ್ಟರ್ ಟಿ.ಡಿ.ನಾಗರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Kokkada: ಯಾತ್ರಾರ್ಥಿಯಿಂದ ಸೌತಡ್ಕ ಕ್ಷೇತ್ರದ ಸಿಬಂದಿ ಮೇಲೆ ಹಲ್ಲೆ
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.