Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ


Team Udayavani, Dec 21, 2024, 9:46 AM IST

Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್‌ ವಾಹನ

ಬಂಟ್ವಾಳ: ಬ್ರಿಟಿಷ್ ಕಾಲದಲ್ಲಿ ನಿರ್ಮಾಣಗೊಂಡ ಪಾಣೆಮಂಗಳೂರು ಹಳೆಯ ಸೇತುವೆಯಲ್ಲಿ ಸುರಕ್ಷತೆಯ ದೃಷ್ಟಿಯಿಂದ ಘನ ವಾಹನಗಳ ಸಂಚಾರಕ್ಕೆ ತಡೆ ಹಾಕಲಾಗಿದ್ದರೂ ಕೂಡ ಅದನ್ನು ಲೆಕ್ಕಿಸದೆ ವಾಹನವೊಂದನ್ನು ಚಾಲಕ ಬಲಾತ್ಕಾರವಾಗಿ ನುಗ್ಗಿಸಿ ಸಿಲುಕಿಕೊಂಡ ಘಟನೆ ಶನಿವಾರ (ಡಿ.21) ಬೆಳಗ್ಗೆ ನಡೆದಿದೆ.

ಟಾಟಾ ಕಂಪೆನಿಯ ಏಸ್ ಗೂಡ್ಸ್ ಟೆಂಪೋವೊಂದು ಚಾಲಕನ ನಿರ್ಲಕ್ಷ್ಯದಿಂದ ಸೇತುವೆಯಲ್ಲಿ ತಲೆ ಮೇಲೆಯಾಗಿ ನಿಂತುಕೊಂಡಿದೆ.

ಬಿ.ಸಿ.ರೋಡಿನಿಂದ ಗೂಡಿನಬಳಿಯಾಗಿ ಪಾಣೆಮಂಗಳೂರು ಕಡೆಗೆ ಸಂಚಾರಕ್ಕೆ ಯತ್ನಿಸಿದಾಗ ಅದು ಸೇತುವೆಯ ಮೇಲೆ ಘನ ವಾಹನ ಸಂಚಾರ ಮಾಡದಂತೆ ಹಾಕಲಾದ ಕಬ್ಬಿಣದ ತಡೆಬೇಲಿಯಲ್ಲಿ ಸಿಲುಕಿಕೊಂಡಿದೆ. ಶಂಭೂರು ಕಡೆಯ ವಾಹನ ಇದಾಗಿದ್ದು, ಮಸಾಲೆ ಪೌಡರ್ ಮಾರ್ಕೆಟಿಂಗ್ ಮಾಡುತ್ತಿತ್ತು.

ಘಟನೆಯಿಂದ ಚಾಲಕ ಯಾವುದೇ ಗಾಯವಿಲ್ಲದೆ ಅಪಾಯವಿಲ್ಲದೆ ಪಾರಾಗಿದ್ದಾನೆ.

ಘಟನೆಯಿಂದ ಸೇತುವೆಯಲ್ಲಿ ವಾಹನ ಸಂಚಾರಕ್ಕೆ ಅನಾನುಕೂಲವಾಗಿದೆ. ಸಿಲುಕಿಕೊಂಡ ವಾಹನವನ್ನು ಹೊರತೆಗೆಯಲು ಹರಸಾಹಸ ಪಡುತ್ತಿದ್ದಾರೆ.

ಬ್ರಿಟಿಷ್ ಕಾಲದಲ್ಲಿ ನಿರ್ಮಾಣವಾದ ಸೇತುವೆಯ ಆಯುಷ್ಯ ಮುಗಿದಿದ್ದು, ಯಾವುದೇ ಘನ ವಾಹನಗಳ ಸಂಚಾರ ಮಾಡುವುದು ನಿಷಿದ್ಧ ಎಂದು ಸುಮಾರು ವರ್ಷಗಳ ಹಿಂದೆಯೇ ಜಿಲ್ಲಾಧಿಕಾರಿ ಅದೇಶ ಹೊರಡಿಸಿದ್ದರೂ ಕೂಡ ಸ್ಥಳೀಯಾಡಳಿತದ ನಿರ್ಲಕ್ಷ್ಯತನಕ್ಕೆ ಒಳಗಾಗಿ ಕಳೆದ ವರ್ಷದವರೆಗೂ     ಸೇತುವೆಯಲ್ಲಿ ಘನ ವಾಹನಗಳು ಬೇಕಾಬಿಟ್ಟಿಯಾಗಿ ಸಂಚಾರ ಮಾಡುತ್ತಿದ್ದವು.   ಆದರೆ ಕಳೆದ ಮಳೆಗಾಲದಲ್ಲಿ ಸೇತುವೆಯ ಮೇಲೆ ಬಿರುಕು ಕಂಡಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಸಂದೇಶವನ್ನು ಗಂಭೀರವಾಗಿ ಪರಿಗಣಿಸಿ ಸ್ಥಳೀಯಾಡಳಿತ ಕೂಡಲೇ ಸೇತುವೆಯ ಮೇಲೆ ಸಂಚಾರ ಮಾಡದಂತೆ ತಡೆಬೇಲಿ ನಿರ್ಮಾಣ ಮಾಡಿದೆ. ಆದರೆ ಒಂದು ಬಾರಿ ಅ ತಡೆಬೇಲಿಯನ್ನು ಅಕ್ರಮ ಮರಳು ಸಾಗಾಟ ಮಾಡುವ ಲಾರಿಗಳು ಹೊತ್ತು ಕೊಂಡು ಹೋಗಿದ್ದವು. ಮತ್ತೆ ಘನ ಗಾತ್ರದ ಕಬ್ಬಿಣದ ತಡೆಬೇಲಿ ಹಾಕಲಾಗಿತ್ತು‌. ಇದೀಗ ಆ ಬೇಲಿಗೆ ತಾಗಿ ವಾಹನ ಸಿಲುಕಿಕೊಂಡಿದೆ.

ಟಾಪ್ ನ್ಯೂಸ್

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

WPL 2025: ವನಿತಾ ಪ್ರೀಮಿಯರ್‌ ಲೀಗ್‌ ದಿನಾಂಕ ಅಂತಿಮ; ಬೆಂಗಳೂರಿನಲ್ಲಿಲ್ಲ ಪಂದ್ಯಗಳು

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

RBI:ಸಾಲ ಮನ್ನಾ ಸೇರಿ ಉಚಿತ ಕೊಡುಗೆ ಆತಂಕಕಾರಿ- ಆರ್‌ಬಿಐ

PM Modi: 43 ವರ್ಷದ ಬಳಿಕ ಪ್ರಧಾನಿ ಮೋದಿ ಕುವೈತ್ ಭೇಟಿ… ಇಲ್ಲಿದೆ ಎರಡು ದಿನದ ವೇಳಾಪಟ್ಟಿ

PM Modi: ಇಂದಿನಿಂದ ಮೋದಿ ಕುವೈತ್ ಭೇಟಿ…: 43 ವರ್ಷಗಳ ಬಳಿಕ ಭಾರತದ ಪ್ರಧಾನಿ ಭೇಟಿ

Upendra’s UI Movie Review

UI Movie Review: ಫೋಕಸ್‌ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Belthangady: ಅಪಘಾತದಲ್ಲಿ ಗಾಯಗೊಂಡು 14 ವರ್ಷ ಜೀವನ್ಮರಣ ಹೋರಾಟ ಮಾಡಿದ್ದ ಶಿಕ್ಷಕಿ ಸಾವು

Belthangady: 14 ವರ್ಷ ಜೀವನ್ಮರಣ ಸ್ಥಿತಿಯಲ್ಲಿದ್ದ ಶಿಕ್ಷಕಿ ಸಾವು

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

Belthangady: ಕಬ್ಬಿಣದ ಗುಜರಿ ವಸ್ತು ಅಕ್ರಮವಾಗಿ ಸಾಗಾಟ; ಲಾರಿ ವಶ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1

Belthangady: ಕಾನನ ವಾಸಿಗಳಿಗೆ ಮೆಸ್ಕಾಂ ಬೆಳಕು!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Have you updated your Aadhar Card?: Then you must read this news!

Aadhar Card: ಆಧಾರ್‌ ನವೀಕರಣ ಮಾಡಿಕೊಂಡಿದ್ದೀರಾ?: ಹಾಗಾದರೆ ಈ ಸುದ್ದಿ ಓದಲೇಬೇಕು!

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

ಬೈಕನ್ನೇ ಬೆನ್ನಟ್ಟಿ ದಾಳಿ ಮಾಡಿದ ಕರಡಿಗಳು… ಗ್ರಾಮ ಪಂಚಾಯತ್ ಸದಸ್ಯನಿಗೆ ಗಂಭೀರ ಗಾಯ

Rey Mysterio Sr

Rey Mysterio Sr: ಖ್ಯಾತ ರೆಸ್ಲರ್‌ ರೇ ಮಿಸ್ಟೀರಿಯೊ ಸೀನಿಯರ್‌ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.