ಬಂಟ್ವಾಳ: ಜಾನುವಾರು ಕಳವುಗೈದು ಅಕ್ರಮ ಸಾಗಾಟ; ಓರ್ವನ ಬಂಧನ
Team Udayavani, Oct 15, 2022, 9:21 PM IST
ಬಂಟ್ವಾಳ: ಜಾನುವಾರುಗಳನ್ನು ಕಳವುಗೈದು ಅಕ್ರಮ ಸಾಗಾಟಕ್ಕೆ ಯತ್ನಿಸುತ್ತಿರುವುದನ್ನು ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಮತ್ತವರ ಸಿಬ್ಬಂದಿಗಳು ಶನಿವಾರ ಬೆಳಗ್ಗೆ ಕಲ್ಲಡ್ಕ ಸಮೀಪದ ಪೂರ್ಲಿಪ್ಪಾಡಿ ಎಂಬಲ್ಲಿ ಪತ್ತೆಹಚ್ಚಿದ್ದು ಈ ಸಂಬಂಧ ಒರ್ವನನ್ನು ಬಂಧಿಸಿ ,ಎರಡು ಜಾನುವಾರನ್ನು ರಕ್ಷಿಸಿದ್ದಾರೆ.
ಬಂಧಿತನನ್ನು ಗೋಳ್ತಮಜಲು ಗ್ರಾಮದ ಮದಕ ನಿವಾಸಿ ಮಹಮ್ಮದ್ ಇಸ್ಮಾಯಿಲ್ ( 47) ಎಂದು ಹೆಸರಿಸಲಾಗಿದೆ.ಬಿಳಿಯೂರು ಗ್ರಾಮದ ಸತ್ತಿಕಲ್ಲು ನಿವಾಸಿ ಸತ್ತಾರ್ ಹಾಗೂ ರಿಫಾಝ್ ಎಂಬವರನ್ನು ಆರೋಪಿಗಳಾಗಿ ಹೆಸರಿಸಲಾಗಿದ್ದು,ಇವರಿಬ್ಬರು ತಲೆಮರೆಸಿಕೊಂಡಿದ್ದಾರೆ.
ಶುಕ್ರವಾರ ರಾತ್ರಿ ಗಸ್ತಿನಲ್ಲಿದ್ದ ಬಂಟ್ವಾಳ ನಗರ ಠಾಣೆಯ ಅಪರಾಧ ವಿಭಾಗದ ಎಸ್ ಐ ಕಲೈಮಾರ್ ಮತ್ತವರ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Sharan; ಹೆದರಿಸಿ ನಗಿಸಲು ಬರುತ್ತಿದೆ ʼಛೂ ಮಂತರ್ʼ
Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.