ಬಂಟ್ವಾಳ: ಪಾದಚಾರಿ ಸಾವಿಗೆ ಕಾರಣನಾಗಿ ತಲೆ ಮರೆಸಿಕೊಂಡಿದ್ದ ಟ್ಯಾಂಕರ್ ಚಾಲಕ ಬಂಧನ

Team Udayavani, Oct 9, 2022, 10:00 PM IST

1–sdada

ಬಂಟ್ವಾಳ: ಪಾದಚಾರಿಗೆ ಢಿಕ್ಕಿ ಹೊಡೆದು ಸಾವಿಗೆ ಕಾರಣನಾಗಿ, ಬಳಿಕ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಟ್ರಾಫಿಕ್ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ತಮಿಳುನಾಡು ಮೂಲದ ಪೆರಂಬದೂರು ಜಿಲ್ಲೆಯ ವೇಪನ್ ತಾಲೂಕಿನ ಪೆರಿಯಾ ವಡಗರೈ ನಿವಾಸಿ ಸೆಲ್ವರಾಜ್ (44) ಎಂಬಾತನನ್ನು ಆಂಧ್ರಪ್ರದೇಶದ ಕಡಪದಲ್ಲಿ ಪೋಲಿಸರು ಬಂಧಿಸಿದ್ದಾರೆ.

ಆರೋಪಿ ಸೇಲ್ವರಾಜ್ 2017 ರಲ್ಲಿ ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯ ಬಿಸಿರೋಡು ಕೈಕಂಬದ ರಸ್ತೆ ಬದಿಯಲ್ಲಿ ನಡೆದು ಕೊಂಡು ಹೋಗುತ್ತಿದ್ದ ವ್ಯಕ್ತಿಯೋರ್ವನಿಗೆ ಸೆಲ್ವರಾಜ್ ಚಲಾಯಿಸುತ್ತಿದ್ದ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಆತ ಮೃತಪಟ್ಟಿದ್ದ.

ಆರೋಪಿ ಯನ್ನು ಟ್ರಾಫಿಕ್ ಎಸ್ಐ ಮೂರ್ತಿ ಅವರ ಮಾರ್ಗದರ್ಶನ ದಲ್ಲಿ ಸಿಬಂದಿ ಗಳಾದ ದೇವದಾಸ್ ಹಾಗೂ ರಾಜು ಅವರು ಅಂಧ್ರ ಪ್ರದೇಶದಿಂದ ಬಂಧಿಸಿ ಕರೆ ತಂದಿದ್ದಾರೆ.

ಟಾಪ್ ನ್ಯೂಸ್

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Brahmavar ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ

Brahmavar ಸಾರ್ವಜನಿಕ ಸ್ಥಳದಲ್ಲಿ ಮದ್ಯಪಾನ

Mangaluru ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ

Mangaluru ರಬ್ಬರ್‌ ಟ್ಯಾಪರ್‌: ವಿಮೆ ಯೋಜನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Belthangady ಕಡಿರುದ್ಯಾವರ: ಮತ್ತೆ ಕಾಡಾನೆ ದಾಳಿ

Aranthodu: A woman from Alletti village goes missing with two children

Aranthodu: ಇಬ್ಬರು ಮಕ್ಕಳೊಂದಿಗೆ ಆಲೆಟ್ಟಿ ಗ್ರಾಮದ ಮಹಿಳೆ ನಾಪತ್ತೆ

2

Bantwal: ಜಕ್ರಿಬೆಟ್ಟು ಬ್ಯಾರೇಜ್‌ಗೆ ಶೀಘ್ರ ಗೇಟ್‌!

ಬೆಳ್ಳಾರೆ: ಯುವಕನ ಮೇಲೆ ಹಲ್ಲೆ; ಆರೋಪ

Sullia ಬೆಳ್ಳಾರೆ: ಯುವಕನ ಮೇಲೆ ಹಲ್ಲೆ; ಆರೋಪ

1

Puttur-ಸುಬ್ರಹ್ಮಣ್ಯ; 4 ರೈಲ್ವೇ ಮೇಲ್ಸೇತುವೆ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Udupi ಗೀತಾರ್ಥ ಚಿಂತನೆ-155: ಶೀತೋಷ್ಣಕ್ಕೂ ಸುಖದುಃಖಕ್ಕೂ ಸಂಬಂಧ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

Mangaluru Airport: ದಾಖಲೆ ಸಂಖ್ಯೆ ಪ್ರಯಾಣಿಕರ ನಿರ್ವಹಣೆ

1-eewqeqw

Australian Open-2025: ದ್ವಿತೀಯ ಸುತ್ತಿಗೆ ಜೊಕೋ, ಸಿನ್ನರ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

UPCL-Kasaragod: ಕಾಮಗಾರಿ ಚುರುಕು; ಭೂಮಿ, ಮರಗಳಿಗೆ ಹೆಚ್ಚಿನ ಪರಿಹಾರ: ವೆಂಕಟೇಶ್‌

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

ಜ. 14-16: ಮಾರಣಕಟ್ಟೆಯಲ್ಲಿ ಮಕರ ಸಂಕ್ರಾಂತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.