ಗುರುಪುರ ಸೇತುವೆ ಸಮೀಪದ ಆಲದ ಮರಕ್ಕೆ ಬೆಂಕಿ; ವಾಹನ ಸಂಚಾರ ಅಸ್ತವ್ಯಸ್ತ
Team Udayavani, Mar 13, 2017, 12:57 PM IST
ಬಜಪೆ: ಮಂಗಳೂರು -ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169ರ ಗುರುಪುರ ಸೇತುವೆಯ ಸಮೀಪದ ಕುಕ್ಕುದಕಟ್ಟೆ ಎಂಬಲ್ಲಿ ಅಲದ ಮರಕ್ಕೆ ರವಿವಾರ ಬೆಂಕಿ ತಗಲಿದ ಕಾರಣ ರಾಷ್ಟ್ರೀಯ ಹೆದ್ದಾರಿ ಸಂಚಾರ ಕೆಲಕಾಲ ಅಸ್ತವ್ಯಸ್ತ ಗೊಂಡಿತು.
ಆಲದ ಮರ ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿದ್ದು ಮಧ್ಯಾಹ್ನವೇ ಬೆಂಕಿ ತಗುಲಿತ್ತು. ಈ ಬಗ್ಗೆ ಅಗ್ನಿಶಾಮಕ ದಳದವರನ್ನು ಕರೆಸಲಾಯಿತು. ಅವರು ಬೆಂಕಿ ನಂದಿಸಲು ಬೆಂಕಿ ಹಿಡಿದಿದ್ದ ಗೆಲ್ಲುಗಳನ್ನು ಕಡಿಯಬೇಕಾಯಿತು.ಅದರಿಂದ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ತಡೆಯಾಯಿತು.
ನಡುನಡುವೆ ವಾಹನಗಳಿಗೆ ಸಂಚಾರಿಸಲು ಅನುವು ಮಾಡಿ ಕೊಡಲಾಯಿತು. ರಾತ್ರಿ ಸುಮಾರು 8 ಗಂಟೆ ವೇಳೆಗೆ ಮರ ಕಡಿದು ರಸ್ತೆ ವಾಹನ ಸಂಚಾರಕ್ಕೆ ತೆರವು ಮಾಡಲಾಯಿತು.
ಕಾರ್ಯಾಚರಣೆಯಲ್ಲಿ ಅಗ್ನಿಶಾಮಕದಳದೊಂದಿಗೆ ಅರಣ್ಯ ಇಲಾಖೆ, ಜಿ. ಪಂ. ಸದಸ್ಯ ಯು.ಪಿ.,ಇಬ್ರಾಹಿಂ, ತಾ. ಪಂ. ಸದಸ್ಯ ಸಚಿನ್,ಗ್ರಾ, ಪಂ. ಉಪಾಧ್ಯಕ್ಷ ಉದಯ್ ಭಟ್ ಹಾಗೂ ಊರಿನವರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.