ಬರಿಮಾರು ವ್ಯಕ್ತಿ ನಾಪತ್ತೆ; ನದಿ ಕಿನಾರೆಯಲ್ಲಿ ಪಾದರಕ್ಷೆ, ಮೇವಿನ ಕಟ್ಟು ಪತ್ತೆ
Team Udayavani, Jan 3, 2025, 11:49 PM IST
ಬಂಟ್ವಾಳ: ಬರಿಮಾರು ಗ್ರಾಮದ ಕಡವಿನಬಾಗಿಲಿನ ವ್ಯಕ್ತಿಯೊಬ್ಬರು ಶುಕ್ರವಾರ ನಾಪತ್ತೆಯಾಗಿದ್ದು, ನೇತ್ರಾವತಿ ನದಿ ಕಿನಾರೆಯಲ್ಲಿ ಅವರ ಪಾದರಕ್ಷೆ ಹಾಗೂ ಮೇವಿನ ಕಟ್ಟು ಪತ್ತೆಯಾಗಿರುವುದರಿಂದ ಆಕಸ್ಮಿಕವಾಗಿ ನೇತ್ರಾವತಿ ನದಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ.
ಕಡವಿನ ಬಾಗಿಲು ನಿವಾಸಿ ದಿವಾಕರ (55) ನಾಪತ್ತೆಯಾದವರು. ಅವರು ದನಗಳಿಗೆ ಮೇವು ತರುವುದಕ್ಕಾಗಿ ಮನೆಯಿಂದ ಹೋಗಿದ್ದು, ಸಾಕಷ್ಟು ಹೊತ್ತಾದರೂ ಮರಳಿ ಬಾರದ ಹಿನ್ನೆಲೆಯಲ್ಲಿ ಹುಡುಕಾಡಿದಾಗ ನದಿ ಕಿನಾರೆಯಲ್ಲಿ ಪಾದರಕ್ಷೆ ಹಾಗೂ ಮೇವಿನ ಕಟ್ಟು ಪತ್ತೆಯಾಗಿದೆ. ಬಂಟ್ವಾಳ ಅಗ್ನಿಶಾಮಕ ದಳದವರು, ಮುಳುಗು ತಜ್ಞರು ನದಿಯಲ್ಲಿ ಹುಡುಕಾಡಿದರೂ ಪತ್ತೆಯಾಗಿಲ್ಲ. ಬಂಟ್ವಾಳ ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಯಾವುದೇ ಸುಳಿವು ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎಸ್‌ಟಿಪಿಗಳಲ್ಲಿ ಸಂಸ್ಕರಣೆ ಆಗದೆ ಕೊಳಚೆ ನೀರು ನೇರ ನದಿ, ಕೆರೆಗೆ!
Bajpe ಪ.ಪಂ.ನಿಂದ ಕುಡಿಯುವ ನೀರು ಪೂರೈಕೆಗೆ ಹೊಸ ಚಿಂತನೆ; ಹೊಸ ಬೋರ್‌ವೆಲ್‌ಗೆ ಸೌರ ಪಂಪ್
Mannagudda: ಗಡ್ಡೆ ಗೆಣಸು ಸೊಪ್ಪುಗಳಿಗೆ ರಾಜ ಮರ್ಯಾದೆ!
ಜ.6: ಕಕ್ಕಿಂಜೆಯಲ್ಲಿ ವಿಹಿಂಪ, ಬಜರಂಗ ದಳ ಬೃಹತ್ ಪ್ರತಿಭಟನೆ
Train; ಬೆಂಗಳೂರು- ಮುರುಡೇಶ್ವರ ಎಕ್ಸ್‌ಪ್ರೆಸ್ ರೈಲಿನ ಸಮಯ ಬದಲಾವಣೆಗೆ ಅಸಮ್ಮತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಗುಲ್ವಾಡಿ; ಗಾಯಾಳು ಸಾವು
RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್ ಕುಮಾರ್
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.