ಬಿ.ಸಿ.ರೋಡ್ : ಅಣಬೆ ಬೇಸಾಯ ಪ್ರಾತ್ಯಕ್ಷಿಕೆ
Team Udayavani, Feb 25, 2017, 11:09 AM IST
ಬಂಟ್ವಾಳ : ಬಿ.ಸಿ.ರೋಡ್ ಸ್ತ್ರೀಶಕ್ತಿ ಭವನದಲ್ಲಿ ರೈತ ಮಹಿಳೆಯರಿಗೆ ಅಣಬೆ ಬೇಸಾಯ ಪ್ರಾತ್ಯಕ್ಷಿಕೆ ತರಬೇತಿ ಕಾರ್ಯಕ್ರಮ ನಡೆಯಿತು.
ತೋಟಗಾರಿಕೆ ಇಲಾಖೆ , ಜಿ.ಪಂ. ಬಂಟ್ವಾಳ. ಮಹಿಳಾ ಮತ್ತು ಅಭಿವೃದ್ಧಿ ಇಲಾಖೆ ಬಂಟ್ವಾಳ ಹಾಗೂ ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೆ„ಟಿ ಬಂಟ್ವಾಳ ಇದರ ಆಶ್ರಯದಲ್ಲಿ 2016-17ನೇ ಸಾಲಿನ ತಾ.ಪಂ.ಯೋಜನೆಯಡಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಹಿಳೆಯರಿಗೆ ಅರ್ಥಿಕ ಶಕ್ತಿ ತುಂಬಿದಾಗ ಸಶಕ್ತೀಕರಣ ಸಾಧ್ಯ ಎನ್ನುವ ನಿಟ್ಟಿನಲ್ಲಿ ಸರಕಾರ ಇಂತಹ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ತಾ.ಪಂ. ಉಪಾಧ್ಯಕ್ಷ ಅಬ್ಟಾಸ್ ಆಲಿ ಬಿ.ಎಂ. ವಹಿಸಿದ್ದರು. ವೇದಿಕೆಯಲ್ಲಿ ಬಂಟ್ವಾಳ ಸಹಾಯಕ ತೋಟಗಾರಿಕೆ ನಿರ್ದೇಶಕ ದಿನೇಶ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಿಪ್ರಿಯಾನ್ ಮಿರಾಂದಾ, ತಾಲೂಕು ಸ್ತ್ರೀ ಶಕ್ತಿ ಬ್ಲಾಕ್ ಸೊಸೈಟಿ ಕಾರ್ಯದರ್ಶಿ ಹಿರಿಯ ಮೇಲ್ವಿಚಾರಕಿ ಗಾಯತ್ರಿ ಕಂಬಳಿ, ತಾ.ಪಂ.ಸದಸ್ಯೆ ಮಲ್ಲಿಕಾ ಶೆಟ್ಟಿ, ಬಂಟ್ವಾಳ ಸ್ತ್ರೀಶಕ್ತಿ ಬ್ಲಾಕ್ ಸೊಸೆ„ಟಿ ಅಧ್ಯಕ್ಷೆ ಶರತ್ ಶೆಟ್ಟಿ ಮತ್ತು ಸಂಪನ್ಮೂಲ ವ್ಯಕ್ತಿ ಕಾಸರಗೋಡು ಕೃಷಿ ವಿಜ್ಞಾನ ಕೇಂದ್ರದ ಪಾಂಡುರಂಗ ಕೆ. ಉಪಸ್ಥಿತರಿದ್ದರು.
ಸಹಾಯಕ ತೋಟಗಾರಿಕೆ ಇಲಾಖೆಯ ಅಧಿಕಾರಿ ಬಾಲಕೃಷ್ಣ ಸ್ವಾಗತಿಸಿ, ಮೇಲ್ವಿಚಾರಕಿ ಸಿಂಧೂ ಕೆ.ವಿ. ವಂದಿಸಿದರು. ಮೇಲ್ವಿಚಾರಕಿ ಸವಿತಾ ನವೀನ್ ಕಾರ್ಯಕ್ರಮ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
ಹೆದ್ದಾರಿ ತಡೆ ನಡೆಸಿದ ಆರೋಪ; ಸುಳ್ಯ, ಬೈಂದೂರು ಶಾಸಕರ ಸಹಿತ ಹಲವರ ವಿರುದ್ಧ ಪ್ರಕರಣ
Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.