BC Road; ಎರಡು ತಂಡಗಳ ಮಧ್ಯೆ ಮಾರಾಮಾರಿ: ಇಬ್ಬರ ಬಂಧನ
Team Udayavani, Dec 23, 2024, 10:53 PM IST
ಬಂಟ್ವಾಳ: ಬಿ.ಸಿ.ರೋಡಿನ ಪರ್ಲಿಯಾ ಬಳಿಯ ಮದ್ದದಲ್ಲಿ ಡಿ. 11ರ ತಡರಾತ್ರಿ 1.30ರ ಸುಮಾರಿಗೆ ಎರಡು ತಂಡಗಳ ಮಧ್ಯೆ ಮಾರಾಮಾರಿ ನಡೆದಿದ್ದು, ಘಟನೆಗೆ ಸಂಬಂಧಿಸಿ ಎರಡೂ ತಂಡಗಳ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ ಬಂಟ್ವಾಳ ನಗರ ಪೊಲೀಸ್ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ಗಲಾಟೆಯ ಆರೋಪದಲ್ಲಿ ಒಂದು ತಂಡ ಮದ್ದ ಮನೆ ನಿವಾಸಿ ಶಾವುಲ್ ಹಮೀದ್ ಹಾಗೂ ಮತ್ತೂಂದು ತಂಡದ ಹಸೈನಾರ್ ತಾಳಿಪಡು³ ಬಂಧಿತ ಆರೋಪಿಗಳು. ಒಂದು ಕಡೆಯಿಂದ ಶಾವುಲ್ ಹಮೀದ್ ದೂರು ನೀಡಿ , ತನ್ನ ಮನೆಯವರೆಲ್ಲ ಮಲಗಿರುವ ಸಮಯ ಆರೋಪಿಗಳು ಎರಡು ಕಾರಿನಲ್ಲಿ ಕೊಲೆ ಮಾಡುವ ಉದ್ದೇಶದಿಂದ ಮನೆಗೆ ಅಕ್ರಮ ಪ್ರವೇಶಗೈದಿದು ಮನೆ ಮಂದಿಗೆ ಹಲ್ಲೆ ನಡೆಸಿದ್ದಾಗಿ ಆರೋಪಿಸಲಾಗಿತ್ತು. ಮತ್ತೂಂದು ತಂಡದಿಂದ ತಾಳಿಪಡು³ ನಿವಾಸಿ ಮಹಮ್ಮದ್ ಇರ್ಫಾನ್ ದೂರು ನೀಡಿದ್ದು, ಬಾಡಿಗೆ ಕೊಡುವ ವಿಚಾರಕ್ಕೆ ಸಂಬಂಧಿಸಿ ತಮ್ಮ ಕಾರಿಗೆ ಕಲ್ಲು ಬಿಸಾಡಿ ಕಾರಿನ ಗಾಜಿಗೆ ಹಾನಿ ಮಾಡಿ ಕೊಲೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿತ್ತು. ಘಟನೆಯಲ್ಲಿ ತಂಡ ಹೊಡೆದಾಡುವ ಸಿಸಿ ಕೆಮರಾ ದೃಶ್ಯ ವೈರಲ್ ಆಗಿತ್ತು. ಪೊಲೀಸರು 2 ಕಡೆಯವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi- Mangaluru; ವರ್ಷಾಂತ್ಯಕ್ಕೆ ಹೆಚ್ಚಿದ ಪ್ರವಾಸಿಗರು: ಟ್ರಾಫಿಕ್ ಜಾಮ್
Eshwara Khandre; ಕುಕ್ಕೆ, ಧರ್ಮಸ್ಥಳದಲ್ಲಿ: ಕಸ್ತೂರಿ ರಂಗನ್ ವರದಿ ಸಂಪೂರ್ಣ ತಿರಸ್ಕಾರ
Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ
Ullal; ಲೋಕಾಯುಕ್ತ ಅಧಿಕಾರಿ ಹೆಸರಲ್ಲಿ ವಂಚನೆ ಯತ್ನ: ಬಂಧನ
Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.