ಬಿ.ಸಿ.ರೋಡ್‌: ಪರಿಹಾರ ಧನ ಚೆಕ್‌ ವಿತರಣೆ

Team Udayavani, Dec 18, 2017, 2:23 PM IST

18-Dec-13.jpg

ಬಂಟ್ವಾಳ: ಸರಕಾರಿ ಜಾಗದಲ್ಲಿ ಹಲವು ವರ್ಷಗಳಿಂದ ವಾಸಿಸಿಕೊಂಡು ಬರುತ್ತಿದ್ದ ಜನರಿಗೆ ನೆಲದ ಹಕ್ಕು ಮಂಜೂರು ಮಾಡುವ ಬಗ್ಗೆ ಕಳೆದ ಹಲವಾರು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಹಕ್ಕು ಮಂಜೂರಾತಿಯನ್ನು ರಾಜ್ಯ ಸರಕಾರ ಅನುಷ್ಠಾನಕ್ಕೆ ತರುವ ಮೂಲಕ ಬಡ ಜನರ ಬಹುಮುಖ್ಯ ಆಶೋತ್ತರ ಈಡೇರಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಹೇಳಿದರು. 

ಅವರು ಬಿ.ಸಿ. ರೋಡ್‌ನ‌ ಸಚಿವರ ಕಚೇರಿಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿ ಹಾಗೂ ತಾ| ವ್ಯಾಪ್ತಿಯ ಹಲವು ಮಂದಿ ಫಲಾನುಭವಿಗಳಿಗೆ 94ಸಿ, 94ಸಿಸಿ ಹಾಗೂ ವಿವಿಧ ಯೋಜನೆಗಳಡಿ ಪರಿಹಾರ ಧನ ಚೆಕ್‌ ವಿತರಿಸಿ ಮಾತನಾಡಿದರು. ಇದೇ ವೇಳೆ ಸಚಿವರು ಸುಮಾರು 200 ಮಂದಿ ಫಲಾನುಭವಿಗಳಿಗೆ 94ಸಿ, 94 ಸಿಸಿ ಮತ್ತು 25 ಮಂದಿ ಫಲಾನುಭವಿಗಳಿಗೆ ವಿವಿಧ ಯೋಜನೆಗಳಡಿ ಮಂಜೂರಾದ ಪರಿಹಾರ ಧನದ ಚೆಕ್ಕನ್ನು ಹಸ್ತಾಂತರಿಸಿದರು.

ಈ ಸಂದರ್ಭ ರಾಜ್ಯ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಚ್‌. ಖಾದರ್‌, ಜಿ.ಪಂ. ಸದಸ್ಯರಾದ ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ, ಬಿ. ಪದ್ಮಶೇಖರ ಜೈನ್‌, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ತಾ.ಪಂ. ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಬಿ.ಎಂ. ಅಬ್ಟಾಸ್‌ ಅಲಿ, ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್‌, ಎಪಿಎಂಸಿ ಅಧ್ಯಕ್ಷ ಕೆ. ಪದ್ಮನಾಭ ರೈ, ತಾ| ತಹಶೀಲ್ದಾರ್‌ ಪುರಂದರ ಹೆಗ್ಡೆ, ಕಂದಾಯ ನಿರೀಕ್ಷಕರಾದ ರಾಮ, ನವೀನ್‌ ಮೊದಲಾದವರು ಉಪಸ್ಥಿತರಿದ್ದರು.

ಜನಪರ ಸರಕಾರ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರಕಾರ ವಿವಿಧ ಭಾಗ್ಯಗಳ ಮೂಲಕ ಕರ್ನಾಟಕದಲ್ಲಿ ಈಗಾಗಲೇ ಜನಪರ ಸರಕಾರವಾಗಿ ಮೂಡಿ ಬಂದಿದೆ. ಬಡವರ ಏಳಿಗೆಯೇ ಸರಕಾರದ ಮುಖ್ಯ ಧ್ಯೇಯವಾಗಿದೆ. ಈ ನಿಟ್ಟಿನಲ್ಲಿ ಇನ್ನೂ ಕಾರ್ಯಕ್ರಮಗಳು ಮುಂದುವರಿಯಲಿವೆ.
ರಮಾನಾಥ ರೈ ,
  ಉಸ್ತುವಾರಿ ಸಚಿವ

ಟಾಪ್ ನ್ಯೂಸ್

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್‌ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್‌ ಏನು?

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

CT Ravi Arrested: ಬಿಜೆಪಿ ಕರೆ ನೀಡಿದ್ದ ಬಂದ್ ಗೆ ಚಿಕ್ಕಮಗಳೂರಿನಲ್ಲಿ ಮಿಶ್ರ ಪ್ರತಿಕ್ರಿಯೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

Belagavi: ಹೆಬ್ಬಾಳಕರ್ ಕ್ಷೇತ್ರದಲ್ಲೇ ಸಿ.ಟಿ.ರವಿಗೆ ವೈದ್ಯಕೀಯ ತಪಾಸಣೆ

14-

Afghanistan: 2 ಅಪಘಾತ: 50 ಸಾವು, 76 ಮಂದಿಗೆ ಗಾಯ

13-ed

Pharma Company ಮೂಲಕ 4500 ಕೋಟಿ ಅಕ್ರಮ: ಇ.ಡಿ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

ಮಂಗಳೂರು ಏರ್‌ಪೋರ್ಟ್‌ಗೆ ಪಾಯಿಂಟ್‌ ಆಫ್‌ ಕಾಲ್‌ ಸ್ಟೇಟಸ್‌ ಮಾನ್ಯತೆ ನೀಡಿ: ಕ್ಯಾ.ಚೌಟ ಮನವಿ

8-belthangady

Belthangady: ಬೈಕಿಗೆ ಕಾರು ಢಿಕ್ಕಿ, ಓಡಿಲ್ನಾಳದ ಯುವಕ ಸಾವು

4-train

Train; ಮಂಗಳೂರು-ಪುತ್ತೂರು ಪ್ಯಾಸೆಂಜರ್‌ ರೈಲು ಸುಬ್ರಹ್ಮಣ್ಯಕ್ಕೆ?

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

21-sabarimala

Sabarimala: ಭಕ್ತರ ಸುರಕ್ಷೆಗಾಗಿ ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Belagavi: ಸಿ.ಟಿ ರವಿ ಹೇಳಿಕೆ ಪ್ರಕರಣ; ಕಣ್ಣೀರು ಹಾಕಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

20-

Burhan Wani; ಬುರ್ಹಾನ್‌ ವಾನಿ ಅನುಚರ ಸೇರಿ 5 ಉಗ್ರರ ಎನ್‌ಕೌಂಟರ್‌

19-

IED explodes: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ: ಮೂರು ಕರಡಿಗಳು ಸಾವು

18-

Formula E race; ಫಾರ್ಮುಲಾ-ಇ ರೇಸ್‌ ಪ್ರಕರಣ: ಕೆಟಿಆರ್‌ ಮೇಲೆ ಎಸಿಬಿ ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.