ಕಾಂಗ್ರೆಸ್‌ ಪಾದಯಾತ್ರೆ ಬಿ.ಸಿ. ರೋಡ್‌ನ‌ಲ್ಲಿ ಸಮಾಪನ

Team Udayavani, Jan 17, 2019, 6:10 AM IST

17-january-6.jpg

ಬಂಟ್ವಾಳ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ ದ.ಕ. ಜಿಲ್ಲಾ ಸಮಿತಿ ಆಶ್ರಯದಲ್ಲಿ ಜ. 14ರಂದು ನೆಲ್ಯಾಡಿಯಲ್ಲಿ ಆರಂಭವಾದ ರಾಷ್ಟ್ರೀಯ ಹೆದ್ದಾರಿ ಪೂರ್ಣಗೊಳಿಸಿ- ಜನರ ಜೀವ ಉಳಿಸಿ ಪಾದಯಾತ್ರೆ ಜ. 16ರಂದು ಅಪರಾಹ್ನ್ನ 2 ಗಂಟೆ ಸುಮಾರಿಗೆ ಬಿ.ಸಿ. ರೋಡ್‌ ತಲುಪುವ ಮೂಲಕ ಸಮಾಪನಗೊಂಡಿತು.

ಬುಧವಾರ ಬೆಳಗ್ಗೆ ಮಾಣಿ ಜಂಕ್ಷನ್‌ನಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಮಾಜಿ ಸಚಿವ ಬಿ. ರಮಾನಾಥ ರೈ ನೇತೃತ್ವದ ಪಾದಯಾತ್ರೆ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಪಾದಾರ್ಪಣೆ ಮಾಡಿತು.

ರೈ ಅವರ ನೇತೃತ್ವದಲ್ಲಿ ಪಾದೆಯಾತ್ರೆ ಬಿ.ಸಿ. ರೋಡ್‌ಗೆ ತಲುಪುವ ಮೂಲಕ ಒಟ್ಟು 48 ಕಿ.ಮೀ. ಕ್ರಮಿಸಿತು. ರೈ ಅವರು ಅಭಿಮಾನಿಗಳಿಗೆ ಕೈಬೀಸಿ, ಹಸ್ತಲಾಘವ ನೀಡಿ, ವಾಹನ ಸಂಚಾರಕ್ಕೆ ಅಡಚಣೆ ಆಗದಂತೆ ಕಾರ್ಯಕರ್ತರಿಗೆ ಸೂಚನೆ ನೀಡುತ್ತಾ ನಡೆದು ಬಂದರು.

ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರು, ವಿಧಾನ ಪರಿಷತ್‌ ಸದಸ್ಯ ಹರೀಶ್‌ ಕುಮಾರ್‌, ಮಾಜಿ ಶಾಸಕಿ ಟಿ. ಶಕುಂತಳಾ ಶೆಟ್ಟಿ, ಜಿ.ಪಂ. ಸದಸ್ಯರಾದ ಬಿ. ಪದ್ಮಶೇಖರ ಜೈನ್‌, ಚಂದ್ರಪ್ರಕಾಶ ಶೆಟ್ಟಿ, ಮುಂಜುಳಾ ಮಾಧವ ಮಾವೆ, ಎಂ. ಎಸ್‌. ಮಹ ಮ್ಮದ್‌, ಸಾಹುಲ್‌ ಹಮೀದ್‌, ಬ್ಲಾಕ್‌ ಅಧ್ಯಕ್ಷರಾದ ಬೇಬಿ ಕುಂದರ್‌, ಸುದೀಪ್‌ ಕುಮಾರ್‌ ಶೆಟ್ಟಿ, ಬ್ಲಾಕ್‌ ಮಹಿಳಾ ಸಮಿತಿ ಅಧ್ಯಕ್ಷೆಯರಾದ ಮಲ್ಲಿಕಾ ವಿ. ಶೆಟ್ಟಿ, ಜಯಂತಿ ವಿ. ಪೂಜಾರಿ ಸಹಿತ ತಾ.ಪಂ. ಸದಸ್ಯರು, ಪ್ರಮುಖ ನೇತಾರರಾದ ಮಾಯಿಲಪ್ಪ ಸಾಲ್ಯಾನ್‌, ಅಬ್ಟಾಸ್‌ ಅಲಿ, ಕೆ. ಪದ್ಮನಾಭ ರೈ, ಬಿ.ಎಚ್. ಖಾದರ್‌, ಯು.ಕೆ. ಮೋನು, ವೆಂಕಪ್ಪ ಗೌಡ, ಧನಂಜಯ ಅಡ್ಪಂಗಾಯ, ಚಿತ್ತರಂಜನ್‌ ಶೆಟ್ಟಿ, ಸದಾಶಿವ ಬಂಗೇರ, ಲೋಲಾಕ್ಷ ಶೆಟ್ಟಿ, ವಿವಿಧ ಬ್ಲಾಕ್‌ ಕಾಂಗ್ರೆಸ್‌ ಪದಾಧಿಕಾರಿಗಳು, ಪುರಸಭಾ ಕಾಂಗ್ರೆಸ್‌ ಸದಸ್ಯರು ನಡೆದು ಬಂದರು.

ಚಂಡೆ ವಾದನ
ಪಾದಯಾತ್ರೆಯಲ್ಲಿ ಕಲ್ಲಡ್ಕ ಶಿಲ್ಪಾ ಗೊಂಬೆ ಬಳಗದ ಗೊಂಬೆಗಳ ಪ್ರದರ್ಶನ, ಕೇರಳದ ಚಂಡೆ ವಾದನ ಮೂಲಕ ಜನಾಕರ್ಷಣೆ ನೀಡಲಾಗಿತ್ತು. ಹೆದ್ದಾರಿ ಉದ್ದಕ್ಕೂ ಜನರು ರಸ್ತೆ ಬದಿಯಲ್ಲಿ ನೆರೆದು ಶುಭ ಹಾರೈಸಿದ್ದರು. ಹೆದ್ದಾರಿಯ ಅಲ್ಲಲ್ಲಿ ಕಾರ್ಯಕರ್ತರಿಗೆ ಕಲ್ಲಂಗಡಿ ಹಣ್ಣು, ಕುಡಿಯುವ ನೀರು, ಮಜ್ಜಿಗೆ ನೀಡುವ ವ್ಯವಸ್ಥೆ ಮಾಡಲಾಗಿತ್ತು.

ಬಂದೋಬಸ್ತ್
ಸಾಕಷ್ಟು ಸಂಖ್ಯೆಯ ಪೊಲೀಸ್‌ ಸಿಬಂದಿಯನ್ನು ಪಾದಯಾತ್ರೆ ಸಾಗಿ ಬರುವ ದಾರಿಯಲ್ಲಿ ನಿಯೋಜಿಸಲಾಗಿದ್ದು ಬಂಟ್ವಾಳ ವೃತ್ತ ನಿರೀಕ್ಷಕ ಟಿ.ಡಿ. ನಾಗರಾಜ್‌ ನೇತೃತ್ವದಲ್ಲಿ ಪೊಲೀಸ್‌ ಅಧಿಕಾರಿಗಳು ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು.

ಊಟದ ವ್ಯವಸ್ಥೆ
ಮಧ್ಯಾಹ್ನ ಎಲ್ಲರಿಗೂ ಜೋಡುಮಾರ್ಗ ಸ್ವರ್ಶಾ ಕಲಾ ಮಂದಿರದಲ್ಲಿ ಊಟದ ವ್ಯವಸ್ಥೆ ಏರ್ಪಡಿಸಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ಅಭಿಮಾನಿ ಗಳು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

GParameshwar

ಹೈಕಮಾಂಡ್‌ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್‌

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kollywood: ಸೂರ್ಯ – ಕಾರ್ತಿಕ್‌ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್‌ ಫಿಕ್ಸ್

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Naxal Movement End:1990 To 2025:ಕರ್ನಾಟಕ ನಕ್ಸಲೀಯರ ಶಸ್ತ್ರಾಸ್ತ್ರ ಹೋರಾಟದ ಯುಗಾಂತ್ಯ…

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

15

Sathish Ninasam: ಅಶೋಕನಿಗೆ ನೀನಾಸಂ ಸತೀಶ್‌ ಸಾಥ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.