ಬಿ.ಸಿ.ರೋಡ್‌: ಸಂಚಾರ ಅಡಚಣೆ


Team Udayavani, Feb 23, 2017, 2:56 PM IST

2202btlph1A.jpg

ಬಂಟ್ವಾಳ : ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಿ.ಸಿ.ರೋಡ್‌ನ‌ ಸರ್ವಿಸ್‌ ರಸ್ತೆಯಲ್ಲಿ  ರಸ್ತೆ ಸಂಚಾರಕ್ಕೆ ತೊಡಕು  ಉಂಟಾಗಿತ್ತು. ರಸ್ತೆಗೆ ಚರಂಡಿ ಮಣ್ಣನ್ನು ಹಾಕಿದ್ದು  ರಸ್ತೆ ಇಕ್ಕಟ್ಟಾಗಿತ್ತು.  ನಿನ್ನೆ ಮಂಗಳವಾರವೂ ಸ್ವಲ್ಪ ಹೊತ್ತು ಸಂಚಾರ ಅಡಚಣೆ ಉಂಟಾಗಿತ್ತು. ಬುಧವಾರ ದಿನಪೂರ್ತಿ ಸಂಚಾರ ಅಡಚಣೆಯನ್ನು ಎದುರಿಸುವಂತಾಗಿದ್ದು, ಬೆಳಗ್ಗೆ 9 ಗಂಟೆಯ ಹೊತ್ತಿಗೆ ಮತ್ತು ಸಂಜೆ 4ಗಂಟೆ ಬಳಿಕ ಕಚೇರಿ ಮತ್ತು ಶಾಲಾ ಮಕ್ಕಳ ಸಂಚಾರ ನಿಬಿಡತೆಯ ಹೊತ್ತಿಗೆ ವಾಹನಗಳ ಸರತಿಯ ಸಾಲು ಮೈಲುದ್ದಕ್ಕೆ ಉಂಟಾಗಿತ್ತು.

ರಸ್ತೆ ಬದಿ ಜೆಸಿಬಿ ಬಳಸಿ ಚರಂಡಿ ಕಾಮಗಾರಿ ನಡೆಯುತ್ತಿದ್ದು  ಇದೇ ಸಂದರ್ಭ ಮಂಗಳೂರು ಕಡೆಗೆ ಹೋಗುವ ಬಿ.ಸಿ. ರೋಡ್‌ ಸರ್ವಿಸ್‌ ರಸ್ತೆಯನ್ನು ಕಾಮಗಾರಿ ನಿರ್ವಹಿಸುವುದಕ್ಕಾಗಿ ಬ್ಲಾಕ್‌ ಮಾಡಿ ನಿರ್ಬಂಧಿಸಲಾಗಿತ್ತು. ಫ್ಲೆ$çಒವರ್‌ನಲ್ಲಿ ದ್ವಿಮುಖ ಸಂಚಾರ ಮತ್ತು ಸರ್ವಿಸ್‌ ರಸ್ತೆಯಲ್ಲಿ ಎಂದಿನಂತೆ ಏಕಮುಖ ಸಂಚಾರ ನೀಡಿದ್ದು ಅಡಚಣೆಗೆ ಕಾರಣವಾಗಿತ್ತು.
 

ಟಾಪ್ ನ್ಯೂಸ್

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

BYV-yathnal

Waqf Issue: ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ

IT employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ

Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puturu-Crime

Puttur: ‘ಕಾಡಿನೊಳಗಿದ್ದೇನೆ ದಾರಿ ಸಿಗುತ್ತಿಲ್ಲ’ ಎಂದಾತ 7 ತಿಂಗಳ ಬಳಿಕವೂ ಪತ್ತೆಯಾಗಿಲ್ಲ!

Digi-Arrest

Mangaluru: ಡಿಜಿಟಲ್‌ ಅರೆಸ್ಟ್‌, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

IPL Auction: Mallika Sagar will conduct the entire IPL auction

IPL Auction: ಸಂಪೂರ್ಣ ಐಪಿಎಲ್‌ ಹರಾಜು ನಡೆಸಲಿದ್ದಾರೆ ಮಲ್ಲಿಕಾ ಸಾಗರ್

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

Jhansi Hospital: ಅಗ್ನಿ ದುರಂತ, ನವಜಾತ ಶಿಶುಗಳ ಸಜೀವ ದಹನ… ಮೋದಿ ಸಂತಾಪ, ಪರಿಹಾರ ಘೋಷಣೆ

bhairathi ranagal review

Bhairathi Ranagal Review: ರೋಣಾಪುರದ ರಣಬೇಟೆಗಾರ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

yathanal-jarakiholi

Waqf Notice: ಬಸನಗೌಡ ಪಾಟೀಲ್‌ ಯತ್ನಾಳ್‌ ತಂಡದಿಂದ 1 ತಿಂಗಳು ಜನ ಜಾಗೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.