ಕೋವಿಡ್ ಕಂಟಕ: ದ.ಕ ಜಿಲ್ಲೆಯಾದ್ಯಂತ ಬ್ಯೂಟಿ ಪಾರ್ಲರ್ ಗಳ ಸ್ವಯಂ ಪ್ರೇರಿತ ಬಂದ್
Team Udayavani, Jul 11, 2020, 2:22 PM IST
Representative image used
ಮಂಗಳೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬ್ಯೂಟಿ ಪಾರ್ಲರ್ ಗಳನ್ನು ಬಂದ್ ಮಾಡಲು ಸ್ವಯಂ ಪ್ರೇರಿತವಾಗಿ ನಿರ್ಧರಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಈ ಬಗ್ಗೆ ನಿರ್ಧಾರ ಮಾಡಿದ್ದು, ಮುಂದಿನ ಸೂಚನೆವರೆಗೆ ಸ್ವಯಂ ಪ್ರೇರಿತ ಬಂದ್ ಮಾಡಲು ನಿರ್ಧರಿಸಲಾಗಿದೆ.
ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಗ್ರಾಹಕರು ಮತ್ತು ಸೌಂದರ್ಯ ತಜ್ಞೆಯರ ಆರೋಗ್ಯದ ಹಿತದೃಷ್ಟಿಯಿಂದ ಬಂದ್ ಮಾಡಲು ನಿರ್ಧರಿಸಲಾಗಿದೆ ಎಂದು ದ.ಕ ಜಿಲ್ಲಾ ಬ್ಯೂಟಿ ಪಾರ್ಲರ್ ಅಸೋಸಿಯೇಷನ್ ಅಧ್ಯಕ್ಷೆ ಬಬಿತಾ ಶೆಟ್ಟಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Waqf Bill: ಜೆಪಿಸಿ ಅಧ್ಯಕ್ಷರ ಭೇಟಿ ಚುನಾವಣ ನಿಯಮ ಉಲ್ಲಂಘನೆ: ಸಚಿವ ಪ್ರಿಯಾಂಕ್
MUDA: ಆರೋಪಿ ಸ್ಥಾನದಲ್ಲಿರುವ ಸಿಎಂ ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುತ್ತಿದ್ದಾರೆ: ಬಿವೈವಿ
By Election: ಒಬ್ಬ ಯುವಕನ ಕಟ್ಟಿ ಹಾಕಲು ಬೀಡುಬಿಟ್ಟ ಕೈ ನಾಯಕರ ದಂಡು: ಎಚ್.ಡಿ.ಕುಮಾರಸ್ವಾಮಿ
Rahul Gandhi ಗುರಿ ತಪ್ಪಿದ ಕ್ಷಿಪಣಿ, ಸೋನಿಯಾರಿಂದ ತರಬೇತಿ ಅಗತ್ಯ: ಹಿಮಾಂತ
Delhi; ಕಾನೂನು ಅಧಿಕಾರಿ ನಿವಾಸದಲ್ಲಿ 3.79 ಕೋಟಿ ನಗದು ಸಿಬಿಐನಿಂದ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.