ಬೆಳಂದೂರು: ಪ್ಲಾಸ್ಟಿಕ್‌ ಸೌಧಕ್ಕೆ ದಾರಿ ಮಾಡಿಕೊಟ್ಟ ಗ್ರಾ.ಪಂ.

Team Udayavani, Oct 7, 2018, 12:04 PM IST

7-october-9.gif

ಬೆಳಂದೂರು: ಬೆಳಂದೂರು ಗ್ರಾ.ಪಂ. ಸಮೀಪದಲ್ಲಿ ನಿರ್ಮಿಸಲಾಗಿರುವ ಪ್ಲಾಸ್ಟಿಕ್‌ ಸೌಧಕ್ಕೆ ಹೋಗಲು ಕೊನೆಗೂ ದಾರಿ ನಿರ್ಮಿಸಲಾಗಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯಬೇಡಿ, ಪ್ಲಾಸ್ಟಿಕನ್ನು ಭೂಮಿಯ ಮೇಲೆ ಹಾಕಬೇಡಿ. ಪರಿಸರವನ್ನು ಕಾಪಾಡಿ ಎಂದು ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಬೆಳಂದೂರು ಗ್ರಾ.ಪಂ. ವ್ಯಾಪ್ತಿಯ ಕೆಲವೆಡೆ ಪ್ಲಾಸ್ಟಿಕ್‌ ಸೌಧವನ್ನು ನಿರ್ಮಿಸಲಾಗಿದ್ದು, ಗ್ರಾ.ಪಂ. ಸಮೀಪವೇ ಇರುವ ಪ್ಲಾಸ್ಟಿಕ್‌ ಸೌಧಕ್ಕೆ ಹೋಗಲು ದಾರಿಯೇ ಇರಲಿಲ್ಲ.

ಈ ಕುರಿತು ಉದಯವಾಣಿ ಸುದಿನ ಪ್ರಕಟಿಸಿದ ಸಚಿತ್ರ ವರದಿ ಗಮನಿಸಿದ ಗ್ರಾ.ಪಂ. ಅಧ್ಯಕ್ಷೆ ಉಮೇಶ್ವರಿ ಅಗಳಿ, ಪ್ಲಾಸ್ಟಿಕ್‌ ಸೌಧದ ಬಳಿ ಮರದ ಗೆಲ್ಲು ಹಾಕಿದವರಿಗೆ ನೋಟಿಸ್‌ ನೀಡಿ ಮರ ತೆರವುಗೊಳಿಸುವಂತೆ ಹಾಗೂ ಪ್ಲಾಸ್ಟಿಕ್‌ ಸೌಧಕ್ಕೆ ತೆರಳಲು ಅನುಕೂಲ ಮಾಡಿಕೊಡುವಂತೆ ಸೂಚಿಸಲಾಗುವುದು ಎಂದು ತಿಳಿಸಿದ್ದರು. ಆದರೆ, ಅ. 6ರ ವರೆಗೂ ಮರ ತೆರವಾಗಲಿಲ್ಲ. ಈ ಕುರಿತು ಗ್ರಾ.ಪಂ. ಅಧ್ಯಕ್ಷೆ ಉಮೇಶ್ವರಿ ಅಗಳಿ, ಸದಸ್ಯ ಜಯಂತ ಅಬೀರ ಅವರಿಗೆ ಮಾಹಿತಿ ನೀಡಲಾಗಿತ್ತು. ಶೀಘ್ರದಲ್ಲೇ ಸ್ಪಂದಿಸುವುದಾಗಿ ತಿಳಿಸಿದ ಅಧ್ಯಕ್ಷರು ಹಾಗೂ ಸದಸ್ಯರು, ಶನಿವಾರ ಸಂಜೆಯ ವೇಳೆಗೆ ಪ್ಲಾಸ್ಟಿಕ್‌ ಸೌಧಕ್ಕೆ ತೆರಳುವ ದಾರಿಯನ್ನು ಸ್ವಚ್ಛ ಮಾಡಿಸಿಕೊಟ್ಟಿದ್ದಾರೆ.

ಪ್ಲಾಸ್ಟಿಕ್‌ ಸೌಧ ಉತ್ತಮ ವ್ಯವಸ್ಥೆ
ಪ್ಲಾಸ್ಟಿಕ್‌ ಸೌಧ ಒಂದು ಅಚ್ಚುಕಟ್ಟಾದ ವ್ಯವಸ್ಥೆ. ಕಸವನ್ನು ಎಲ್ಲೆಂದರಲ್ಲಿ ಎಸೆಯುವ ಬದಲಾಗಿ ಸೌಧದೊಳಗೆ ತಂದು ಹಾಕಿ ಅದನ್ನು ಬೇರೆ ಕಡೆ ಸಾಗಾಟ ಮಾಡಲಾಗುವುದು. ನಾಲ್ಕು-ಐದು ವರ್ಷಗಳಿಂದ ಜನ ಈ ಸೇವೆ ಉಪಯೋಗಿಸುತ್ತಿದ್ದರು. ಬಳಿಕ ದಾರಿ ಇಲ್ಲದಂತಾಗಿ ಸೌಧದೊಳಗೆ ಕಸ ಹಾಕುವುದನ್ನು ನಿಲ್ಲಿಸಿದ್ದರು. ಪ್ಲಾಸ್ಟಿಕ್‌ ಚೀಲಗಳ ಮರು ಬಳಕೆ ಸಾಧ್ಯ ಎಂಬ ಪರಿಕಲ್ಪನೆ ಹಲವರಿಗೆ ಇಲ್ಲದೆ ಎಲ್ಲೆಂದರಲ್ಲಿ ಎಸೆಯುತ್ತಾರೆ. ಪ್ಲಾಸ್ಟಿಕ್‌ ವಸ್ತುಗಳನ್ನು ಸ್ವಚ್ಛವಾಗಿಟ್ಟು ಒಣಗಿಸಿ ಸ್ಥಳೀಯ ಅಂಗನವಾಡಿಗೆ ನೀಡಿದರೆ ಅದನ್ನು ಮರುಬಳಕೆಗೆ ರವಾನಿಸುವ ವ್ಯವಸ್ಥೆಯಿದೆ. ಆದರೆ, ಯಾವ ಅಂಗನವಾಡಿಗೂ ಪ್ಲಾಸ್ಟಿಕ್‌ ಬರಲಿಲ್ಲ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ ಎಂದೂ ಅಧ್ಯಕ್ಷರು ತಿಳಿಸಿದರು. ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಕಸ ಹಾಗೂ ಪ್ರಾಣಿಗಳ ತ್ಯಾಜ್ಯ ಎಸೆಯುವ ಜನರನ್ನು ಪತ್ತೆ ಹಚ್ಚಲು ಗ್ರಾಮಸ್ಥರು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

Newborn baby’s body found in toilet pit!

Ramanagara: ಆಸ್ಪತ್ರೆಯ ಶೌಚಾಲಯದ ಗುಂಡಿಯಲ್ಲಿ ನವಜಾತ ಶಿಶುವಿನ ಶವ ಪತ್ತೆ!

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ

8

VIDEO: ಡಿವೋರ್ಸ್ ಸುದ್ದಿ ನಡುವೆ ʼಬಚ್ಚನ್‌ʼ ಸರ್‌ನೇಮ್ ಇಲ್ಲದೆ ಕಾಣಿಸಿಕೊಂಡ ಐಶ್ವರ್ಯಾ

4(1

Subrahmanya: ಕುಕ್ಕೆ ಜಾತ್ರೆ ನೋಡಲು ಬರುತ್ತವೆ ದೇವರ ಮೀನುಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.