ಬೆಳ್ತಂಗಡಿ : ಅಡಿಕೆ ತೋಟದಲ್ಲಿ ಕೂಲಿ ಕಾರ್ಮಿಕನ ಕೊಲೆ

Team Udayavani, Dec 19, 2022, 4:50 AM IST

ಬೆಳ್ತಂಗಡಿ : ಅಡಿಕೆ ತೋಟದಲ್ಲಿ ಕೂಲಿ ಕಾರ್ಮಿಕನ ಕೊಲೆ

ಬೆಳ್ತಂಗಡಿ : ತಾಲೂಕಿನ ಶಿಬಾಜೆ ಗ್ರಾಮದ ಗುತ್ತುಮನೆ ಎಂಬಲ್ಲಿರುವ ಅಡಿಕೆ ತೋಟದಲ್ಲಿ ಕೂಲಿ ಕಾರ್ಮಿಕನೋರ್ವನನ್ನು ಕೊಲೆ ಮಾಡಿದ ಘಟನೆ ಡಿ. 18 ರಂದು ನಡೆದಿದೆ.

ಸ್ಥಳೀಯರಾದ ಶ್ರೀಧರ (30) ಮೃತಪಟ್ಟ ಕಾರ್ಮಿಕ. ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆ. ಕೆ. ಆನಂದ ಗೌಡ, ಮಹೇಶ್‌ ಪೂಜಾರಿ ಆರೋ ಪಿ ಗ ಳೆಂದು ಗುರುತಿಸಲಾಗಿದೆ.

ಶಿಬಾಜೆ ಗ್ರಾಮದ ಗುತ್ತುಮನೆ ಎ.ಸಿ. ಕುರಿಯನ್‌ ಎಂಬವರ ಮಾಲಕತ್ವದ ತೋಟದಲ್ಲಿ ಕೆಲಸ ಮಾಡಿಕೊಂಡಿದ್ದ ಶ್ರೀಧರ ಅವರಿಗೆ ಡಿ. 17ರಂದು ಆರೋಪಿತರಾದ ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆ.ಕೆ.ಆನಂದ ಗೌಡ ಹಾಗೂ ಮಹೇಶ್‌ ಎಂಬವರು ಸೇರಿ ಹೊಡೆದಿದ್ದಾರೆ. ಶ್ರೀಧರ್‌ ಅವರ ಬೊಬ್ಬೆ ಕೇಳಿ ಸ್ಥಳಕ್ಕೆ ತೋಟದ ಮೇಲ್ವಿಚಾರಕರಾದ ಹರೀಶ್‌ ಮುಗೈರ ಬಂದಾಗ ಓಡಿಹೋಗಿದ್ದಾರೆ.

ಆ ಬಳಿಕ ಶ್ರೀಧರನನ್ನು ಉಪಚರಿಸಿ ತೋಟದ ಮನೆಗೆ ಕರೆದುಕೊಂಡು ಬಂದು ವಿಶ್ರಾಂತಿ ಮಾಡುವಂತೆ ತಿಳಿಸಿದ್ದರು. ಡಿ. 18ರಂದು ಶ್ರೀಧರನನ್ನು ಕರೆದು ಹುಡುಕಾಡಿದಾಗ ಕೊಠಡಿಯಿಂದ ಸ್ವಲ್ಪ ದೂರದಲ್ಲಿ ಅನುಮಾನಾಸ್ಪದವಾಗಿ ಬಿದ್ದುಕೊಂಡಿರುವುದು ಕಂಡುಬಂದಿದೆ.

ಮಾಲಕರು ಬಂದು ಪರಿಶೀಲಿಸಿದಾಗ ತೋಟಕ್ಕೆ ಅಳವಡಿಸಿದ ತಂತಿ ಬೇಲಿಯನ್ನು ಕತ್ತರಿಸಿ ಆರೋಪಿಗಳು ಶ್ರೀಧರ್‌ ಅವರನ್ನು ಕೊಲೆ ಮಾಡಿ ತೋಟದ ಮಧ್ಯೆ ಹಾಕಿ ಹೋಗಿರುವುದಲ್ಲದೇ ಶ್ರೀಧರನ ಬಳಿಯಿದ್ದ 9500 ರೂ.ಗಳನ್ನು ದೋಚಿರುವುದಾಗಿ ಧರ್ಮಸ್ಥಳ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

ಟಾಪ್ ನ್ಯೂಸ್

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Maharastra: ಚುನಾವಣಾ ರ್‍ಯಾಲಿ ರದ್ದುಗೊಳಿಸಿ ದಿಢೀರ್ ದೆಹಲಿಗೆ ವಾಪಸ್ಸಾದ ಸಚಿವ ಅಮಿತ್ ಶಾ

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಪಿಕ್ಸ್

Kantara Chapter 1: ರಿಷಬ್‌ ಶೆಟ್ಟಿ ʼಕಾಂತಾರ ಚಾಪ್ಟರ್‌ -1ʼ ರಿಲೀಸ್ ಗೆ ಡೇಟ್‌ ಫಿಕ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1

Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

5

Sullia: ಅಪಘಾತ; ಪರಾರಿಯಾಗಿದ್ದ ಲಾರಿ ವಶಕ್ಕೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.