Belthangady; ಹಿರಿಯ ಸಾಹಿತಿ, ಪತ್ರಕರ್ತ ಪ್ರೊ. ನಾ ‘ ವುಜಿರೆ ನಿಧನ
Team Udayavani, Mar 11, 2024, 11:08 AM IST
ಬೆಳ್ತಂಗಡಿ: ಎಸ್.ಡಿ.ಎಂ. ಕಾಲೇಜಿನ ನಿವೃತ್ತ ಹಿಂದಿ ಉಪನ್ಯಾಸಕ, ಉದಯವಾಣಿ ಪತ್ರಿಕೆಯ ಆರಂಭದ ವರದಿಗಾರರಾಗಿದ್ದ ಪ್ರೊ.ನಾ ‘ವುಜಿರೆ (ನಾಗರಾಜ ಪೂವಣಿ) (87) ಸೋಮವಾರ ಅಲ್ಪಕಾಲದ ಅನಾರೋಗ್ಯದಿಂದ ಉಜಿರೆಯ ಸ್ವಗೃಹದಲ್ಲಿ ನಿಧನ ಹೊಂದಿದರು.
ಅವರು ಪತ್ನಿ ಸರಸ್ವತಿ ಎನ್. ರಾಜ್ ಮತ್ತು ಒಬ್ಬ ಮಗ ಪಾರ್ಶ್ವನಾಥ್ (ಅಮೇರಿಕಾದಲ್ಲಿ ಇಂಜಿನಿಯರ್) ರನ್ನು ಅಗಲಿದ್ದಾರೆ.
ಮಂಜುವಾಣಿ ಉಪಸಂಪಾದಕರಾಗಿ, ಕವಿಯಾಗಿ ಸಾಹಿತಿಯಾಗಿ ಪ್ರೊ. ನಾ ‘ ವುಜಿರೆ ಚಿರಪರಿಚಿತರು.
ಉದಯವಾಣಿ ಪತ್ರಿಕೆಯಲ್ಲಿ ಅವರು 40 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.