ಬೆಳ್ತಂಗಡಿ ತಾ| ಅಭಯಾಕ್ಷರ, ಡಾ| ಹೆಗ್ಗಡೆ ಅವರಿಂದ ಸಹಿ
Team Udayavani, Nov 9, 2017, 5:21 PM IST
ಬೆಳ್ತಂಗಡಿ: ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರು ಹಸ್ತಾಕ್ಷರ ನೀಡುವುದರ ಮೂಲಕ ಬೆಳ್ತಂಗಡಿ ತಾಲೂಕಿನ ಅಭಯಾಕ್ಷರಕ್ಕೆ ಬುಧವಾರ ಚಾಲನೆ ನೀಡಿದರು.
ಬೆಳ್ತಂಗಡಿ ತಾ| ಗೋ ಪರಿವಾರದ ಅಧ್ಯಕ್ಷ ಹರೀಶ್ ಪೂಂಜ, ಬಜರಂಗ ದಳ ಜಿಲ್ಲಾ ಸಂಚಾಲಕ ಭಾಸ್ಕರ್ ಧರ್ಮಸ್ಥಳ, ಕುಶಾಲಪ್ಪ ಗೌಡ ಕೊಕ್ಕಡ, ಅತ್ತಾಜೆ ಕೇಶವ ಭಟ್, ಕುದುಪ್ಪುಲ ಮಹೇಶ್ ಭಟ್, ರಾಜಗೋಪಾಲ ಭಟ್, ಅರಸಿನಮಕ್ಕಿ ಉದಯಶಂಕರ ಭಟ್ ಉಪಸ್ಥಿತರಿದ್ದರು.
ಎಲ್ಲ ಗೋಪ್ರೇಮಿಗಳು ತಮ್ಮ ಅಮೂಲ್ಯ ಹಸ್ತಾಕ್ಷರ ನೀಡುವ ಮೂಲಕ ಗೋಹತ್ಯಾ ನಿಷೇಧ ಕಾನೂನು ತರುವಂತೆ ಪ್ರಧಾನಮಂತ್ರಿ ಹಾಗೂ ಮುಖ್ಯಮಂತ್ರಿಗಳಿಗೆ ಹಕ್ಕೊತ್ತಾಯ ಮಾಡಬೇಕೆಂದು ವಿನಂತಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Tumkur: ಮಧುಗಿರಿ ಡಿವೈಎಸ್ಪಿ ವಿರುದ್ಧ ಮತ್ತೊಬ್ಬ ಸಂತ್ರಸ್ತೆಯಿಂದ ವಿಡಿಯೋ ಆರೋಪ
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Sarji sweet box case: ಲವ್ ಫೈಲ್ಯೂರ್ ಆಗಿದ್ದಕ್ಕೆ ಸೇಡಿಗಾಗಿ ಕೃತ್ಯ ಮಾಡಿದ್ದ ಲಾಯರ್!
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.