ಕಾಮನ್‌ವೆಲ್ತ್‌  ಗೇಮ್ಸ್‌ ನಲ್ಲಿ ಉತ್ತಮಸಾಧನೆಯ ವಿಶ್ವಾಸ: ಪಿ.ಟಿ. ಉಷಾ

Team Udayavani, Mar 14, 2018, 10:03 AM IST

14-March-1.jpg

ಮಹಾನಗರ: ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನ‌ಲ್ಲಿರುವ ಗೋಲ್ಡ್‌ ಕೋಸ್ಟ್‌ನಲ್ಲಿ ನಡೆಯಲಿರುವ 21ನೇ ಕಾಮನ್‌ವೆಲ್ತ್‌ ಗೇಮ್ಸ್‌ನಲ್ಲಿ 31 ಮಂದಿ ಸದಸ್ಯರಿರುವ ಭಾರತ ತಂಡ ಉತ್ತಮ ಸಾಧನೆ ನೀಡುವ ನಿರೀಕ್ಷೆಯಿದೆ ಎಂದು ಖ್ಯಾತ ಕ್ರೀಡಾಪಟು ಪಿ.ಟಿ. ಉಷಾ ಹೇಳಿದರು. ಫಾದರ್‌ ಮುಲ್ಲರ್‌ ಸಂಸ್ಥೆಯಲ್ಲಿ 50 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿರುವ ಒಳಾಂಗಣ ಕ್ರೀಡಾಂಗಣ, ಜಿಮ್ನಾಶಿಯಂ ಮತ್ತು ಬಹು ಅಂತಸ್ತಿನ ಪಾರ್ಕಿಂಗ್‌ ವಲಯದ ಉದ್ಘಾಟನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಮಹಿಳೆಯರ 200 ಹಾಗೂ 400 ಮೀಟರ್‌ನಲ್ಲಿ ಭಾಗವಹಿಸಲಿರುವ ಹಿಮಾದಾಸ್‌ ಅವರು ರಾಷ್ಟ್ರಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಇಲ್ಲಿಯೂ ದೇಶದ ಕೀರ್ತಿಯನ್ನು ಹೆಚ್ಚಿಸಲಿದ್ದಾರೆ ಎನ್ನುವ ಭರವಸೆ ಇದೆ ಎಂದರು. ಹಾಗೆಯೇ 400 ಮೀಟರ್‌ ಹರ್ಡಲ್ಸ್‌ ಹಾಗೂ 400 ಮೀ.ನಲ್ಲಿ ಧಾರುಣ್‌ ಅಯ್ಯ ಸ್ವಾಮಿ ಅವರು ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ಅವರು ತಿಳಿಸಿದರು.

ಓಟದಲ್ಲಿ ಒಂದು ನಿಮಿಷವನ್ನು ಕೂಡ ಕಡಿಮೆ ಮಾಡಲು ಒಂದು ವರ್ಷದ ಸಾಧನೆ ಅಗತ್ಯ. ಈ ಹಿಂದೆ ನಡೆದ ಕಾಮನ್‌ವೆಲ್ತ್‌ ಗೇಮ್ಸ್‌ಗಳನ್ನು ನೋಡಲು ನಾನು ಹೋಗುತ್ತಿದ್ದೆ. ಈ ಬಾರಿ ಹೋಗುತ್ತಿಲ್ಲ. ಇತರ ಕ್ರೀಡಾಕೂಟಗಳಿಗೆ ವಿದ್ಯಾರ್ಥಿಗಳನ್ನು ಸಿದ್ಧಮಾಡುವಲ್ಲಿ ನಿರತನಾಗಿದ್ದೇನೆ ಎಂದು ಅವರು ಹೇಳಿದರು.

ಟಾಪ್ ನ್ಯೂಸ್

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.