ಬಿ.ಸಿ.ರೋಡ್‌: ಗಣೇಶನಿಗೆ ಬೃಹತ್‌ ಎಳ್ಳುಂಡೆ ಹಾರ

Team Udayavani, Sep 18, 2018, 1:30 AM IST

unde-ganapa-17-9.jpg

ಬಂಟ್ವಾಳ: ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡ್‌ ಆಶ್ರಯದ ಸಾರ್ವಜನಿಕ ಗಣೇಶ ವಿಗ್ರಹದ ಶೋಭಾ ಯಾತ್ರೆ ಪೂರ್ವದಲ್ಲಿ ಶ್ರೀ ಗಣೇಶನಿಗೆ ಶ್ರೀ ರಾಮ ಗೆಳೆಯರ ಬಳಗ ಕೈಕಂಬ ಬಿ.ಸಿ.ರೋಡ್‌ ಅವರಿಂದ 3,500 ಎಳ್ಳುಂಡೆಗಳಿರುವ ಬೃಹದಾಕಾರದ ಹಾರವನ್ನು ಅರ್ಪಿಸಿದರು. ಹಿಂದೂ ಧಾರ್ಮಿಕ ಸೇವಾ ಸಮಿತಿ ಬಿ.ಸಿ.ರೋಡ್‌ ಆಶ್ರಯದಲ್ಲಿ 39 ವರ್ಷದ ಶ್ರೀ ಗಣೇಶೋತ್ಸವ ನಡೆದಿತ್ತು.

ಹತ್ತು ಅಡಿ ಉದ್ದ
ಎಳ್ಳುಂಡೆ ಮಾಲೆಯು ಹತ್ತು ಅಡಿಗಳಷ್ಟು ಉದ್ದವಾಗಿದ್ದು ಸುಮಾರು ಹದಿನೈದು ಸಾವಿರ ಖರ್ಚಾಗಿತ್ತು. ಎಳ್ಳುಂಡೆ ಹಾರವನ್ನು ಕೈಕಂಬ ಪೊಳಲಿ ದ್ವಾರದಿಂದ ಮೆರವಣಿಗೆಯಲ್ಲಿ ತಂದು ಅರ್ಪಿಸಲಾಗಿತ್ತು. ಬಳಗದ ಅಧ್ಯಕ್ಷ ಸದಾಶಿವ ಕೈಕಂಬ, ಉಪಾಧ್ಯಕ್ಷ ಶೈಲೇಶ್‌ ಕೈಕಂಬ, ಗೌ. ಸಲಹೆಗಾರ ರಮೇಶ್‌, ಮೇಲ್ವಿಚಾರಕ ಮಚ್ಚೆಂದ ಸಾಲ್ಯಾನ್‌ ಗುರುಕೃಪ ಮೊದಲಾದವರು ಪಾಲ್ಗೊಂಡಿದ್ದರು. ಶೋಭಾಯಾತ್ರೆಯಲ್ಲಿ ವಿಗ್ರಹದ ಮೈಮೇಲಿದ್ದ ಹಾರವನ್ನು ಜಲಸ್ತಂಭನ ಸಂದರ್ಭ ಎಲ್ಲರಿಗೂ ಪ್ರಸಾದವಾಗಿ ಹಂಚಲಾಗಿತ್ತು. ಬಿ.ಸಿ.ರೋಡಿನಲ್ಲಿ ಮೆರವಣಿಗೆಯ ಆರಂಭದಲ್ಲಿ ಸುಡುಮದ್ದು ಪ್ರದರ್ಶನ, ವಿವಿಧ ಸ್ತಬ್ದ ಚಿತ್ರಗಳು, ಕೀಲುಕುದುರೆ, ನಾಸಿಕ್‌ ಬ್ಯಾಂಡ್‌ ಸಹಿತ ತಾಲೀಮು ಸೆಟ್‌ ಪಾಲ್ಗೊಂಡಿತ್ತು.

ಟಾಪ್ ನ್ಯೂಸ್

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

Uppinangady ಕೀಲಿಕೈ ಚಮತ್ಕಾರ!ಯಾರದೋ ಸ್ಕೂಟರನ್ನು ಯಾರೋ ಕೊಂಡೊಯ್ದರು!

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

B.C.Road: ಗರ್ಭಿಣಿ-ಬಾಲಕಿಗೆ ಹಲ್ಲೆ ಪ್ರಕರಣ: ರಾಜ್ಯ ಮಹಿಳಾ ಆಯೋಗಕ್ಕೆ ನಿಯೋಗ ದೂರು

6

Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು

courts-s

Belthangady: ಬೈಕ್‌ ಸವಾರ ಸಾವು ಪ್ರಕರಣ; ಸರಕಾರಿ ಬಸ್‌ ಚಾಲಕನಿಗೆ ಶಿಕ್ಷೆ;ದಂಡ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

Ex PM:ಪ್ರಚಾರದಿಂದ ದೂರ- ದೇಶ ಕಂಡ ಸರಳ, ಸಜ್ಜನಿಕೆಯ ಮೊದಲ ಆರ್ಥಿಕ ತಜ್ಞ ಪ್ರಧಾನಿ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಆನಂದಪುರ: ಬೆಳ್ಳಂಬೆಳಗ್ಗೆ ತೋಟಕ್ಕೆ ಕಾಡಾನೆಗಳ ಲಗ್ಗೆ… ಗ್ರಾಮಸ್ಥರಲ್ಲಿ ಆತಂಕ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

ಕೋಳಿ ಅಂಕಕ್ಕೆ ಪೊಲೀಸ್‌ ದಾಳಿ: ಗುರಿಕಾರರಿಂದ ವ್ಯಾಘ್ರ ಚಾಮುಂಡಿ ದೈವಕ್ಕೆ ಮೊರೆ

National Mourning: Postponement of Mangaluru Beach Festival

National Mourning: ಮಂಗಳೂರಿನ ಬೀಚ್‌ ಉತ್ಸವ ಮುಂದೂಡಿಕೆ

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Clown Kohli: ವಿರಾಟ್‌ ಕೊಹ್ಲಿಗೆ ಅವಮಾನ ಮಾಡಿದ ಆಸೀಸ್‌ ಮಾಧ್ಯಮಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.