ಮಂಗಳೂರು: ಬಿಗ್ಬಾಸ್ ಸ್ಪರ್ಧಿ ರೂಪೇಶ್ ಶೆಟ್ಟಿಗೆ ಬೆದರಿಕೆ
Team Udayavani, Nov 8, 2022, 7:14 AM IST
ಮಂಗಳೂರು: ಬಿಗ್ಬಾಸ್ ಸ್ಪರ್ಧಿಯಾಗಿರುವ ರೂಪೇಶ್ ಶೆಟ್ಟಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಅವರ ಕುಟುಂಬ ಸದಸ್ಯರು ಮಂಗಳೂರು ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ರೂಪೇಶ್ ಶೆಟ್ಟಿ ಅವರು ಬಿಗ್ಬಾಸ್ನಲ್ಲಿ ನೀಡಿರುವ ಹೇಳಿಕೆಗಳನ್ನಿಟ್ಟುಕೊಂಡು ಕೆಲವರು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ರೂಪೇಶ್ ಅವರ ಕುಟುಂಬ ಸದಸ್ಯರು ದೂರು ನೀಡಿದ್ದು, ಸೆನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್ಲೈನ್ ಗೇಮ್ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.