‘ಬಿಂದು’ ಮಾಲಕ ಸತ್ಯಶಂಕರ್‌ಗೆ ವರ್ಷದ ಕನ್ನಡಿಗ ಪ್ರಶಸ್ತಿ


Team Udayavani, Apr 1, 2018, 11:27 AM IST

1April-7.jpg

ಪುತ್ತೂರು: ಉದ್ಯಮ ಕ್ಷೇತ್ರದ ಸಾಧನೆಗಾಗಿ ‘ಬಿಂದು’ ಖ್ಯಾತಿಯ ಪುತ್ತೂರಿನ ಎಸ್‌.ಜಿ. ಕಾರ್ಪೊರೇಟ್ಸ್‌ ಕಂಪೆನಿ ಮಾಲಕ ಸತ್ಯಶಂಕರ್‌ ಕೆ. ಅವರಿಗೆ ಪನೋರಮಾ ಟೆಲಿವಿಷನ್‌ ಪ್ರೈ ಲಿ. ನ್ಯೂಸ್‌ 18 ಕನ್ನಡ ಚಾನೆಲ್‌ ಕೊಡಮಾಡುವ ಪ್ರತಿಷ್ಠಿತ ವರ್ಷದ ಕನ್ನಡಿಗ- 2018 ಪ್ರಶಸ್ತಿ ಲಭಿಸಿದೆ.

ಪುತ್ತೂರಿನ ಪುರುಷರಕಟ್ಟೆಯಲ್ಲಿ ತಯಾರಿಕಾ ಘಟಕ ಹೊಂದಿರುವ ಎಸ್‌ಐ ಕಾರ್ಪೊರೇಟ್ಸ್‌, ಇತೀ¤ಚೆಗೆ ತೆಲಂಗಾಣದಲ್ಲೊಂದು ಘಟಕ ಸ್ಥಾಪಿಸಿದೆ. ಕನ್ನಡ ನಟ ಶ್ರೀಮುರಳಿ, ನ್ಯೂಸ್‌ 18 ಸಂಪಾದಕ ಅನಂತ ಚಿನಿವಾರ್‌ ಉಪಸ್ಥಿತಿಯಲ್ಲಿ ಸತ್ಯಶಂಕರ್‌ ಅವರಿಗೆ ಬೆಂಗಳೂರಿನಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸತ್ಯಶಂಕರ್‌ ಅವರು ತಂಪು ಪಾನೀಯ ಉದ್ಯಮದಲ್ಲಿ ಏರಿರುವ ಎತ್ತರ ಸೋಜಿಗ ತರುವಂಥದ್ದು. ಬಿಂದು ಎಂಬ ಹೆಸರಿನ ಕಂಪೆನಿಯ ಪೇಯ ಮನೆ ಮಾತಾಗಿದೆ. ಬಹುರಾಷ್ಟ್ರೀಯ ದೈತ್ಯ ಕಂಪೆನಿಗಳನ್ನೆದುರಿಸಿ ಗ್ರಾಮೀಣ ಭಾಗದ ಉದ್ಯಮವೊಂದು ಈ ಮಟ್ಟಕ್ಕೆ ಬೆಳೆಯುವುದು ನಿಜಕ್ಕೂ ಸವಾಲಿನ ಕೆಲಸ. ಸಾಧಾರಣ ಹಿನ್ನೆಲೆಯಿಂದ ಬಂದು ಸಂಕಷ್ಟಗಳ ಸರಮಾಲೆಗಳನ್ನೇ ಎದುರಿಸಿ ತಾವು ಸಾಧಿಸಿರುವ ಈ ಯಶಸ್ಸು ಸರ್ವರಿಗೂ ಸ್ಫೂರ್ತಿದಾಯಕ. ನೀವು ಕನ್ನಡದ ಕನ್ನಡಿಗರ ಹೆಮ್ಮೆ ಎಂದು ಪ್ರಶಸ್ತಿ ಫಲಕದಲ್ಲಿ ಬರೆಯಲಾಗಿದೆ.

ನ್ಯೂಸ್‌ 18 ನಡೆಸಿಕೊಡುವ ವರ್ಷದ ಕನ್ನಡಿಗ ಪ್ರಶಸ್ತಿಯ ಆಯ್ಕೆ ಸಮಿತಿ ತೀರ್ಪುಗಾರರಾಗಿ ಇನ್ಫೋಸಿಸ್‌ ಸ್ಥಾಪಕ ಎನ್‌.ಆರ್‌. ನಾರಾಯಣ ಮೂರ್ತಿ, ಡಾ| ಸಿ.ಎನ್‌. ಮಂಜುನಾಥ್‌, ಕರ್ನಾಟಕ ಸರಕಾರದ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ, ಉಲ್ಲಾಸ್‌ ಕಾರಂತ್‌, ಶ್ರದ್ಧಾ ಶ್ರೀನಾಥ್‌, ಎಂ.ಡಿ. ಪಲ್ಲವಿ, ಹೇಮಾಮಾಲಿನಿ ಮಯ್ಯ ಭಾಗವಹಿಸಿದ್ದರು.

ಟಾಪ್ ನ್ಯೂಸ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

142

Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ

K L RAhul

KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Pushpa 2 trailer: ಪೈಸಾ ವಸೂಲ್‌ ಅವತಾರದಲ್ಲಿ ʼಪುಷ್ಪರಾಜ್‌ʼ; ಅಲ್ಲು ಭರ್ಜರಿ ಆ್ಯಕ್ಷನ್

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ

1-balaaaa

Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್

Siddu-Bagalakote

Ration Card: ಅನರ್ಹರಿಗೆ ಬಿಪಿಎಲ್‌ ಕಾರ್ಡ್‌ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ

ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.