ಜಾರ್ಜ್ ರಾಜೀನಾಮೆ ಕೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ : ಖಾದರ್
Team Udayavani, Sep 19, 2017, 7:10 AM IST
ಮಂಗಳೂರು: ರಾಜ್ಯ ಸರಕಾರವನ್ನು ದೂಷಿಸಲು ಬಿಜೆಪಿಗೆ ಯಾವುದೇ ವಿಷಯ ಸಿಗದಿದ್ದಾಗ ಸಚಿವ ಕೆ.ಜೆ. ಜಾರ್ಜ್ ವಿರುದ್ಧ ಸುಳ್ಳು ಆರೋಪ ಮಾಡಿ ರಾಜೀನಾಮೆ ಕೇಳುತ್ತಿದೆ. ಹೀಗೆ ರಾಜೀನಾಮೆ ಕೇಳಲು ಬಿಜೆಪಿಗೆ ನೈತಿಕ ಹಕ್ಕಿಲ್ಲ ಎಂದು ಸಚಿವ ಯು.ಟಿ. ಖಾದರ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಿಬಿಐಗೆ 3 ತಿಂಗಳ ಕಾಲಾವಕಾಶ ನೀಡಿದೆ. ಹಿಂದೆ ಸಿಐಡಿ ತನಿಖೆಯಲ್ಲಿ ಲೋಪ ಇರುವ ಕುರಿತು ಅಥವಾ ಪ್ರಕರಣದಲ್ಲಿ ಸಚಿವರ ಪಾತ್ರವಿದೆ ಎಂದು ಎಲ್ಲೂ ಉಲ್ಲೇಖ ಮಾಡಿಲ್ಲ. ರಾಜ್ಯ ಸರಕಾರದ ಭ್ರಷ್ಟಾಚಾರದ ಕುರಿತು ಬಿಜೆಪಿ ಬಳಿ ದಾಖಲೆಗಳಿದ್ದರೆ ಅದನ್ನು ಬಿಡುಗಡೆ ಮಾಡಲಿ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಮಂಗಳೂರು ತಾಲೂಕು ಪಂಚಾಯತ್ ಅಧ್ಯಕ್ಷ ಮೊಹಮ್ಮದ್ ಮೋನು, ಕಾಂಗ್ರೆಸ್ ಮುಂದಾಳು ಪದ್ಮನಾಭ ನರಿಂಗಾನ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Train Service: ಮಂಗಳೂರು – ವಿಜಯಪುರ ವಿಶೇಷ ರೈಲು ವಿಸ್ತರಣೆ
U. T. Khader: ಹೆಬ್ಟಾಳ್ಕರ್-ಸಿ.ಟಿ. ರವಿ ಪ್ರಕರಣ ಹಕ್ಕು ಭಾದ್ಯತಾ ಸಮಿತಿಗೆ: ಖಾದರ್
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
ಮಂಜನಾಡಿ ಗ್ಯಾಸ್ ಸ್ಫೋ*ಟ ಪ್ರಕರಣ : ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ
Mangaluru Kambala; ಬಂಗ್ರಕೂಳೂರಿನಲ್ಲಿ ಚಾಲನೆ, ನಾಳೆ ಸಮಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.