ಉಗ್ರರಿಗೆ ಆಶ್ರಯ ನೀಡುವ ಮೂಲಕ ಪಾಕ್ ನಿಜ ಬಣ್ಣ ಬಯಲು: ಬಿಜೆಪಿ
Team Udayavani, Dec 18, 2022, 6:05 AM IST
ಮಂಗಳೂರು/ಉಡುಪಿ : ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಗ್ಗೆ ಪಾಕಿಸ್ಥಾನದ ಸಚಿವ ನೀಡಿರುವ ಹೇಳಿಕೆಯನ್ನು ದ.ಕ. ಮತ್ತು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷರಾದ ಸುದರ್ಶನ ಎಂ. ಮತ್ತು ಕುಯಿಲಾಡಿ ಸುರೇಶ್ ನಾಯಕ್ ಅವರು ಖಂಡಿಸಿದ್ದಾರೆ.
ಪಾಕಿಸ್ಥಾನ ಲಾದೆನ್, ದಾವೂದ್ನಂತಹ ಹಲವಾರು ಉಗ್ರರಿಗೆ ಆಶ್ರಯ ನೀಡಿ ಬೆಳೆಸಿದೆ. ಜಾಗತಿಕ ಮಟ್ಟದಲ್ಲಿ ಪಾಕಿಸ್ಥಾನದ ನಿಜಬಣ್ಣ ಬಯಲಾಗಿದೆ. ನಮ್ಮ ದೇಶದ ಬಗ್ಗೆ ಮಾತನಾಡುವ ನೈತಿಕತೆ ಪಾಕಿಸ್ಥಾನಕ್ಕೆ ಇಲ್ಲ ಎಂದು ಅವರು ಹೇಳಿದ್ದಾರೆ.
ಡಿಕೆಶಿ ಹೇಳಿಕೆಗೆ ಖಂಡನೆ
ಕುಕ್ಕರ್ ಬಾಂಬ್ ಸ್ಫೋಟವನ್ನು ಸಮರ್ಥಿಸಿ, ಪೊಲೀಸ್ ಇಲಾಖೆಯನ್ನು ಅವಮಾನಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಇದು ಖಂಡನೀಯ ಎಂದು ಬಿಜೆಪಿ ದ.ಕ ಜಿಲ್ಲಾಧ್ಯಕ್ಷ ಸುದರ್ಶನ ಎಂ ಹೇಳಿದ್ದಾರೆ. ದೇಶದಲ್ಲಿ ಭಯೋತ್ಪಾದಕರು, ನಕ್ಸಲರನ್ನು ಬೆಳೆಸಿದ್ದು ಕಾಂಗ್ರೆಸ್. ಮುಸ್ಲಿಂ ಮತಬ್ಯಾಂಕ್ಗಾಗಿ ಈ ರೀತಿ ಕೆಳಮಟ್ಟಕ್ಕೆ ಇಳಿದ ಕಾಂಗ್ರೆಸ್ಗೆ ಮುಂದಿನ ಚುನಾವಣೆಯಲ್ಲಿ ಜನತೆ ಸರಿಯಾದ ಪಾಠ ಕಲಿಸಲಿದ್ದಾರೆ ಎಂದವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.