Bajpe: ಅಂಗನವಾಡಿ ಕೇಂದ್ರದಲ್ಲಿ ಕಳವು
Team Udayavani, Jan 17, 2024, 1:07 AM IST
![Bajpe: ಅಂಗನವಾಡಿ ಕೇಂದ್ರದಲ್ಲಿ ಕಳವು](https://www.udayavani.com/wp-content/uploads/2024/01/baj-1-620x370.jpg)
![Bajpe: ಅಂಗನವಾಡಿ ಕೇಂದ್ರದಲ್ಲಿ ಕಳವು](https://www.udayavani.com/wp-content/uploads/2024/01/baj-1-620x370.jpg)
ಬಜಪೆ: ಎಕ್ಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಅಂಗನವಾಡಿ ಕೇಂದ್ರದ ಬಾಗಿಲಿನ ಬೀಗ ಮುರಿದು ಅಂಗನವಾಡಿ ಮಕ್ಕಳಿಗೆ ನೀಡಲು ಇರಿಸಿದ್ದ ಮೊಟ್ಟೆ , ಹೆಸರು ಕಾಳು, ಬೆಲ್ಲ, ಸಕ್ಕರೆ, ಕುಕ್ಕರ್,ಫ್ಯಾನ್‌ಗಳನ್ನು ಕಳವು ಮಾಡಿದ ಘಟನೆ ನಡೆದಿದೆ.
ಜ. 13ರ ಶನಿವಾರ ಬೀಗ ಹಾಕಿ ತೆರಳಿದ್ದ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮಂಗಳವಾರ ಬೆಳಗ್ಗೆ ಬಂದಾಗ ಬಾಗಿಲಿನ ಬೀಗ ಮುರಿದಿತ್ತು. ಕೇಂದ್ರದ ಒಳಗಿದ್ದ ಕವಾಟಿನ ಬೀಗ ಮುರಿದು ಅದರಲ್ಲಿದ್ದ ನಗದು, ಕುಕ್ಕರ್, ದಾನಿಗಳು ನೀಡಿದ ಫ್ಯಾನ್ ಹಾಗೂ ಮೊಟ್ಟೆ, ಹೆಸರು ಕಾಳು, ಬೆಲ್ಲ, ಸಕ್ಕರೆಯನ್ನು ಕಳವು ಮಾಡಿರುವುದು ತಿಳಿಯಿತು.
ಬಜಪೆ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಅವರು ಸ್ಥಳಕ್ಕೆ ಆಗಮಿಸಿ, ಸಿಸಿ ಕೆಮರಾ ಪರಿಶೀಲನಡೆ ನಡೆಸಿದ್ದು ಕೆಲವರನ್ನು ವಿಚಾರಣೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-150x90.jpg)

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
![19](https://www.udayavani.com/wp-content/uploads/2025/02/19-3-150x80.jpg)
![19](https://www.udayavani.com/wp-content/uploads/2025/02/19-3-150x80.jpg)
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
![1-tengu-dsdsa](https://www.udayavani.com/wp-content/uploads/2025/02/1-tengu-dsdsa-150x88.jpg)
![1-tengu-dsdsa](https://www.udayavani.com/wp-content/uploads/2025/02/1-tengu-dsdsa-150x88.jpg)
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
![1-namm-mannu-1](https://www.udayavani.com/wp-content/uploads/2025/02/1-namm-mannu-1-150x84.jpg)
![1-namm-mannu-1](https://www.udayavani.com/wp-content/uploads/2025/02/1-namm-mannu-1-150x84.jpg)
Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ