Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು
Team Udayavani, Oct 24, 2024, 12:09 PM IST
ಮಂಗಳೂರು: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಕ್ಷೇತ್ರದಿಂದ ನಡೆದ ವಿಧಾನ ಪರಿಷತ್ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು ನಿರೀಕ್ಷೆಯಂತೆ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಸುಲಭ ಗೆಲುವು ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ರಾಜಿನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಅಕ್ಟೋಬರ್ 21 ರಂದು ಚುನಾವಣೆ ನಡೆದಿತ್ತು, ಅದರಂತೆ ಇಂದು ಗುರುವಾರ(ಅ.24) ಚುನಾವಣಾ ಫಲಿತಾಂಶ ಹೊರಬಿದ್ದಿದೆ.
ಒಟ್ಟು 5907ಮತಗಳಲ್ಲಿ ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಅವರು 3655 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಗೆಲುವು ಸಾಧಿಸಿದ್ದಾರೆ, ಅದರಂತೆ ಕಾಂಗ್ರೆಸ್ ನ ರಾಜು ಪೂಜಾರಿ 1958 ಮತಗಳನ್ನು ಗಳಿಸಿದರೆ, ಎಸ್ ಡಿಪಿಐ ಅಭ್ಯರ್ಥಿ 195, ದಿನಕರ್ ಉಲ್ಲಾಳ್ 9 ಮತಗಳನ್ನು ಪಡೆದರೆ 90 ಮಠಗಳು ಅಮಾನ್ಯಗೊಂಡಿವೆ.
ಇದನ್ನೂ ಓದಿ: Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.