ಬೇಲಿಯಲ್ಲಿ ಸಿಕ್ಕಿಹಾಕಿಕೊಂಡಿದ್ದ 13ಅಡಿ ಉದ್ದದ ಕಾಳಿಂಗ ಸರ್ಪ ರಕ್ಷಣೆ
Team Udayavani, Jun 18, 2018, 2:17 PM IST
ಬೆಳ್ತಂಗಡಿ: ತಾಲೂಕಿನ ಸವಣಾಲು ವಿನ ಆಯಿಲ ಹಡಿಮೆ ಎಂಬಲ್ಲಿ ರಸ್ತೆ ಬದಿ ಬೇಲಿಗೆ ಸಿಲುಕಿ ಪರದಾಡುತ್ತಿದ್ದ ಬೃಹತ್ ಕಾಳಿಂಗ ಸರ್ಪವನ್ನು ಉರಗ ತಜ್ಞ ಸ್ನೇಕ್ ಜಾಯ್ ರಕ್ಷಿಸಿದ್ದಾರೆ.
ಹಾವನ್ನು ಗಮನಿಸಿದ ಸ್ಥಳೀಯರು ಸ್ನೇಕ್ ಜಾಯ್ಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಅವರು ಹಾವನ್ನು ಜಾಗರೂಕತೆಯಿಂದ ರಕ್ಷಿಸಿ ಸುರಕ್ಷಿತ ಸ್ಥಳದಲ್ಲಿ ಬಿಟ್ಟಿದ್ದಾರೆ.
ನೂರಾರು ಕುತೂಹಲಿಗಳು ಹಾವನ್ನು ನೋಡಲು ಜಮಾಯಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ
Puttur: ಮೊದಲ ಕಿನ್ನಿಪಿಲಿಗೆ 48 ವರ್ಷ!; 15ರಿಂದ 75ಕ್ಕೇರಿದ ಟೀಮ್
Belthanagdy:ಹಿರಿಯ ಸಹಕಾರಿ,ಉಜಿರೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸೇವಾಸಂಘದ ಅಧ್ಯಕ್ಷ ನಿಧನ
New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ
Putturu: ವಿದೇಶಗಳಿಂದ ಅಡಿಕೆ ಆಮದು ಪರಿಣಾಮ ಅಧ್ಯಯನ: ಸಂಸದ ಕ್ಯಾ.ಬ್ರಿಜೇಶ್ ಚೌಟ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.