ಕರಿಯಂಗಳ: 36. 78 ಲ.ರೂ. ಮೌಲ್ಯದ ಮರಳು ವಶಕ್ಕೆ
Team Udayavani, Nov 26, 2017, 11:20 AM IST
ಬಂಟ್ವಾಳ: ಕರಿಯಂಗಳ ಗ್ರಾಮದ ಪುಂಚಮೆ ಪಲ್ಲಿಪಾಡಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು, ಕಂದಾಯ ಇಲಾಖೆ ಮತ್ತು ಪೊಲೀಸರು ನ. 24ರಂದು ಸಂಜೆ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಲಕ್ಷಾಂತರ ಮೌಲ್ಯದ ಮರಳು, ಒಂದು ಹಿಟಾಚಿ, ಲಾರಿ, ದೋಣಿಯನ್ನು ವಶಕ್ಕೆ ಪಡೆಯಲಾಗಿದೆ.
ದಾಳಿ ನಡೆಯುತ್ತಿದ್ದಂತೆ ಸ್ಥಳದಲ್ಲಿದ್ದ ಲಾರಿ ಚಾಲಕರು, ಹಿಟಾಚಿ ಚಾಲಕ, ಕಾರ್ಮಿಕರು ಪರಾರಿಯಾಗಿದ್ದಾರೆ. ಸುಮಾರು 150ಕ್ಕೂ ಅಧಿಕ ಲೋಡ್ ಮರಳನ್ನು ಸ್ಥಳದಲ್ಲಿ ಸಂಗ್ರಹಿಸಿಡಲಾಗಿತ್ತು. ಮರಳು ಸಹಿತ ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 36.78ಲ.ರೂ. ಎಂದು ಅಂದಾಜಿಸಿದೆ. ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಣಿ ಇಲಾಖೆ ಅಧಿಕಾರಿ ಮೂರ್ತಿ ಬಿ.ಕೆ., ಚಾಲಕ ಕೇಶವ, ಗ್ರಾಮಾಂತರ ಎಸ್ಐ ಪ್ರಸನ್ನ ಕುಮಾರ್, ಸಿಬಂದಿ ಜನಾರ್ದನ, ಕಂದಾಯ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Arrest Warrant: ರಾಬಿನ್ ಉತ್ತಪ್ಪ ವಿರುದ್ದ ಬಂಧನ ವಾರೆಂಟ್; ಜೈಲು ಪಾಲಾಗ್ತಾರಾ ಕ್ರಿಕೆಟಿಗ
Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ
M. Chinnaswamy ಸ್ಟಾಂಡ್ಗೆ ಶಾಂತಾ ರಂಗಸ್ವಾಮಿ ಹೆಸರಿಡಲು ಯಾಕೆ ಹಿಂದೇಟು? ಏನಿದು ವಿವಾದ?
Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್
Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್’
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.