ಅಂಧ ಕಲಾವಿದರ ಸಂಗೀತ ಕಾರ್ಯಕ್ರಮ
Team Udayavani, Jan 1, 2018, 12:03 PM IST
ಮೂಲ್ಕಿ : ನಾವು ಅಂಧರಾಗಿರಬಹುದು ನಮಗೆ ನಿಮ್ಮ ಅನುಕಂಪ ಬೇಡ ನಮ್ಮ ಸಾಮರ್ಥ್ಯಕ್ಕೆ ಅನುಗುಣವಾದ
ಅವಕಾಶ ಕೊಡಿ ನಾವು ನಿರುದ್ಯೋಗಿಗಳು ನಮಗೆ ಉದ್ಯೋಗ ಕೊಟ್ಟು ಎಲ್ಲರಂತೆ ಬದುಕುವ ದಾರಿ ಮಾಡಿ ಕೊಡಿ ಎಂದು ಶೃಂಗೇರಿ ಕಾಂಚಿನಗರ ಶ್ರೀ ಶಾರದಾ ಅಂಧರ ಗೀತಾ ಗಾಯನ ಕಲಾ ಸಂಘದ ಅಧ್ಯಕ್ಷ ಯೋಗೀಶ್ ಹೇಳಿದರು.
ಅವರು ಕಾರ್ನಾಡು ಜಂಕ್ಷನ್‌ನಲ್ಲಿ ಸುಮಾರು ಮೂರು ಗಂಟೆಗಳ ಕಾಲ ತಂಡದ ಅಂಧ ಕಲಾವಿದರ ಮೂಲಕ ನಡೆದ ಸಂಗೀತ ಕಾರ್ಯಕ್ರಮದ ಕೊನೆಯಲ್ಲಿ ಸಹಕರಿಸಿದವರನ್ನು ಅಭಿನಂದಿಸಿ ಮಾತನಾಡಿದರು.
ಸಂಘದಲ್ಲಿ 15 ಮಂದಿ ಸದಸ್ಯರು ಇದ್ದು ನಮ್ಮಲ್ಲಿ ಉತ್ತಮ ಗಾಯಕರಿದ್ದಾರೆ. ಪ್ರತಿಭಾನ್ವಿತ ಇತರ ಸದಸ್ಯರು ಇದ್ದಾರೆ
ಆದರೆ ನಮಗೆ ಕಣ್ಣು ಕಾಣುವುದಿಲ್ಲ ಎಂಬ ಕೊರಗು ಬಿಟ್ಟರೆ ನಮಗೂ ಎಲ್ಲರಂತೆಯೆ ದುಡಿದು ಸ್ವಾಭಿಮಾನದ ಬದುಕು ನಡೆಸುವ ಆಸೆ ಇದೆ. ಸರಕಾರ ಅಥವಾ ಜನ ಪ್ರತಿನಿಧಿಗಳು ನಮಗೆ ದಾರಿ ದೀಪವಾಗಬೇಕು ಎಂದರು.
ಕಾರ್ನಾಡು ರಿಕ್ಷಾ ಚಾಲಕ ಮತ್ತು ಮಾಲಕರ ಸಂಘ, ಉದ್ಯಮಿ ನೂತನ್ ಶೆಟ್ಟಿ ಮತ್ತು ಜಾ. ಜನತಾ ದಳದ ಅಧ್ಯಕ್ಷ ಜೀವನ್ ಶೆಟ್ಟಿ ಮತ್ತು ನವೀನ್ ಶೆಟ್ಟಿ ಅವರು ಅಂದರ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಸಂಗೀತ ಕಾರ್ಯಕ್ರಮದ ಅನಂತರ ಕಲಾವಿದರನ್ನು ಸಮ್ಮಾನಿಸಿ, ಗೌರವಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಉಚ್ಚಿಲದ ರೆಸಾರ್ಟ್ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾವು!
Mangaluru;ಅಕ್ರಮ ಮರಳುಗಾರಿಕೆ ಅಡ್ಡೆಗೆ ಗಣಿ ಇಲಾಖೆ ದಾಳಿ: 5 ದೋಣಿ ವಶಕ್ಕೆ
Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್ ಅಹಮದ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
World Prematurity Day: ಅಂತಾರಾಷ್ಟ್ರೀಯ ಅವಧಿಪೂರ್ವ ಶಿಶು ಜನನ ದಿನ; ನವೆಂಬರ್ 17
Bantwal: ನೇತ್ರಾವತಿ ಹೊಸ ಸೇತುವೆ ಸಂಚಾರಕ್ಕೆ ಮುಕ್ತ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್‌ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.