ಎಡಪದವು: ಪುಸ್ತಕ ವಿತರಣೆ, ಸಾಧಕರಿಗೆ ಸಮ್ಮಾನ

Team Udayavani, Jun 25, 2019, 5:34 AM IST

2306MALALI2

ಎಡಪದವು: ಗಂಜಿಮಠ ಶ್ರೀ ವಿಜಯ ವಾಹಿನಿ ವತಿಯಿಂದ 15ನೇ ವರ್ಷದ ಉಚಿತ ಪುಸ್ತಕ ವಿತರಣೆ ಮತ್ತು ಸಮ್ಮಾನ ಮಳಲಿಯ ಸ. ಹಿ.ಪ್ರಾಥಮಿಕ ಶಾಲಾ ಸಭಾಂಗಣದಲ್ಲಿ ನಡೆಯಿತು.

ಗಂಜಿಮಠ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಮಿತ್‌ರಾಜ್‌ ಉದ್ಘಾಟಿಸಿದರು. ಮಳಲಿ ಪುಷ್ಪಪುರ ವಿಷ್ಣುಮೂರ್ತಿ ದೇವಸ್ಥಾನದ ಅರ್ಚಕ ಸತ್ಯನಾರಾಯಣ ಉಪಾಧ್ಯಾಯ ಮಾತನಾಡಿದರು.

ಮಳಲಿಯ ಸ. ಪ್ರೌಢ ಶಾಲೆ, ಹಿ. ಪ್ರಾ.ಶಾಲೆ, ಬಡಗ ಉಳಿಪಾಡಿ, ತೆಂಕ ಉಳಿಪಾಡಿ, ಮೊಗರು ಗ್ರಾಮದ ವಿದ್ಯಾರ್ಥಿಗಳಿಗೆ ಒಟ್ಟು 1.60 ಲಕ್ಷ ರೂ. ಮೌಲ್ಯದ ಪುಸ್ತಕ ವಿತರಿಸಲಾಯಿತು. ಬಡ ಹೆಣ್ಣುಮಕ್ಕಳ ಕುಟುಂಬಸ್ಥರಿಗೆ ಧನ ಸಹಾಯ ಹಸ್ತಾಂತರಿಸಲಾಯಿತು. ಎಕೆಯು ಪ್ರೌಢಶಾಲೆಯ ನಿವೃತ್ತ ಶಿಕ್ಷಕ ಅರುಣ್‌ ಕುಮಾರ್‌ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಇತ್ತೀಚೆಗೆ ಮೃತಪಟ್ಟ ನಿವೃತ್ತ ಶಿಕ್ಷಕ ಮಾದಮಯ್ಯ, ಹ್ಯಾರಿ ರಸ್ಕೀನ್ಹಾ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ತಾ.ಪಂ. ಸದಸ್ಯ ಜಿ. ಸುನಿಲ್, ದಯಾನಂದ ಪೂಜಾರಿ, ಪುರುಷೋತ್ತಮ್‌, ಮಾಲತಿ, ಝಾಕಿರ್‌ ಆರ್‌.ಎಸ್‌., ಜೆಸಿಂತಾ ಡಿ. ಕುನ್ಹಾ, ವೆಲೇರಿಯನ್‌, ಅಬ್ಟಾಸ್‌, ಶಿಕ್ಷಕ ಶ್ರೀಪತಿ, ಬೂಬ ಪೂಜಾರಿ, ಸುಧಾಕರ ಟೈಲರ್‌, ಉಮರಬ್ಬ, ನೇತ್ರಾವತಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

Hindu Temple: ಸಂಭಲ್‌ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-KDP

Dakshina Kannada; ಜಿಲ್ಲಾ ಕೆಡಿಪಿ ಸಭೆ: ಕರಾವಳಿ ನಿರ್ಲಕ್ಷ್ಯ ಆರೋಪಿಸಿ ಬಿಜೆಪಿ ಸಭಾತ್ಯಾಗ

police

Bajpe; ದನಗಳನ್ನು ಕಳವು ಮಾಡಿ ವ*ಧೆ: ಇಬ್ಬರ ಬಂಧನ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

Allu Arjun ಮನೆಗೆ ದಾಳಿ: ಕಾಂಗ್ರೆಸ್‌ ಕೈವಾಡ?

1-sham

Shyam Benegal; ಸಾಮಾಜಿಕ ಕಳಕಳಿ ಚಿತ್ರಗಳ ಪ್ರವರ್ತಕ ವಿಧಿವಶ: ಉಡುಪಿಯ ಬೆನಗಲ್‌ ಮೂಲದವರು

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

INDIA ಕೂಟದ ನಾಯಕತ್ವ ಕಾಂಗ್ರೆಸ್‌ಗೆ ಬೇಡ: ಮಣಿಶಂಕರ್‌ ಅಯ್ಯರ್‌

ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.