ಬ್ರಹ್ಮಕಲಶದ ಆಮಂತ್ರಣ ಪತ್ರಿಕೆ ಬಿಡುಗಡೆ 

Team Udayavani, Feb 24, 2017, 3:21 PM IST

2102bteph6.jpg

ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನ

ಬಂಟ್ವಾಳ : ಅರ್ಕುಳ ಶ್ರೀ ಉಳ್ಳಾಕ್ಳು ಮಗೃಂತಾಯಿ ಧರ್ಮದೇವತೆಗಳ ದೈವಸ್ಥಾನದಲ್ಲಿ ನೂತನ ಧ್ವಜ ಪ್ರತಿಷ್ಠೆ , ಬ್ರಹ್ಮಕಲಶಾಭಿಷೇಕ ಹಾಗೂ ವರ್ಷಾವಧಿ ಸಾಣದ ಜಾತ್ರೆಯು ಫೆ. 26 ರಿಂದ ಮಾ. 4ರ ವರೆಗೆ ನಡೆಯಲಿದೆ ಎಂದು ಶ್ರೀ ಕ್ಷೇತ್ರ ಅರ್ಕುಳದ ಧರ್ಮದರ್ಶಿ ಅರ್ಕುಳ ಬೀಡು ವಜ್ರನಾಥ ಶೆಟ್ಟಿ  ತಿಳಿಸಿದ್ದಾರೆ.

ಅವರು ಅರ್ಕುಳ ಬೀಡಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದರು.ಫೆ. 26ರಂದು  ಬೆಳಗ್ಗೆ ಮಕರ ತೋರಣ ಮುಹೂರ್ತ ಹಾಗೂ ಸಂಜೆ ಪ್ರಥಮ ಚೆಂಡು ನಡೆಯಲಿದೆ. ಫೆ. 27 ರಂದು ಅಕುಳ ಬೀಡಿನಿಂದ ಶ್ರೀ ದೈವಗಳ ಭಂಡಾರ ದೈವಸ್ಥಾನಕ್ಕೆ ಆಗಮಿಸಲಿದೆ. ಮಾ. 2ರಂದು ನೂತನ ಧ್ವಜ ಪ್ರತಿಷ್ಠೆ, ಧ್ವಜಾರೋಹಣವಾಗಿ ಬ್ರಹ್ಮಕಲಾಶಾಭಿಷೇಕ ಹಾಗೂ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಮಜಿಲ ಗುತ್ತು ರಾಮ್‌ದಾಸ್‌ ಕೋಟ್ಯಾನ್‌ ಅವರಿಂದ ನೂತನ ಶಿಲಾ ದೀಪಸ್ತಂಭಗಳ ಸಮರ್ಪಣೆ ಹಾಗೂ ರಾತ್ರಿ ಕಂಚಿಲು ಸೇವೆ ನಡೆಯಲಿದೆ. 

ಮಾ. 3ರಂದು ಪೂರ್ವಾಹ್ನ ದೈವಸ್ಥಾನದಲ್ಲಿ ಮಡಸ್ತಾನ ಸೇವೆ, ಬಸದಿಯಲ್ಲಿ  ಶ್ರೀ ಪದ್ಮಾವತೀ ದೇವಿ ಪ್ರತಿಷ್ಠೆ , ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಸಾಣದಲ್ಲಿ ಸಾಮೂಹಿಕ ಶ್ರೀ ದುರ್ಗಾನಮಸ್ಕಾರ ಪೂಜೆ, ರಾತ್ರಿ  ಶ್ರೀ ಉಳ್ಳಾಕ್ಳು ಧರ್ಮ ದೇವತೆಗಳ ನೇಮ ಹಾಗೂ ಬಂಡಿ ಉತ್ಸವ ನಡೆಯಲಿದೆ. ಮಾ. 4 ರಂದು  ಬೆಳಗ್ಗೆ  ಚಂಡಿಕಾಯಾಗ, ಅನ್ನಸಂತರ್ಪಣೆ, ಸಂಜೆ ಅರ್ಕುಳ ಬಸದಿಯಲ್ಲಿ ಮಹಾಮಾತೆ ಪದ್ಮಾವತಿ ದೇವಿಗೆ ಲಕ್ಷ ಪುಷ್ಪಾರ್ಚನೆ ಪೂಜೆ, ರಾತ್ರಿ ಶ್ರೀ ಮಗೃಂತಾಯಿ ಧರ್ಮದೈವದ ನೇಮ ಬಂಡಿ ಉತ್ಸವಗಳು ಸಂಪನ್ನಗೊಳ್ಳಲಿವೆ ಎಂದವರು ತಿಳಿಸಿದರು.

ಅರ್ಕುಳ ಬೀಡು ರತ್ನರಾಜ ಶೆಟ್ಟಿ, ಅರ್ಕುಳ ಗೋವಿಂದ ಶೆಣೈ, ಅರ್ಕುಳ ಕಂಪ ಸದಾನಂದ ಆಳ್ವ, ಡಾ| ಎ.ಜಯಕುಮಾರ ಶೆಟ್ಟಿ , ಡಾ| ಅಶ್ವಿ‌ನಿ ಕುಮಾರ್‌ ತುಪ್ಪೆಕಲ್ಲು ,ಉಮೇಶ ಸೇಮಿತ ಮಂಟಮೆ, ಜಯರಾಮ ಕರ್ಕೇರಾ, ಕುಂಪಣ ಮಜಲು ಲಕ್ಷ್ಮಣ ಕುಮಾರ್‌, ಮನೋಹರ್‌, ಅರ್ಕುಳ ರಮೇಶ , ಗ್ರಾ.ಪಂ.ಸದಸ್ಯ ಸಂತೋಷ್‌, ಮಂಟಮೆ ದಿನಕರ್‌ ಕರ್ಕೇರಾ , ಅರ್ಕುಳ ಬೀಡು ಅಜಿತ್‌ ಕುಮಾರ್‌ ಶೆಟ್ಟಿ  ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

Hydarabad: ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ಗಾಯಗೊಂಡಿದ್ದ ಬಾಲಕನ ಸ್ಥಿತಿ ಗಂಭೀರ

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

police-ban

Bantwal: ಜೂಜಾಟಕ್ಕೆ ದಾಳಿ; 7.81 ಲಕ್ಷ ರೂ.ವಶ

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

Vitla: ಸೂರಿಕುಮೇರು ಜಂಕ್ಷನ್ ನಲ್ಲಿ ಅಪಘಾತ… ಬೈಕ್ ಸವಾರ ಮೃತ್ಯು

11

Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

13

Alankar: ಮನೆಯಿಂದ ಲಕ್ಷಾಂತರ ಮೌಲ್ಯದ ಚಿನ್ನಾಭರಣ ಕಳವು

POlice

Kasaragod: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಎಸೆದು ಘರ್ಷಣೆಗೆ ಯತ್ನ; ಕೇಸು ದಾಖಲು

Brahmavar

Aranthodu: ಅಸೌಖ್ಯ; ಆಟೋ ಚಾಲಕ ಸಾವು

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Cancer ಔಷಧವನ್ನೇ ಡ್ರಗ್‌ ಆಗಿ ಬಳಸುವ ಯುವಕರು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.