ಪ್ರಜಾಪಿತ ಬ್ರಹ್ಮಕುಮಾರೀಸ್‌ ಈಶ್ವರೀಯ ವಿಶ್ವವಿದ್ಯಾಲಯ:  ಶಿವರಾತ್ರಿ  

Team Udayavani, Feb 26, 2017, 12:54 PM IST

2502bteph5.jpg

ಬಂಟ್ವಾಳ : ಪ್ರಪಂಚದ ಆದಿಯಿಂದಲೇ ಸನಾತನ ಧರ್ಮವು ಪ್ರಸ್ತಾಪದಲ್ಲಿ ಇತ್ತು. ಕಾಲಕ್ರಮೇಣ ಮಸುಕಾಗಿದ್ದ ಅದರ ನಿಜ ಸತ್ವವನ್ನು ಈಶ್ವರೀಯ ವಿದ್ಯಾಲಯ ಸಮರ್ಪಕವಾಗಿ ಪ್ರಪಂಚದ ಮುಂದೆ ಪ್ರಸ್ತುತಪಡಿಸಿದೆ. ಶಿವರಾತ್ರಿಯ ಸಂದರ್ಭದಲ್ಲಿ ಮನಸ್ಸಿನ ಕಲ್ಮಶವನ್ನು ತೆಗೆದುಹಾಕಿ ಈಶ್ವರೀಯ ತತ್ವವನ್ನು ಅಳವಡಿಸಿಕೊಂಡು ಜೀವನ ಪೂರ್ತಿ ಸದ್ಗುಣವಂತರಾಗುವ ಸಂಕಲ್ಪ ಮಾಡಬೇಕು ಎಂದು ಬಂಟ್ವಾಳ ಸರಕಾರಿ ಪ.ಪೂ. ಕಾಲೇಜಿನ ಪ್ರಾಂಶುಪಾಲೆ ಸರಸ್ವತಿ ಹೇಳಿದರು.

ಅವರು ಫೆ. 24ರಂದು ಪ್ರಜಾಪಿತ ಬ್ರಹ್ಮಕುಮಾರೀಸ್‌ ಈಶ್ವರಿಯ ವಿಶ್ವವಿದ್ಯಾಲಯ ಆಶ್ರಯದ ಶಿವಜ್ಯೋತಿ ಭವನ ಬಿ.ಸಿ. ರೋಡ್‌ನ‌ಲ್ಲಿ ನಡೆದ ಶಿವರಾತ್ರಿ ಜಾಗರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಮುಖ್ಯ ಅತಿಥಿ ಎಸ್‌ವಿಎಸ್‌ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾಗಿರಿ ಮುಖ್ಯಶಿಕ್ಷಕ  ಸೋಮನಾಥ ಭಟ್‌ ಮಾತನಾಡಿ, ಮಾನವನಲ್ಲಿ ಆರು ಬಗೆಯ ದೌರ್ಬಲ್ಯಗಳು ಇವೆ. ಅದನ್ನು ಅರಿಷಡ್‌ವೈರಿ ಎಂದು ಋಷಿಮುನಿಗಳು ವಿಶ್ಲೇಷಿಸಿದ್ದಾರೆ. ನಾವು ದೌರ್ಬಲ್ಯಗಳನ್ನು ಮೀರಿ ನಿಲ್ಲಬೇಕು ಎಂದು ಹೇಳಿದರು.

ಒಳ್ಳೆಯತನಕ್ಕೆ ಒಳ್ಳೆಯ ಫ‌ಲಿತಾಂಶ 
ಪಾಣೆಮಂಗಳೂರು ಶ್ರೀ ಶಾರದಾ ಪ್ರೌಢಶಾಲಾ ಮುಖ್ಯಶಿಕ್ಷಕ ಪರಮೇಶ್ವರ ಹೆಗ್ಡೆ ಮಾತನಾಡಿ, ನಾವು ಒಳ್ಳೆಯತನ ಪ್ರದರ್ಶಿಸಿದಾಗ ಇನ್ನೊಬ್ಬ ಅದನ್ನು ಸ್ವೀಕರಿಸಬಹುದು. ಸ್ವೀಕರಿಸದೇ ಇರಬಹುದು. ನಮ್ಮ ಒಳ್ಳೆಯ ತನಕ್ಕೆ ಒಮ್ಮೆ ಬೆಲೆ ಸಿಕ್ಕದೇ ಹೋದರೂ ಫಲಿತಾಂಶದಲ್ಲಿ ಒಳ್ಳೆಯದೇ ಆಗುತ್ತದೆ. ದುಷ್ಟರು ಶಿಷ್ಟರಾಗುವುದು ಶಿಷ್ಟರ ಶಿಷ್ಟಾಚಾರದಿಂದ ಎಂಬುದು ಅನೇಕ ದಾರ್ಶನಿಕರ ಉದಾಹರಣೆಯಿಂದ ಕಾಣ ಬಹುದು ಎಂದರು.

ಬ್ರಹ್ಮಕುಮಾರೀ ಈಶ್ವರೀಯ ವಿದ್ಯಾಲಯದ ಸಂಚಾಲಕಿ ಬಿ.ಕೆ. ಸಾವಿತ್ರಿ ಮಾತನಾಡಿ, ಇವನಾರು ಎಂದು ಕೇಳುವ ಬದಲು, ಅಕ್ಕಮಹಾದೇವಿ ಅವರ ವಚನದಂತೆ “ಇವ ನಮ್ಮವ’ ಎಂಬ ಭಾತೃತ್ವ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.ಸಂಯೋಜಕ ಬ್ರಹ್ಮಕುಮಾರ್‌ ಗಣಪತಿ ಭಟ್‌ ಪ್ರಾಸ್ತಾವಿಕವಾಗಿ ಮಾತನಾಡಿ ಶಿವರಾತ್ರಿ ಮಾನವನಲ್ಲಿರುವ ವಿಕಾರಗಳನ್ನು ಮುಕ್ತಗೊಳಿಸಿ ಒಳಿತನ್ನು ನೀಡಲಿ ಎಂದರು. 

ಟಾಪ್ ನ್ಯೂಸ್

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

1-raj

Vijay Hazare Trophy; ರಾಜಸ್ಥಾನ, ಹರಿಯಾಣ ಕ್ವಾರ್ಟರ್‌ ಫೈನಲ್‌ಗೆ

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

“ಕಾಂಗ್ರೆಸ್‌ನಲ್ಲಿ ದಲಿತ ಸಚಿವರಿಗೆ ಊಟದ ಸ್ವಾತಂತ್ರ್ಯವೂ ಇಲ್ಲ’

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

BJP: ಭಿನ್ನರನ್ನು ನಿಯಂತ್ರಿಸದಿದ್ದರೆ ಕಷ್ಟ: ಎಸ್‌.ಟಿ. ಸೋಮಶೇಖರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru ಆನ್‌ಲೈನ್‌ ವಂಚನೆ: ಕೇರಳದ ಯುವಕ ಸೆರೆ

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Mangaluru: ಅಂಗಡಿ ಕೆಲಸಗಾರನಿಂದಲೇ ಹಣ, ಮೊಬೈಲ್‌ ಕಳವು

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Hanchikatte: ಆ್ಯಂಬುಲೆನ್ಸ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಢಿಕ್ಕಿ

Mulki: Biker seriously injured after being hit by bus

Mulki: ಬಸ್‌ ಢಿಕ್ಕಿ ಹೊಡೆದು ಬೈಕ್‌ ಸವಾರ ಗಂಭೀರ

Sullia: Airavata bus stopped

Sullia: ಕೆಟ್ಟು ನಿಂತ ಐರಾವತ ಬಸ್‌

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-saaai

Malaysia Super 1000; ಸಾತ್ವಿಕ್‌-ಚಿರಾಗ್‌ ಕ್ವಾರ್ಟರ್‌ಫೈನಲಿಗೆ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Karnataka Govt.: ಅನರ್ಹ “ಬಿಪಿಎಲ್‌’ ಕತ್ತರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

tennis

Australian Open ಗ್ರ್ಯಾನ್‌ ಸ್ಲಾಮ್‌ ಟೆನಿಸ್‌ ಡ್ರಾ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

ಗುತ್ತಿಗೆಯಡಿ ತುರ್ತು ಚಿಕಿತ್ಸಾ ವೈದ್ಯರ ನೇಮಕಕ್ಕೆ ಆರೋಗ್ಯ ಇಲಾಖೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.