Bribery Case; “ಮುಡಾ’ ಆಯುಕ್ತರಿಗೆ 14 ದಿನಗಳ ನ್ಯಾಯಾಂಗ ಬಂಧನ
Team Udayavani, Mar 26, 2024, 12:28 AM IST
ಮಂಗಳೂರು: ಉದ್ಯಮಿಯಿಂದ 25 ಲ.ರೂ. ಲಂಚ ಸ್ವೀಕರಿಸಿದ ಪ್ರಕರಣದಲ್ಲಿ ಮಂಗಳೂರು ಲೋಕಾಯುಕ್ತ ಪೊಲೀಸರಿಂದ ಬಂಧಿಸಲ್ಪಟ್ಟಿರುವ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಆಯುಕ್ತ ಮನ್ಸೂರ್ ಆಲಿಗೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಕಳೆದ ಶನಿವಾರ ದಲ್ಲಾಳಿಯ ಮೂಲಕ ಹಣ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.