Tulu Nadu ದೈವ ದೇವರ ಹೆಸರಿನಲ್ಲಿ ಬ್ರಿಜೇಶ್ ಚೌಟ ಪ್ರಮಾಣ ವಚನ ಸ್ವೀಕಾರ
Team Udayavani, Jun 24, 2024, 7:59 PM IST
ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಸೋಮವಾರ ಸಂಸತ್ತಿನಲ್ಲಿ ತುಳುನಾಡಿನ ದೈವ ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸೋಮವಾರ ಲೋಕಸಭೆಯಲ್ಲಿ ಅವರು ಕನ್ನಡದಲ್ಲಿ ಮಾಡಿದ ಪ್ರಮಾಣವಚನದಲ್ಲಿ ತುಳುನಾಡಿನ ದೈವ ದೇವರನ್ನು ಸ್ಮರಿಸಿದ್ದು ವಿಶೇಷವಾಗಿತ್ತು.“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುತ್ತೇನೆಂದೂ, ದೈವ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ಶ್ರದ್ಧಾಪೂರ್ವಕವಾಗಿ ಪ್ರತಿಜ್ಞೆ ಮಾಡುತ್ತೇನೆ” ಎಂದು ಹೇಳಿ ನಂತರ “ಮಾತೆರೆಗ್ಲಾ ಸೊಲ್ಮೆಲು” ಎಂದು ಸಂಸತ್ತನ್ನು ಅಭಿನಂದಿಸಿದರು.
“ನಾನು ಕ್ಯಾಪ್ಟನ್ ಬ್ರಿಜೇಶ್ ಚೌಟ ಲೋಕಸಭೆಯ ಸದಸ್ಯನಾಗಿ ಚುನಾಯಿತನಾದವನಾಗಿ ಕಾನೂನಿನ ಮೂಲಕ ಸ್ಥಾಪಿತವಾದ ಭಾರತದ ಸಂವಿಧಾನದ ವಿಷಯದಲ್ಲಿ ನಿಜವಾದ ಶ್ರದ್ದೆ ಮತ್ತು ನಿಷ್ಠೆಯನ್ನು ಹೊಂದಿರುತ್ತೇನೆಂದೂ, ಭಾರತದ ಸಾರ್ವಭೌಮತ್ವವನ್ನು ಮತ್ತು ಅಖಂಡತೆಯನ್ನು ಎತ್ತಿಹಿಡಿಯುತ್ತೇನೆಂದೂ ಮತ್ತು ನಾನು ಈಗ ವಹಿಸಿಕೊಳ್ಳಲಿರುವ ಕರ್ತವ್ಯವನ್ನು… pic.twitter.com/cpKuuuvOvs
— Captain Brijesh Chowta ಕ್ಯಾಪ್ಟನ್ ಬ್ರಿಜೇಶ್ ಚೌಟ (@CaptBrijesh) June 24, 2024
ರಾಜ್ಯದ ಹಲವು ಸಂಸದರು ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
Sullia: ಬಸ್ ನಿಲ್ದಾಣದಲ್ಲಿ ಮಲಗಿದ್ದ ಪ್ರಯಾಣಿಕನ ಬ್ಯಾಗ್, ಶೂ ಕಳವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.