Budget Session; ಫೆ. 12ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ

Team Udayavani, Feb 4, 2024, 11:10 PM IST

utBudget Session; ಫೆ. 12ರಿಂದ ವಿಧಾನ ಮಂಡಲ ಜಂಟಿ ಅಧಿವೇಶನ

ಮಂಗಳೂರು: ವಿಧಾನ ಮಂಡಲ ಜಂಟಿ ಅಧಿವೇಶನ ಫೆ. 12ರಿಂದ ಪ್ರಾರಂಭವಾಗಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಫೆ. 16ರಂದು ಬಜೆಟ್‌ ಮಂಡನೆಯ ನಿರೀಕ್ಷೆ ಇದೆ. ಫೆ. 23ರ ವರೆಗೆ ನಡೆಯಲಿದೆ ಅಧಿವೇಶನ ನಡೆಯಲಿದೆ ಎಂದು ವಿಧಾನಸಭಾ ಅಧ್ಯಕ್ಷ ಯು.ಟಿ. ಖಾದರ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಭಾಷಣ ಬಳಿಕ ಮೂರು ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ.

ಬಜೆಟ್‌ ಅಧಿವೇಶನಕ್ಕೆ ಪೂರ್ವಭಾವಿಯಾಗಿ ಫೆ. 9ರಂದು ಬೆಂಗಳೂರಿನ ಐಐಎಂನಲ್ಲಿ ಶಾಸಕರಿಗೆ ಹಾಗೂ ಪತ್ರಕರ್ತರಿಗೆ ಒಂದು ದಿನದ ವಿಶೇಷ ತರಬೇತಿ ಆಯೋಜಿಸಲಾಗಿದೆ. ಶಾಸಕರಿಗೆ ಬಜೆಟ್‌ ಅಧಿವೇಶನದ ಸ್ವರೂಪ, ಚರ್ಚೆಗಳ ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುವುದು. ಬಜೆಟ್‌ ಅಧಿವೇಶನದ ವರದಿಗಾರಿಕೆ ಬಗ್ಗೆ ಪತ್ರಕರ್ತರಿಗೆ ವಿಶೇಷ ತರಬೇತಿ ಏರ್ಪಡಿಸಲಾಗಿದೆ ಎಂದರು.

ಬೆಳಗ್ಗೆ 9ಕ್ಕೇ ಕಲಾಪ?
ವಿಧಾನ ಮಂಡಲ ಕಲಾಪವನ್ನು ಬೆಳಗ್ಗೆ 10ರಿಂದ 11 ಗಂಟೆ ನಡುವೆ ಆರಂಭಿಸುವ ಬದಲು ಅದಕ್ಕೆ ನಿರ್ದಿಷ್ಟ ಸಮಯದ ಚೌಕಟ್ಟು ವಿಧಿಸುವ ಬಗ್ಗೆ ಚಿಂತನೆ ಮಾಡಲಾಗಿದೆ. ಶಾಸಕರು ಬೆಳಗ್ಗೆ 8 ಗಂಟೆಗೆ ಕಲಾಪಕ್ಕೆ ಸಿದ್ಧವಾಗಿರುತ್ತಾರೆ. ಆದರೆ ಕಲಾಪ ಆರಂಭಕ್ಕೆ ನಿಗದಿತ ಸಮಯದ ಚೌಕಟ್ಟು ಇಲ್ಲದೇ ಇರುವುದು ಹಲವು ರೀತಿಯ ಸಮಸ್ಯೆಗೆ ಕಾರಣವಾಗಿದೆ. ಬೆಳಗ್ಗೆ 9 ಗಂಟೆಗೇ ಕಲಾಪ ಆರಂಭಿಸಲು ಚಿಂತನೆ ನಡೆಸಲಾಗಿದೆ ಎಂದರು.

ಕಲಾಪದಲ್ಲಿ ಭಾಗವಹಿಸಲು ಶಾಸಕರಿಗೆ ಉತ್ಸಾಹ ಮೂಡಿಸಲು ದಿನಕ್ಕೊಂದು ಉಪಹಾರ ಮೆನುವಿಗೆ ವ್ಯವಸ್ಥೆ ಮಾಡಲಾಗುತ್ತಿದೆ. ಬೆಳಗ್ಗೆ 8ರಿಂದ 9ರ ವರೆಗೆ ಶಾಸಕರಿಗೆ ವಿಧಾನಸೌಧದಲ್ಲೇ ಉಪಹಾರ ವ್ಯವಸ್ಥೆ ಇರುತ್ತದೆ. ಬಳಿಕ ಅಧಿವೇಶನ ಆರಂಭವಾಗುವುದರಿಂದ ಶಾಸಕರು ಗೈರುಹಾಜರಾಗುವುದನ್ನೂ ಕಡಿಮೆ ಮಾಡಬಹುದು ಎಂದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ

6

Mangaluru: ಇ ರಿಕ್ಷಾಗಳಿಗೆ ಮಹಿಳಾ ಸಾರಥಿ ಪ್ರಯೋಗ ವಿಫ‌ಲ

5

Mangaluru: ಮುಂದಿನ ವರ್ಷ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಮುಲ್ಲೈ ಮುಗಿಲನ್‌

4

Mangaluru: ಮತ್ತೆ ಫ್ಲೆಕ್ಸ್‌ , ಬ್ಯಾನರ್‌ಗಳ ಉಪಟಳ

1

Ullal: ಸೋಮೇಶ್ವರ ಬೀಚ್‌; ಮೂಲಸೌಕರ್ಯ ಕಣ್ಮರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.