ಪಳ್ಳತ್ತೂರು ಸೇತುವೆ ಸಮೀಪ ಪಾಲ ನಿರ್ಮಾಣ


Team Udayavani, Nov 3, 2018, 10:08 AM IST

3-november-2.gif

ಈಶ್ವರಮಂಗಲ: ಕೇರಳದ ಲೋಕೋಪಯೋಗಿ ಇಲಾಖೆಯಿಂದ ಪಳ್ಳತ್ತೂರುನಲ್ಲಿ ಸರ್ವಋತು ಸೇತುವೆ ಕಾಮಗಾರಿ ನಡೆಯುತ್ತಿದೆ. ಇದರ ಸಮೀಪವೇ ಅಡಿಕೆ ಮರವನ್ನು ಬಳಸಿ ಸ್ಥಳೀಯರು ಪಾಲ ನಿರ್ಮಾಣ ಮಾಡಿದ್ದು, ಇದರ ಮೂಲಕ ಕೊಟ್ಯಾಡಿ ಜಂಕ್ಷನ್‌, ಆದೂರುಗಳಿಗೆ ಹೋಗುವವರು ಮತ್ತು ಸ್ಥಳೀಯ ನಿವಾಸಿಗಳಿಗೆ ಬಹಳ ಅನುಕೂಲವಾಗಿದೆ.

ಹೊಳೆಯಲ್ಲಿ ಮಳೆಗಾಲದಲ್ಲಿ ನೀರು ಹೆಚ್ಚು ಇತ್ತು. ಇಲ್ಲಿನ ಸ್ಥಳೀಯ ನಿವಾಸಿಗಳು ಸುತ್ತುಬಳಸಿ ಪಳ್ಳತ್ತೂರಿಗೆ ಬರಬೇಕಾಗಿತ್ತು. ಇದೀಗ ನೀರಿನ ಹರಿವು ಕಡಿಮೆ ಇರುವುದರಿಂದ ಸ್ಥಳೀಯರು ನಾಲ್ಕು ಅಡಿಕೆ ಮರವನ್ನು ಅಡ್ಡ ಹಾಕಿ ಪಾಲವನ್ನು ನಿರ್ಮಿಸಿದ್ದಾರೆ. ಕಬ್ಬಿಣದ ಸರಳನ್ನು ಉಪಯೋಗಿಸಿಕೊಂಡು ಹಿಡಿದುಕೊಂಡು ಹೋಗುವಂತೆ ಸರಳನ್ನು ಆಳವಡಿಸಿದ್ದಾರೆ. ಇದರ ಮೂಲಕ ಸಾರ್ವಜನಿಕರು ಸಂಚರಿಸುತ್ತಿದ್ದಾರೆ. ಹೊಳೆಯಲ್ಲಿ ಎಪ್ರಿಲ್‌, ಮೇ ತಿಂಗಳಲ್ಲಿ ನೀರು ಇಂಗುವುದರಿಂದ ಆನಂತರ ಮಾರ್ಗ ಮಾಡಿ ಸಂಚ ರಿಸಲು ಸಾಧ್ಯವಾಗಬಹುದು ಎಂದು ಸ್ಥಳೀಯರು ಹೇಳುತ್ತಾರೆ.

ಕೊಟ್ಯಾಡಿ, ಆಡೂರು ಮೊದಲಾದ ಕಡೆಗೆ ಹೋಗುವ ಸರಕಾರಿ, ಖಾಸಗಿ ಬಸ್ಸುಗಳು ಸೇತುವೆಯ ಕಾಮಗಾರಿ ನಡೆಯುತ್ತಿರುವುದರಿಂದ ಪಳ್ಳತ್ತೂರು ವರೆಗೆ ಬಂದು ಹಿಂದಿರುಗಿ ಹೋಗುತ್ತಿದೆ. ಇಲ್ಲಿಂದ ಕೊಟ್ಯಾಡಿಗೆ ಕೇವಲ ಒಂದು ಕಿ.ಮೀ. ಇದೆ. ಇಲ್ಲಿಗೆ ಬಂದರೆ ಮುಳ್ಳೇರಿಯಾ, ಕಾಸರಗೋಡು, ಆಡೂರು ಕಡೆಗೆ ಹೋಗಬಹುದು. ಸೇತುವೆ ಬಳಿಯೇ ಕೇರಳ ಪ್ರದೇಶವಾಗಿರುವುದರಿಂದ ಇಲ್ಲಿ ರಿಕ್ಷಾ ಬಾಡಿಗೆ ಮಾಡಿ ಕೊಟ್ಯಾಡಿಗೂ ಹೋಗಬಹುದು. ಕೊಟ್ಯಾಡಿಯಿಂದ ನಡೆದುಕೊಂಡು ಹೋಗುವವರು ಪಳ್ಳತ್ತೂರುವಿಗೆ ಬಂದು ಸರಕಾರಿ, ಖಾಸಗಿ ಬಸ್ಸುಗಳನ್ನು ಅವಲಂಬಿಸಿ ಹೋಗಬಹುದು.

ಕೊಟ್ಯಾಡಿ-ಪಳ್ಳತ್ತೂರು ಹಾದಿ ಸುಗಮ!
ಪಳ್ಳತ್ತೂರು ಪ್ರದೇಶದಿಂದ ಸೇತುವೆ ಇದ್ದರೆ ಕೊಟ್ಯಾಡಿಗೆ ಕೇವಲ ಒಂದು ಕಿ.ಮೀ. ಆಗುತ್ತದೆ. ಆದರೆ ಈಗ ಸೇತುವೆ ಕಾಮಗಾರಿ ನಡೆಯುತ್ತಿರುವುದರಿಂದ ವಾಹನದಲ್ಲಿ ಹೋಗುವುದಾದರೆ ಪಂಚೋಡಿ, ಕರ್ನೂರು, ಗಾಳಿಮುಖವಾಗಿ ಕೊಟ್ಯಾಡಿಗೆ ಬರಬೇಕಾಗುತ್ತದೆ. ಅದು 8 ಕಿ.ಮೀ. ದೂರದ ದಾರಿ. ಪಾಲ ರಚಿಸಿರುವುದರಿಂದ ಒಂದು ಕಿ.ಮೀ. ದೂರ ನಡೆದುಕೊಂಡು ಹೋದರೆ ಅಲ್ಲಿ ತಲುಪಬಹುದಾಗಿದೆ.

 10 ನಿಮಿಷ ಸಾಕು
ಅಡಿಕೆ ಮರವನ್ನು ಉಪಯೋಗಿಸಿ ಕಾಲು ಸಂಕ (ಪಾಲ, ಪಾಪು) ಮಾಡಲಾಗಿದೆ. ಇದರಲ್ಲಿ ನಡೆದುಕೊಂಡು ಹೋದರೆ ಪಳ್ಳತ್ತೂರಿಗೆ ಕೇವಲ 10 ನಿಮಿಷ ಸಾಕಾಗುತ್ತದೆ. ಇಲ್ಲದಿದ್ದರೆ ಸುಮಾರು 8 ಕಿ.ಮೀ. ದೂರ ಸುತ್ತು ಬಳಸಿ ಹೋಗಬೇಕಾಗುತ್ತದೆ. ಇದರಿಂದ ಸಮಯ, ಹಣ ಉಳಿತಾಯವಾಗುತ್ತದೆ.
– ಪ್ರವೀಶ್‌ ಸ್ಥಳೀಯ ನಿವಾಸಿ

 ಶೀಘ್ರ ಮುಗಿಸಿ
ಸೇತುವೆ ಕಾಮಗಾರಿ ಆರಂಭವಾದ ಕಾರಣ ಬಾಡಿಗೆ ಕಡಿಮೆಯಾಗಿದೆ. ಪಳ್ಳತ್ತೂರಿನಿಂದ ಕೊಟ್ಯಾಡಿಗೆ ಹೋಗುವವರು ನಡೆದುಕೊಂಡು ಹೋಗುತ್ತಾರೆ. ಕೆಲವರು ಮಾತ್ರ ವಾಹನವನ್ನು ಅವಲಂಬಿಸಿದ್ದಾರೆ. ಸೇತುವೆ ಕಾಮಗಾರಿ ವೇಗವಾಗಿ ನಡೆದು ಸಂಚಾರಕ್ಕೆ ಅನುವು ಮಾಡಿಕೊಡಬೇಕು.
 - ಮೊಯಿದಿನ್‌ ವಾಹನ ಚಾಲಕ

 ಮಾಧವ ನಾಯಕ್‌ ಕೆ.

ಟಾಪ್ ನ್ಯೂಸ್

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು

ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್‌ ಪಡೆದು ಸಿನಿಮಾದಲ್ಲಿ ಫೇಮ್‌ ಆದ ಕಲಾವಿದರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Ranji Trophy: ಕರ್ನಾಟಕಕ್ಕೆ ನಾಕೌಟ್‌ ಕಷ್ಟ

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Puttur: ಮೃತದೇಹ ಪಿಕಪ್‌ನಲ್ಲಿ ತಂದು ಮನೆ ಮುಂಭಾಗ ಮಲಗಿಸಿ ಹೋದರು: ಮನೆ ಮಂದಿಯ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.