ತಲಪಾಡಿ ಖಾಸಗಿ ಬಸ್ ಢಿಕ್ಕಿ ಯುವಕ ಗಂಭೀರ
Team Udayavani, Feb 11, 2020, 11:39 PM IST
ಉಳ್ಳಾಲ: ತಲಪಾಡಿ ಟೋಲ್ ಗೇಟ್ ಸಮೀಪ ಖಾಸಗಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಯುವಕ ಗಂಭೀರ ಗಾಯಗೊಂಡಿರುವ ಘಟನೆ ಮಂಗಳವಾರ ತಡರಾತ್ರಿ ವೇಳೆ ಸಂಭವಿಸಿದೆ.
ಗಾಯಾಳು ಯುವಕನನ್ನು ಬೆಳಗಾವಿ ಮೂಲದ ಕಿರಣ್ ರಾಥೋಡ್ (22) ಎಂದು ಗುರುತಿಸಲಾಗಿದೆ.
ಟೋಲ್ ಗೇಟ್ ಸಮೀಪ ಅಡ್ಡದಾಟುತ್ತಿದ್ದ ಯುವಕನಿಗೆ ಖಾಸಗಿ ಸಿಟಿ ಬಸ್ ಢಿಕ್ಕಿ ಹೊಡೆದಿದೆ. ತಲೆಗೆ ಗಂಭೀರವಾಗಿ ಗಾಯಗೊಂಡ ಯುವಕನನ್ನು ತಕ್ಷಣ ಟೋಲ್ ಗೇಟ್ ನ ಆಂಬ್ಯುಲೆನ್ಸ್ ಮೂಲಕ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಜಮಾಯಿಸಿದ್ದು, ಮಂಗಳೂರು ಸಂಚಾರಿ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ
Surathkal: ಅಡುಗೆ ಅನಿಲ ಸೋರಿಕೆ ಪ್ರಕರಣ; ಸುಧಾರಿಸದ ಗಾಯಾಳುಗಳ ಆರೋಗ್ಯ
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.