ಬಸ್ ಟೈಯರ್ ಸ್ಫೋಟ: ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ
Team Udayavani, Jan 15, 2018, 12:27 PM IST
ಸುರತ್ಕಲ್: ಸುರತ್ಕಲ್ನಿಂದ ಮಂಗಳೂರಿಗೆ ತೆರಳುತ್ತಿದ್ದ 59 ನಂಬರಿನ ಖಾಸಗೀ ಬಸ್ ಟೈಯರ್ ಸ್ಫೋಟಗೊಂಡು ಸೇತುವೆಯಿಂದ ಜಾರಿ ನಿಂತ ಘಟನೆ ಕೂಳೂರು ಮೇಲ್ಸೇತುವೆ ಅಯ್ಯಪ್ಪ ಮಂದಿರದ ಬಳಿ ಸೋಮವಾರ ಬೆಳಿಗ್ಗೆ ನಡೆದಿದೆ.
ಚಾಲಕನ ಸಮಯ ಪ್ರಜ್ಞೆಯಿಂದ ಬಸ್ ನದಿಗೆ ಉರುಳುವುದು ತಪ್ಪಿದೆ.
ಬೆಳಗ್ಗಿನ ಟ್ರಿಪ್ ಆಗಿದ್ದರಿಂದ ಬಸ್ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಇದ್ದರು ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Agriculture: ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಅನುಮತಿ: ಸಚಿವ ಶಿವಾನಂದ ಪಾಟೀಲ್
Vinod ಕಾಂಬ್ಳಿಗೆ ಉಚಿತ ಚಿಕಿತ್ಸೆ ಘೋಷಿಸಿದ ಥಾಣೆ ಆಸ್ಪತ್ರೆ
Bareilly Court: ಪ್ಯಾಲೆಸ್ತೀನ್ ಪರ ಘೋಷಣೆ: ಸಂಸದ ಒವೈಸಿಗೆ ಸಮನ್ಸ್
Sajipamunnur: ಅಪಘಾತದ ವೇಳೆ ಗೋಮಾಂಸ ಸಾಗಾಟ ಪತ್ತೆ; ಪ್ರಕರಣ ದಾಖಲು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.