ವಿವಿಧೆಡೆ ಕಡಲ್ಕೊರೆತ; ಅಪಾಯದಲ್ಲಿ ಬಟ್ಟಪ್ಪಾಡಿ ಬೀಚ್ ರಸ್ತೆ
Team Udayavani, Jul 22, 2019, 5:00 AM IST
ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಸಮುದ್ರ ಬದಿಯ ರಸ್ತೆ ಕೊಚ್ಚಿಹೋಗುವ ಭೀತಿಯುಂಟಾಗಿದೆ.
ಉಳ್ಳಾಲ/ ಮಲ್ಪೆ/ ಬೈಂದೂರು: ಸೋಮೇಶ್ವರ ಉಚ್ಚಿಲದಲ್ಲಿ ಕಡಲ್ಕೊರೆತ ಮುಂದು ವರಿದಿದ್ದು, ಉಚ್ಚಿಲ ಬಟ್ಟಪ್ಪಾಡಿಯಲ್ಲಿ ಬೀಚ್ ರಸ್ತೆ ಸಮುದ್ರ ಪಾಲಾಗುವ ಭೀತಿಯಲ್ಲಿದೆ.
ಉಚ್ಚಿಲದಲ್ಲಿ ಕಡಲ್ಕೊರೆತಕ್ಕೆ ಶಾಶ್ವತ ಕಾಮಗಾರಿ ಗಾಗಿ ಬಟ್ಟಪ್ಪಾಡಿಯಲ್ಲಿ ಹಾಕಿರುವ ತಡೆದಂಡೆ ಯಿದ್ದು, ಅಲೆಗಳು ಬಟ್ಟಪ್ಪಾಡಿಯ ಇನ್ನೊಂದು ಭಾಗಕ್ಕೆ ತೀವ್ರ ಹಾನಿ ಮಾಡಿವೆ. ವಿದ್ಯುತ್ ಕಂಬ ಸಮುದ್ರ ಪಾಲಾಗುವ ಸಾಧ್ಯತೆಯಿಂದ ಶನಿವಾರ ಮತ್ತು ರವಿವಾರ ವಿದ್ಯುತ್ ನಿಲುಗಡೆ ಮಾಡಿದ್ದು, ರವಿವಾರ ನಾಲ್ಕು ಕಂಬಗಳನ್ನು ರಸ್ತೆಯ ಇನ್ನೊಂದು ಬದಿಗೆ ಹಾಕಲಾಗಿದೆ. ಮಲ್ಪೆ, ಕೋಡಿಬೆಂಗ್ರೆಯಲ್ಲಿ ಕಡಲ ಅಬ್ಬರ ತೀವ್ರವಾಗಿದೆ. ಸಮುದ್ರ ಪ್ರಕ್ಷಬ್ಧ ಗೊಂಡು, ಸಮುದ್ರದ ಅಡಿಯ ಕೆಸರು ಮೇಲೆದ್ದು ನೀರು ಕಪ್ಪು ಬಣ್ಣಕ್ಕೆ ತಿರುಗಿದೆ. ಬೈಂದೂರು ಭಾಗದಲ್ಲಿ ಎಡೆಬಿಡದೆ ಸುರಿದ ಮಳೆಗೆ ಬಾರಿ ಗಾತ್ರದ ತೆರೆಗಳು ಏಳುತ್ತಿವೆ. ನಾಳೆ ಕೂಡ ಕಡಲ ಅಬ್ಬರವಿರಲಿದೆ ಎಂದು ಮೀನುಗಾರರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸಮುದ್ರ ವಿಹಾರಕ್ಕೆ ಆಗಮಿಸಿದ ವ್ಯಕ್ತಿ ಅಲೆಗಳಿಗೆ ಸಿಲುಕಿ ಮೃತ್ಯು!
ಹೊಸ ವರ್ಷದ ಶುಭಾಶಯ ನೆಪದಲ್ಲಿ ವಂಚನೆ ಸಾಧ್ಯತೆ “ಎಪಿಕೆ ಫೈಲ್’ ತೆರೆಯದಂತೆ ಪೊಲೀಸರ ಸೂಚನೆ
Surathkal-ಗಣೇಶಪುರ ರಸ್ತೆಯಲ್ಲಿ ಟ್ಯಾಂಕರ್ ರಾಜ್ಯಭಾರ!
Mangaluru: ಕರಾವಳಿ ಉತ್ಸವ; ಮತ್ಸ್ಯ ಲೋಕದೊಳಗೆ ನಾವು!
Mulki: ವಾಹನ ನಿಲುಗಡೆ ನಿಷೇದವಿದ್ದರೂ ಪಾರ್ಕಿಂಗ್; ಸುಗಮ ಸಂಚಾರಕ್ಕೆ ಅಡ್ಡಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ICC Awards 2024: ಐಸಿಸಿ ಪ್ರಶಸ್ತಿಗೆ ಅರ್ಷದೀಪ್ ಸಿಂಗ್, ಸ್ಮೃತಿ ಮಂಧನಾ ನಾಮ ನಿರ್ದೇಶ
Padubidri: ಮೊಬೈಲ್ ಕೊಡಿಸದ ತಾಯಿ; ಸಾಯಲು ಹೆದ್ದಾರಿಗೋಡಿದ ಮಗ; ಲಾರಿ ಡಿಕ್ಕಿ
Bengaluru: ಕೀಪರ್ ಕಿರ್ಮಾನಿ ಆತ್ಮಚರಿತ್ರೆ “ಸ್ಟಂಪ್ಡ್ ’ ಬಿಡುಗಡೆ
Cricket: ಜಿಂಬಾಬ್ವೆ ವಿರುದ್ಧ ಅಫ್ಘಾನಿಸ್ಥಾನ ಅಮೋಘ ಬ್ಯಾಟಿಂಗ್: ರಹಮತ್ ಶಾ ದ್ವಿಶತಕ
World Rapid Championships: ಕೊನೆರು ಹಂಪಿ ಚಾಂಪಿಯನ್; ಇರೆನ್ ವಿರುದ್ಧ ಜಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.