Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

ಗಡಿ ಕಾದ "ಸೈನಿಕ'ನ ಪರ ಮಿಡಿದ ನಿವೃತ್ತ ಯೋಧನ ಮನ

Team Udayavani, Apr 23, 2024, 12:22 AM IST

Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ

ಮಂಗಳೂರು: ಭಾರತೀಯ ವಾಯುಪಡೆಯಲ್ಲಿ ಸೇವೆ ಮಾಡಿ ನಿವೃತ್ತರಾಗಿರುವ ಕಂಕನಾಡಿಯ ನಿವಾಸಿ, ಹಿರಿಯರಾದ ದಿವಾಕರ್‌ ಒಂದು ತಿಂಗಳ ಪಿಂಚಣಿ ಮೊತ್ತವನ್ನು ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್‌ ಚೌಟ ಅವರಿಗೆ ಹಸ್ತಾಂತರಿಸಿದ್ದಾರೆ.

ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈ ಬಾರಿ ಸೇನೆಯಲ್ಲಿ ದುಡಿದ ವ್ಯಕ್ತಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ನೀಡಿದ್ದು ನಮಗೆಲ್ಲ ಹೆಮ್ಮೆಯ ವಿಷಯ. ಅವರನ್ನು ಗೆಲ್ಲಿಸಲು ನಾವು ಪೂರ್ಣ ಮಟ್ಟದ ಬೆಂಬಲ ನೀಡುತ್ತೇವೆ. ನನ್ನ ಒಂದು ತಿಂಗಳ ಪಿಂಚಣಿ ದುಡ್ಡು ಸಣ್ಣ ಮೊತ್ತ. ಆದರೆ ನನ್ನದೂ ಕಿಂಚಿತ್ತು ಸಹಾಯ ಇರಲೆಂದು ದೇಣಿಗೆ ನೀಡಿದ್ದೇನೆ ಎಂದರು.

ಕಾಂಗ್ರೆಸ್‌ ದೇಶ ಹಿತ ಬಯಸುವ ಪಕ್ಷ ಅಲ್ಲ. ಮೋದಿಯವರು ದೇಶದ ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದ್ದಾರೆ. ಯೋಧರ ಬಗ್ಗೆ ಕಾಳಜಿ ಹೊಂದಿದ್ದಾರೆ. ಸೇನೆಯಲ್ಲಿ ಹಲವಾರು ಸೌಲಭ್ಯ ಹೆಚ್ಚಿಸಿದ್ದಾರೆ. ಹಾಗಾಗಿ ಮತದಾರರು ದೇಶದ ಹಿತಕ್ಕಾಗಿ ಬಿಜೆಪಿ ಪರ ಮತ ಚಲಾಯಿಸಬೇಕು. ಮೋದಿಯವರನ್ನು ಮತ್ತೆ ಪ್ರಧಾನ ಮಂತ್ರಿಯಾಗಿ ಮಾಡಬೇಕು ಎಂದರು.

ಕ್ಯಾ| ಬ್ರಿಜೇಶ್‌ ಚೌಟ ಸೇನೆಯಲ್ಲಿದ್ದವರು ದೇಶದ ಬಗ್ಗೆ ಕಾಳಜಿ ಇರುವವರು. ಅವರು ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ ರಹಿತ ಅಭಿವೃದ್ಧಿಪರ್ವ ಮುಂದುವರಿಯುವ ವಿಶ್ವಾಸ ಇದೆ. ಜನಸಾಮಾನ್ಯರ ಪರ ಸಂಸತ್ತಿನಲ್ಲಿ ಮಾತನಾಡುತ್ತಾರೆಂಬ ಭರವಸೆ ಇದೆ ಎಂದರು.

ಟಾಪ್ ನ್ಯೂಸ್

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Stock Market: ಮುಂದುವರಿದ ಷೇರುಪೇಟೆ ನಾಗಾಲೋಟ-80,000 ಅಂಕ ದಾಟಿದ ಸೆನ್ಸೆಕ್ಸ್

Stock Market: BSE@80,130.53- ಮುಂದುವರಿದ ಷೇರುಪೇಟೆ ನಾಗಾಲೋಟ…

thief

Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Bantwal: ಅರಣ್ಯ ಮಿತ್ರ ಪ್ರಶಸ್ತಿ ಪ್ರದಾನ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Mangaluru ಪ್ರತ್ಯೇಕ ರೈಲ್ವೇ ವಿಭಾಗಕ್ಕೆ ಅಭಿಯಾನ ಆರಂಭ

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Rain ದಕ್ಷಿಣ ಕನ್ನಡ: ನಾಲ್ಕು ದಿನ ಎಲ್ಲೋ ಅಲರ್ಟ್‌

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

Fraud Case ಫೆಡೆಕ್ಸ್‌ ಪಾರ್ಸೆಲ್‌ ಹೆಸರಿನಲ್ಲಿ 18 ಲ.ರೂ. ವಂಚನೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

ನನ್ನ ಮೇಲೆ ಮಾಡಿರುವ ಪ್ರತಿಯೊಂದು ಆರೋಪವೂ ಸುಳ್ಳು..ಏನೇ ಎದುರಾದರೂ ಹೆದರುವುದಿಲ್ಲ: ಶ್ರೀದೇವಿ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Thirthahalli: ಗಾಳಿ ಮಳೆಯ ಅಬ್ಬರಕ್ಕೆ ಕುಸಿದು ಬಿತ್ತು ಯಕ್ಷಗಾನ ಕಲಾವಿದನ ಮನೆ

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Karavali; ಕೋಣಗಳ ಮತ್ತೆ ಕುಳಿತ ಪ್ರಜ್ವಲ್; ಹೊಸ ಪೋಸ್ಟರ್ ಬಂತು

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Kumata: ಭಾರಿ ಮಳೆಗೆ ನದಿಗಳಲ್ಲಿ ನೀರಿನ ಮಟ್ಟ ಏರಿಕೆ… ನೆರೆ ಭೀತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.