ಕಾರ್ಮಿಕರ ನೇರ ನೇಮಕಾತಿಗೆ ಆಗ್ರಹಿಸಿ ಜು. 1ರಿಂದ ಮುಷ್ಕರ

Team Udayavani, Jun 30, 2022, 5:00 AM IST

ಕಾರ್ಮಿಕರ ನೇರ ನೇಮಕಾತಿಗೆ ಆಗ್ರಹಿಸಿ ಜು. 1ರಿಂದ ಮುಷ್ಕರ

ಮಂಗಳೂರು: ರಾಜ್ಯದ ಎಲ್ಲ 314 ನಗರ ಸ್ಥಳೀಯ ಸಂಸ್ಥೆಗಳ ಕಸ ಸಾಗಿಸುವ ವಾಹನ ಚಾಲಕರು, ವಾಟರ್‌ವೆುನ್‌, ಡಾಟಾ ಅಪರೇಟರುಗಳನ್ನು, ಯುಜಿಡಿ ಕಾರ್ಮಿಕರು, ತ್ಯಾಜ್ಯ ಸಹಾಯಕರನ್ನು ಪೌರ ಕಾರ್ಮಿಕರ ಮಾದರಿಯಲ್ಲಿ ಗುತ್ತಿಗೆ ಪದ್ಧತಿ ಬದಲು ನೇರ ನೇಮಕಾತಿಗೆ ಆಗ್ರಹಿಸಿ ಜು. 1ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆಯೋಜಿಸಲಾಗಿದೆ ಎಂದು ದ.ಕ.-ಉಡುಪಿ ಜಿಲ್ಲೆಯ ಹೊರಗುತ್ತಿಗೆ ನೌಕರರ ಸಂಘದ ಸಂಚಾಲಕ ಬಿ.ಕೆ. ಅಣ್ಣಪ್ಪ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಮುಷ್ಕರಕ್ಕೆ ದ.ಕ. ಜಿಲ್ಲಾ ಮತ್ತು ಉಡುಪಿ ಜಿಲ್ಲಾ ವ್ಯಾಪ್ತಿಗೆ ಒಳಪಟ್ಟ ಎಲ್ಲ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ನ ಹೊರ ಗುತ್ತಿಗೆ ನೌಕರರು ಸಹಕಾರ ನೀಡಲಿದ್ದಾರೆ ಎಂದರು.

ಸಫಾಯಿ ಕರ್ಮಾಚಾರಿ ಸಂಘದ ಅಧ್ಯಕ್ಷ ನಾರಾಯಣ ಶೆಟ್ಟಿ, ಮಂಗಳೂರು ವಲಯ ಅಧ್ಯಕ್ಷ ಚೆನ್ನಕೇಶವ ಗೌಡ ಉಪಸ್ಥಿತರಿದ್ದರು.

ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ
ಮಂಗಳೂರು: ಜು. 1ರಿಂದ ಆಯೋಜಿಸಿರುವ ರಾಜ್ಯವ್ಯಾಪಿ ಮುಷ್ಕರದಲ್ಲಿ ದ.ಕ. ಜಿಲ್ಲೆ ವ್ಯಾಪ್ತಿಯ ಪಾಲಿಕೆ ಸಹಿತ ವಿವಿಧ ಸ್ಥಳೀಯಾಡಳಿತದ ಕಾರ್ಮಿಕರು ಪಾಲ್ಗೊಳ್ಳಲಿದ್ದಾರೆ. ದ.ಕ. ಜಿಲ್ಲಾ ಮಟ್ಟದ ಪ್ರತಿಭಟನೆ ಮಂಗಳೂರಿನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿಯ ಮುಂಭಾಗದಲ್ಲಿ ನಡೆಯಲಿದೆ ಎಂದು ಜಿಲ್ಲಾ ಪೌರ ಕಾರ್ಮಿಕರ ಹಾಗೂ ನಾಲ್ಕನೇ ದರ್ಜೆ ನೌಕರರ ಸಂಘದ ಅಧ್ಯಕ್ಷ ಅನಿಲ್‌ ಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಒಳಚರಂಡಿ (ಯುಜಿಡಿ) ನೇರ ಪಾವತಿ ಪೌರ ಕಾರ್ಮಿಕರು, ಹೆಚ್ಚುವರಿ ಪೌರ ಕಾರ್ಮಿಕರು ಮತ್ತು ಮನೆ ಕಸ ಸಂಗ್ರಹ ಹಾಗೂ ಕಸ ಸಾಗಾಣಿಕೆ ಮಾಡುವ ವಾಹನ ಚಾಲಕರು, ಲೋಡರ್‌, ಸಹಾಯಕರು ಹಾಗೂ ಪೌರಕಾರ್ಮಿಕರ ಮೇಲ್ವಿಚಾರಕರು ಮತ್ತು ಎಲ್ಲ ಸ್ವಚ್ಛತಾ ಕಾರ್ಮಿಕರನ್ನು ಖಾಯಂಗೊಳಿಸಬೇಕು. ಜತೆಗೆ ವಿವಿಧ ಸ್ಥಳೀಯ ಬೇಡಿಕೆಗಳನ್ನು ಈಡೇರಿಕೆಗೆ ಆಗ್ರಹಿಸಿ ಅನಿರ್ದಿಷ್ಟ ಕಾಲ ರಾಜ್ಯಾದ್ಯಂತ ಪ್ರತಿಭಟನೆ ನಡೆಯಲಿದೆ ಎಂದರು.

ಜಿಲ್ಲಾ ಕಾರ್ಯದರ್ಶಿ ಎಸ್‌.ಪಿ. ಆನಂದ, ಜಿಲ್ಲಾ ಮುಖಂಡ ಇಶು ಕುಮಾರ್‌, ಕಮಿಟಿ ಸದಸ್ಯರಾದ ಸುರೇಶ್‌ ಉರ್ವ, ನಾಗೇಶ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ

9

Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

CT Ravi; ಚಿಕ್ಕಮಗಳೂರಿಗೆ ಬಂದ ಕೂಡಲೇ ಟೆಂಪಲ್‌ ರನ್ ಆರಂಭಿಸಿದ ಸಿ.ಟಿ.ರವಿ

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

Mangaluru: ಕರಾವಳಿ ಉತ್ಸವದಲ್ಲಿ ಹೆಲಿಕಾಪ್ಟರ್ ಮೂಲಕ ನಗರದ ದರ್ಶನಕ್ಕೆ ಅವಕಾಶ

3

Mangaluru: ಸಹಬಾಳ್ವೆ ಬೆಸೆಯುತ್ತಿದೆ ‘ಕುಸ್ವಾರ್‌’

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Malpe: ಮನೆ ಮನೆಗಳಲ್ಲಿ ಕ್ಯಾರೋಲ್‌ ಗಾಯನ

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

Turkey: ಟೇಕ್‌ ಆಫ್‌ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

5

Health: ಶೀಘ್ರ ಕ್ಯಾನ್ಸರ್‌ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.