‘ಶಿಬಿರಗಳು ವ್ಯಕ್ತಿತ್ವ ಬೆಳವಣಿಗೆಗೆ ಪೂರಕ’

ಶಿಕ್ಷಣ | ಅರ್ಕುಳ: ರಜಾ ಶಿಬಿರ ವಿಕಾಸ ಉದ್ಘಾಟನೆ

Team Udayavani, Apr 27, 2019, 4:44 PM IST

bantwal-tdy-1..

ಬಂಟ್ವಾಳ ಎ. 26: ರಜಾಕಾಲದ ಶಿಬಿರಗಳು ಮಕ್ಕಳ ಮಾನಸಿಕ ವಿಕಸನ ಮಾಡುವುದರೊಂದಿಗೆ ಅಗತ್ಯ ಸಾಮಾಜಿಕ ಜಾಗೃತಿ ಹಾಗೂ ಜೀವನ ಶಿಕ್ಷಣ ನೀಡುತ್ತದೆ ಎಂದು ಅರ್ಕುಳ ಚಾರಿಟೆಬಲ್ ಟ್ರಸ್ಟಿನ ಕಾರ್ಯದರ್ಶಿ ಡಾ| ಅರ್ಕುಳ ಬೀಡು ಜಯಕುಮಾರ ಶೆಟ್ಟಿ ಹೇಳಿದರು.

ಅವರು ಅರ್ಕುಳ ಚಾರಿಟೆಬಲ್ ಟ್ರಸ್ಟಿನ ಆಶ್ರಯದಲ್ಲಿ ಸ್ಥಳೀಯ ದ್ವಾರ ಸಮಿತಿ ಹಾಗೂ ಶ್ರೀದೇವಿ ಬಯಲಾಟ ಸಮಿತಿಯ ಸಹಯೋಗದೊಂದಿಗೆ ಅರ್ಕುಳ ಶ್ರೀ ಉಳ್ಳಾಕ್ಲು ಮಗೃಂತಾಯಿ ದೈವಸ್ಥಾನದ ಆವರಣದಲ್ಲಿ ಆಯೋಜಿಸಿದ ರಜಾಕಾಲದ ಶಿಬಿರ ವಿಕಾಸ-2019 ಅನ್ನು ಉದ್ಘಾಟಿಸಿ, ಮಾನಸಿಕ ಹಾಗೂ ಬೌದ್ಧಿಕ ವಿಕಸನಕ್ಕೆ ಪೂರಕವಾದ ತಮ್ಮ ಆಸಕ್ತಿಯ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಮಕ್ಕಳು ತಮ್ಮ ರಜಾ ದಿನಗಳನ್ನು ಸದುಪಯೋಗಿಸಿಕೊಳ್ಳಬೇಕು ಎಂದರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದ ರಾಜ್ಯ ತರಬೇತಿದಾರ ಮಂಜು ವಿಟ್ಲ ಮಾತ ನಾಡಿ, ರಜಾಕಾಲದ ಶಿಬಿರಗಳು ಮಕ್ಕಳಲ್ಲಿ ಉತ್ತಮ ಆಸಕ್ತಿ ಬೆಳೆಸುವುದರೊಂದಿಗೆ ಬುದ್ಧಿಯ ವಿಕಾಸಕ್ಕೆ ಪೂರಕವಾಗಿದೆ. ಮಕ್ಕಳ ಬೌದ್ಧಿಕ ವಿಕಸನಕ್ಕೆ ಪೂರಕವಾದ ಪರಿಸರವನ್ನು ಒದಗಿಸುವ ಬೇಸಗೆ ಶಿಬಿರಗಳು ಅತೀ ಅಗತ್ಯ ಎಂದರು.

ಅರ್ಕುಳ ಅಡ್ಯಾರ್‌ ಗ್ರಾ.ಪಂ. ಉಪಾದ್ಯಕ್ಷೆ ಆಶಾ ಪ್ರಕಾಶ್‌, ಸದಸ್ಯರಾದ ಪವಿತ್ರಾ, ಸಂತೋಷ್‌ ತುಪ್ಪೆಕಲ್ಲು ಉಪಸ್ಥಿತರಿದ್ದರು. ವಿಕಾಸ ಶಿಬಿರದಲ್ಲಿ ಬಿಎಸ್‌ಎನ್‌ಎಲ್ ಮಾರುಕಟ್ಟೆ ಅಧಿಕಾರಿ ಕಂಪ ಸದಾನಂದ ಆಳ್ವ, ಮಂಟಮೆ ದಿನಕರ ಕರ್ಕೇರ, ಸ್ಥಳೀಯ ಅಂಗನವಾಡಿ ಕಾರ್ಯಕರ್ತೆ ಪದ್ಮಾವತಿ, ಆಶಾ, ಶೋಭಾ ಮೊದಲಾದವರು ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು.

ಈ ಶಿಬಿರದಲ್ಲಿ ಸ್ಥಳೀಯ 69 ಮಕ್ಕಳು ಭಾಗವಹಿಸಿದ್ದರು. ಮಕ್ಕಳಿಗೆ ರಂಗ ಕಲೆ, ಭಾಷಣ ಕಲೆ, ಗುಂಪು ಚಟುವಟಿಕೆಗಳು, ಜೀವನ ಮೌಲ್ಯಗಳು ಹಾಗೂ ಪೌರತ್ವದ ಬಗ್ಗೆ ತರಬೇತಿ ನೀಡಲಾಯಿತು.

ಟಾಪ್ ನ್ಯೂಸ್

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ

Sudeep: ‘Max’ release date fixed: Production company wakes up to Kichchan’s anger

Sudeep: ʼಮ್ಯಾಕ್ಸ್‌ʼ ರಿಲೀಸ್‌ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Accident-logo

Sulya: ನಿಲ್ಲಿಸಿದ್ದ ಕಾರಿಗೆ ಬಸ್‌ ಢಿಕ್ಕಿ; ಜಖಂ

Power-Cable

Bantwala: ಬಿ.ಸಿ.ರೋಡಿನಲ್ಲಿ ರೈಲ್ವೇಯ ವಿದ್ಯುತ್‌ ಕೇಬಲ್‌ ಕಳವು

Stock-liqer

Sulya: ಆರಂತೋಡು: ಚಿಕನ್‌ ಸೆಂಟರ್‌ಗೆ ದಾಳಿ; ಮದ್ಯ ಅಕ್ರಮ ದಾಸ್ತಾನು ಪತ್ತೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್‌ಗಳು-ಕಡಲಾಮೆಗೆ ಅಪಾಯ!

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Ajit Pawar supports Devendra Fadnavis; CM tussle continues in Maharashtra

Politics: ಫಡ್ನವೀಸ್‌ ಗೆ ಬೆಂಬಲ ನೀಡಿದ ಅಜಿತ್;‌ ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.