BJP ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕ್ಯಾ| ಬೃಜೇಶ್‌ ಚೌಟ


Team Udayavani, Dec 26, 2023, 11:48 PM IST

BJP ರಾಜ್ಯ ಕಾರ್ಯದರ್ಶಿ ಸ್ಥಾನಕ್ಕೆ ಕ್ಯಾ| ಬೃಜೇಶ್‌ ಚೌಟ

ಮಂಗಳೂರು: ಭಾರತೀಯ ಭೂಸೇನೆಯ ನಿವೃತ್ತ ಸೇನಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಯುವ ನಾಯಕ ಕ್ಯಾ| ಬೃಜೇಶ್‌ ಚೌಟ ಅವರು ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಸ್ಥಾನಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜು ದಿನಗಳಲ್ಲಿಯೇ ಎನ್‌ಸಿಸಿಯಲ್ಲಿ ಹೆಸರು ಮಾಡಿ ಸೇನೆಗೆ ಸೇರ್ಪಡೆಯಾಗಿದ್ದರು. ಮಂಗಳೂರಿನ ಮಿಲಾಗ್ರಿಸ್‌ ಸ್ಕೂಲ್‌ನಲ್ಲಿ ಪ್ರಾಥಮಿಕ ಶಿಕ್ಷಣ, ಸಂತ ಅಲೋಶಿಯಸ್‌ ಕಾಲೇಜಿನಲ್ಲಿ ಪಿಯು ಮತ್ತು ಬಿಎಸ್ಸಿ ಪದವಿ ಪೂರೈಸಿದ್ದ ಅವರು ಬಳಿಕ ಮಧ್ಯಪ್ರದೇಶದ ಇಂದೋರ್‌ ಐಐಎಂನಲ್ಲಿ ಉನ್ನತ ಶಿಕ್ಷಣ ಪಡೆದಿದ್ದರು. ಪದವಿಯಲ್ಲಿದ್ದಾಗ ಎನ್‌ಸಿಸಿಯಲ್ಲಿ ಮಂಗಳೂರು ವಿ.ವಿ.ಯಲ್ಲಿ “ಬೆಸ್ಟ್‌ ಕೆಡೆಟ್‌’ ಎಂದು ಗುರುತಿಸಿದ್ದರು. ದಿಲ್ಲಿ ರಿಪಬ್ಲಿಕ್‌ ಪರೇಡ್‌ನ‌ಲ್ಲಿ ಎನ್‌ಸಿಸಿ ಕೆಡೆಟ್‌ ಆಗಿ ಪಾಲ್ಗೊಂಡಿದ್ದರು.

UPSC ಆಯೋಜಿಸುವ ಕಂಬೈನ್‌ ಡಿಫೆನ್ಸ್‌ ಸರ್ವಿಸಸ್‌ ಎಕ್ಸಾಮಿನೇಷನ್‌ (CDSE) ಪರೀಕ್ಷೆ ಹಾಗೂ SSB ಸಂದರ್ಶನದಲ್ಲಿ ತೇರ್ಗಡೆಗೊಂಡು ಚೆನ್ನೈಯಲ್ಲಿರುವ ಆಫೀಸರ್ಸ್‌ ಟ್ರೈನಿಂಗ್‌ ಅಕಾಡೆಮಿಯಲ್ಲಿ ತರಬೇತಿ ಪಡೆದು ಭೂ ಸೇನೆಯ ಗೋರ್ಖಾ ರೈಫಲ್ಸ್‌ನ 7ನೇ ಬೆಟಾಲಿಯನ್‌ನಲ್ಲಿ ಅಧಿಕಾರಿಯಾಗಿದ್ದರು. ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ದೇಶದ ಹಲವು ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದ್ದಾರೆ.

2011ರಲ್ಲಿ ಸೇನೆಯಿಂದ ಸ್ವಯಂ ನಿವೃತ್ತಿ ಪಡೆದು ಊರಿಗೆ ಮರಳಿದ್ದ ಚೌಟ ಆರೆಸ್ಸೆಸ್‌ ಮತ್ತು ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. 2013ರಲ್ಲಿ ಯುವ ಮೋರ್ಚಾದ ದ.ಕ. ಜಿಲ್ಲಾ ಪ್ರ. ಕಾರ್ಯದರ್ಶಿ, 2016-19ರಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಆನಂತರ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಲ್ಲಿ ಪ್ರಭಾರಿಯಾಗಿ ಕೆಲಸ ಮಾಡಿದ್ದರು. 2015ರಲ್ಲಿ ಕರಾವಳಿಯ ಕಂಬಳ ನಿಷೇಧಕ್ಕೊಳಗಾದ ಸಂದರ್ಭದಲ್ಲಿ ಹೋರಾಟ ಸಂಘಟಿಸಿದವರಲ್ಲಿ ಮುಂಚೂಣಿಯಲ್ಲಿದ್ದರು.

 

ಟಾಪ್ ನ್ಯೂಸ್

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Fish-Agriculture

Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

cOurt

Pakshikere: ಮೂವರ ಸಾವಿನ ಪ್ರಕರಣ: ತಾಯಿ, ಪುತ್ರಿಗೆ ಜಾಮೀನು ಮಂಜೂರು

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Chrmadi-Ghat

Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

Puttur: ಮೃ*ತದೇಹವನ್ನು ರಸ್ತೆ ಬದಿ ಇರಿಸಿ ಹೋದ ಪ್ರಕರಣ; ಪ್ರಮುಖ ಆರೋಪಿ ಸಹಿತ ಮೂವರ ಬಂಧನ

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

moon

Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್‌’ಗೆ ಗುಡ್‌ ಬೈ

G.parameshwar

Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್‌ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.