March 11ರಿಂದ ವೃತ್ತಿ ಪೂರಕ ಪರೀಕ್ಷೆ
Team Udayavani, Feb 9, 2024, 11:23 PM IST
ಮಂಗಳೂರು: ಸರಕಾರಿ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2017-19ನೇ ಸಾಲಿನಲ್ಲಿ ಎರಡು ವರ್ಷದ ಅವಧಿಯ ವೃತ್ತಿಗಳಿಗೆ ಪ್ರವೇಶ ಪಡೆದು ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಸೆಮಿಸ್ಟರ್ ಪದ್ಧತಿಯ ಅಭ್ಯರ್ಥಿಗಳಿಗೆ ಮಾ. 11ರಿಂದ 16ರ ವರೆಗೆ ಅಖಿಲ ಭಾರತ ವೃತ್ತಿ (ಪೂರಕ) ಪರೀಕ್ಷೆಯನ್ನು ನಡೆಸಲಾಗುವುದು.
ಫೆ.15ರೊಳಗೆೆ ಪರೀಕ್ಷಾ ಶುಲ್ಕ ಪಾವತಿಸಬೇಕಿದೆ. ಅನುತ್ತೀರ್ಣ ಅಭ್ಯರ್ಥಿಗಳು ತಾಂತ್ರಿಕ ರೇಖಾಚಿತ್ರ ಹಾಗೂ ವೃತ್ತಿ ಪ್ರಾಯೋಗಿಕ ವಿಷಯಗಳ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಸಿಬಿಟಿ ಪರೀಕ್ಷೆಗಳಿಗೆ ಆನ್‌ಲೈನ್ ಮೂಲಕ ಪರೀಕ್ಷಾ ಶುಲ್ಕ ಪಾವತಿಸಿ ಹಾಜರಾಗಬಹುದು. ಮಾಹಿತಿಗೆ ಮಾಹಿತಿಗೆ ಸಂಸ್ಥೆಗೆ ಖುದ್ದಾಗಿ ಭೇಟಿ ನೀಡುವಂತೆ ಪ್ರಾಚಾರ್ಯರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tollywood: ಒಂದೇ ದಿನ ವಿವಾಹವಾಗಲಿದ್ದಾರಾ ಅಕ್ಕಿನೇನಿ ಸಹೋದರರು? ನಾಗಾರ್ಜುನ್ ಹೇಳಿದ್ದೇನು?
Video: ಜೈಲಿನಿಂದ ಬಿಡುಗಡೆಯಾದ ಖುಷಿ… ಜೈಲು ಅಧಿಕಾರಿಗಳ ಎದುರೇ ಯುವಕನ ಬ್ರೇಕ್ ಡ್ಯಾನ್ಸ್
Mangaluru: 7 ಕೆರೆ, ಪಾರ್ಕ್ ಅಭಿವೃದ್ಧಿಗೆ ಅಮೃತ 2.0
Stock Market: ಷೇರುಪೇಟೆ ಸಂವೇದಿ ಸೂಚ್ಯಂಕ 1,000 ಅಂಕ ಕುಸಿತ; ಲಾಭಗಳಿಸಿದ ಷೇರು ಯಾವುದು?
Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.